Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ನದಿಯಲ್ಲಿ ಮುಳುಗಿ ಆಟೋರಿಕ್ಷಾ ಚಾಲಕ ಮೃತ್ಯು

ಉಡುಪಿ: :ಹೆರ್ಗಾ ಗ್ರಾಮದ 42 ವರ್ಷದ ಆಟೋರಿಕ್ಷಾ ಚಾಲಕ ಏಪ್ರಿಲ್ 26 ರಂದು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿದೆ. ಹೆರ್ಗ ನಿವಾಸಿ ನಾರಾಯಣ ಪೂಜಾರಿ (75) ಸಲ್ಲಿಸಿದ ದೂರಿನ...

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಅಧಿಕೃತ ಪರೀಕ್ಷೆಗೆ ಸರ್ಕಾರದಿಂದ ಆದೇಶ

ಬೆಂಗಳೂರು: ಅರಿಶಿಣ ಪುಡಿ ಇಲ್ಲದೇ ಅಡುಗೆ, ಆಹಾರ ತಯಾರಿಕೆ ಸಂಪೂರ್ಣ ಆಗಲ್ಲ. ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ ಮಸಾಲೆ ಪೌಡರ್ ಗಳಲ್ಲಿ ಸೀಸದ ಅಂಶ ಪತ್ತೆಯಾಗಿದ್ದು, ಈ ಹಿನ್ನೆಲೆ ರಾಜ್ಯಾದ್ಯಂತ ಮಸಾಲೆ ಪೌಡರ್,...

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81...

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ. ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕ ರೈಲು...

ಬೆಂಗಳೂರು: ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

ಬೆಂಗಳೂರು: ವಿದ್ಯುತ್ ಗ್ರಾಹಕರಿಗೆ ಇಂಧನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, ವಿದ್ಯುತ್ ಬಿಲ್‌ನಲ್ಲಿನ ಹೆಸರು ಬದಲಾವಣೆ ಈಗ ಮತ್ತಷ್ಟು ಸುಲಭಗೊಂಡಿದೆ. ಮನೆಯಲ್ಲೇ ಕುಳಿತುಕೊಂಡು ವಿದ್ಯುತ್ ಬಿಲ್‌ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಇಂಧನ ಇಲಾಖೆ...

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ !

ಗಾಂಧಿನಗರ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ ಮರದ ಬಾಕ್ಸ್‌ಗೆ ಶವ ತುಂಬಿ ಸಿಮೆಂಟ್‌ನಲ್ಲಿ ಸೀಲ್‌ ಮಾಡಿದ ಪ್ರಕರಣ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಹತ್ಯೆಯ ಬಳಿಕ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿ ಪೊಲೀಸರಿಗೆ...

ಬೆಂಗಳೂರು: ಭೀಕರ ಅಗ್ನಿ ಅವಘಡ – 50ಕ್ಕೂ ಹೆಚ್ಚು ಮಹಿಳೆಯರ ರಕ್ಷಣೆ

ಬೆಂಗಳೂರು: ನಗರದ ನಂದಿನಿ ಲೇಔಟ್‌ನಲ್ಲಿ ರಾಜಕುಮಾರ್ ಸ್ಮಾರಕದ ಸಮೀಪದಲ್ಲಿರುವ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್...

ವಿಟ್ಲ ಮುಡ್ನೂರು: ಸಾರ್ವಜನಿಕರ ವಿರೋಧದ ನಡುವೆ ಸರಕಾರಿ ಜಾಗದಲ್ಲಿ ಅಕ್ರಮ ತಡೆಗೋಡೆ ನಿರ್ಮಾಣ…!

ಗ್ರಾಮ ಪಂಚಾಯತ್‌ನ ತಡೆಯಾಜ್ಞೆಯನ್ನು ನಿರ್ಲಕ್ಷಿಸಿ ರಾಜಾರೋಷವಾಗಿ ಸಾರ್ವಜನಿಕ ರಸ್ತೆಯಲ್ಲಿ ಎದ್ದು ನಿಂತ ಕಾಂಪೌಂಡ್..! ವಿಟ್ಲ ಮುಡ್ನೂರು: ಸಾರ್ವಜನಿಕರ ವಿರೋಧದ ನಡುವೆಯು ರಸ್ತೆ ಬದಿಯಲ್ಲಿ ಕುಟುಂಬವೊಂದು ಅಕ್ರಮವಾಗಿ ತಡೆಗೋಡೆ ನಿರ್ಮಾಣ ಮಾಡಿರುವ ಘಟನೆ ವಿಟ್ಲ ಮುಡ್ನೂರು...

ಲೆಬನಾನ್ ಮೇಲೆ ಇಸ್ರೇಲ್ ದಾಳಿ; 14 ಮಂದಿ ಮೃತ್ಯು

ಬೈರೂತ್ : ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕದನ ವಿರಾಮ ವಿಸ್ತರಣೆಯ ನಡುವೆಯೇ ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 14 ಮಂದಿ ಮೃತಪಟ್ಟು, ಇತರ 37 ಮಂದಿ ಗಾಯಗೊಂಡಿದ್ದಾರೆ...

ಬೆಂಗಳೂರು: ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರ ಸವಾರಿ – ಪೋಷಕರ ವಿರುದ್ಧ ಆಕ್ರೋಶ

ಬೆಂಗಳೂರು: ನಗರದ ಪಾದರಾಯನಪುರ ಮುಖ್ಯರಸ್ತೆಯಲ್ಲಿ ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರು ಸವಾರಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಪ್ರಾಪ್ತರು ಸ್ಕೂಟರ್‌ನಲ್ಲಿ ಸವಾರಿ ಮಾಡುವುದನ್ನು ಬೈಕ್‌ ಸವಾರರೊಬ್ಬರು ಫೋಟೋ ಕ್ಲಿಕ್ಕಿಸಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ....

ಬೆಂಗಳೂರು: ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್; ಯುವತಿ ಸಾವು

ಬೆಂಗಳೂರು: ತಾಯಿ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ ಆಗಿ ಚಿಕಿತ್ಸೆ ಫಲಕಾರಿಯಾಗದೇ ಟೆಕ್ಕಿ ಯುವತಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಶ್ವೇತಾ(25) ಮೃತ ಟೆಕ್ಕಿ. ಏ.25ರ ಶನಿವಾರ ಕೆಲಸ ಮುಗಿಸಿ...
error: Content is protected !!