Thursday, November 5, 2026
spot_imgspot_img
spot_imgspot_img
Home Tags Vittla

Tag: vittla

ಕುವೈತ್‍ನಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆಗೆ ಕೊನೆಗೂ ಬಂಧ ಮುಕ್ತ

ಮಡಿಕೇರಿ: ಕುವೈತ್ ನಲ್ಲಿ ಗೃಹ ಬಂಧನದಲ್ಲಿದ್ದ ಕೊಡಗು ಮೂಲದ ಮಹಿಳೆ ಕೊನೆಗೂ ಬಂಧ ಮುಕ್ತರಾಗಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ...

ಮಂಗಳೂರು: ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್‌ ಹೆಬ್ಬಾವುಗಳ ರಕ್ಷಣೆ

ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ. ಪಾಳು ಬಾವಿಯಲ್ಲಿ ಹೆಬ್ಬಾವುಗಳು ಬಿದ್ದಿರುವ ವಿಚಾರ ಸ್ಥಳೀಯರೊಬ್ಬರ ಗಮನಕ್ಕೆ ಬಂದಿದೆ....

ಚಿಕ್ಕಮಗಳೂರು : ಟ್ರ್ಯಾಕ್ಟರ್ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ದಾರುಣ ಸಾವು

ಚಿಕ್ಕಮಗಳೂರು: ಇಲ್ಲಿನ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ಟ್ರ್ಯಾಕ್ಟರ್ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ನಿಲುವಾಗಿಲು ಗ್ರಾಮದ ಸುಬ್ರಹ್ಮಣ್ಯ (30) ಹಾಗೂ ಸುನಿಲ್ (27) ಮೃತ ದುರ್ದೈವಿಗಳು. ಸುಬ್ರಹ್ಮಣ್ಯ ಹಾಗೂ ಸುನಿಲ್‌...

ಕಾರ್ಕಳ : ಲಾರಿ ಚಾಲಕರಿಬ್ಬರ ಗಲಾಟೆ ; ಕೊಲೆಯಲ್ಲಿ ಅಂತ್ಯ

ಕಾರ್ಕಳ : ಲಾರಿ ಚಾಲಕನ್ನು ಕೊಲೆ ಮಾಡಿದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಬಳಿ ನಡೆದಿದೆ. ತಮಿಳುನಾಡಿನ ಲಾರಿ ಚಾಲಕ ಮಣಿ (36) ಎಂಬವರು ಕೊಲೆಯಾಗಿದ್ದು, ಕೊಲೆ...

ಬಂಟ್ವಾಳ: ನೇರಳಕಟ್ಟೆ ನೇತಾಜಿ ಗೆಳೆಯರ ಬಳಗದ ವತಿಯಿಂದ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ, ಸಾಧಕರಿಗೆ...

ಬಂಟ್ವಾಳ : ನೇರಳಕಟ್ಟೆ ನೇತಾಜಿ ನಗರದ ನೇತಾಜಿ ಗೆಳೆಯರ ಬಳಗದ ವತಿಯಿಂದ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಪ್ರಯುಕ್ತ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ, ಸಾಧಕರಿಗೆ ಸನ್ಮಾನ...

ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದ ಮಗನಿಗೆ ಬೈದ ತಾಯಿ; ಮನನೊಂದು ಆತ್ಮಹತ್ಯೆಗೆ ಶರಣಾದ 9ನೇ...

ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದ ಮಗನಿಗೆ ತಾಯಿ ಬೈದರೆಂದು ಮನನೊಂದು ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ ಕೋಟಿಮುರದಲ್ಲಿರುವ ರೆಡ್ ಬ್ರಿಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೋಟಿಮುರ ರೆಡ್‌ ಬ್ರಿಕ್ಸ್‌ ಅಪಾರ್ಟ್ಮೆಂಟ್‌ ನಿವಾಸಿಗಳಾದ...

ಅಮ್ಮ ಕಲಾವಿದರು ಬಹರೈನ್ ವತಿಯಿಂದ ಸತ್ಯ ನಾರಾಯಣ ಪೂಜಾ ಮಹೋತ್ಸವ – ಭಕ್ತಿಪರವಶರಾದ ಭಕ್ತಜನ...

ಬಹರೈನ್ : ಅಮ್ಮ ಕಲಾವಿದರು ಬಹರೈನ್ ಆಯೋಜನೆಯಲ್ಲಿ ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಕಳೆದ ಶುಕ್ರವಾರ ತಾ. 27 ರ ಜನವರಿಯಂದು ವೇದಮೂರ್ತಿ ಕಿಳಿಂಗಾರು ಕುಮಾರ ಸುಬ್ರಮಣ್ಯ ಭಟ್ ಪೌರೋಹಿತ್ಯದಲ್ಲಿ ಸತ್ಯನಾರಾಯಣ ಪೂಜೆ,...

ಉಳ್ಳಾಲ: ಭೀಕರ ಕಾರು ಅಪಘಾತ; ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕ ದುರ್ಮರಣ

ಉಳ್ಳಾಲ: ಕೊಲ್ಯದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದ ಭೀಕರ ಕಾರು ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಮೃತಪಟ್ಟಿದ್ದಾರೆ. ಕಾಸರಗೋಡು ಜಿಲ್ಲೆಯ ಉಪ್ಪಳ...

ಫೆ.11ರಂದು ಪುತ್ತೂರಿಗೆ ಅಮಿತ್ ಶಾ

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ...

ದನದ ಮಾಂಸ ಮಾರುತ್ತಿದ್ದ ಆರೋಪ; ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ದನದ ಮಾಂಸ ಮಾರುತ್ತಿದ್ದ ಎಂದು ಆರೋಪಿಸಿ ಅಸ್ಸಾಂ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಆರೋಪದ ಮೇಲೆ 3 ಬಜರಂಗದಳ ಸದಸ್ಯರ ವಿರುದ್ಧ ಎಫ್‌ಐಆರ್...
error: Content is protected !!