Tag: vittla
ಬೆಳ್ತಂಗಡಿ : ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದ ಉರಗ ತಜ್ಞ ಸ್ನೇಕ್ ಅನಿಲ್
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಹಾವನ್ನು ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ರಕ್ಷಿಸುವ ಕಾರ್ಯಮಾಡಿದ್ದಾರೆ.
ಇಲ್ಲಿನ ನಿವಾಸಿ ಬಾಬುಗೌಡ ಎಂಬವರ ಮನೆಯ ಸಮೀಪ ಹಾವು...
ವಿಟ್ಲ ವಾಹನ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ
ವಿಟ್ಲ ಪ್ರಸಿದ್ಧ ದ್ವಿಚಕ್ರ ಯಮಹ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ (male) (ಅನುಭವಸ್ಥ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ )
ಆಸಕ್ತರು - 9008629718, Gmail : [email protected] ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ವಾಹನಗಳ ನಡುವೆ ಸರಣಿ ಅಪಘಾತ; ಮೂವರಿಗೆ ಗಾಯ
ಉಡುಪಿ : ಪ್ರವಾಸಿ ಮಂದಿರದ ಬಳಿ ಬೊಲೆರೊ ಪಿಕಪ್, ಕಾರು ಮತ್ತು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಮಂಜುನಾಥ ಹೆಗ್ಡೆ ಎಂಬವರು ಕಾರಿನಲ್ಲಿ ಕುಳಿತುಕೊಂಡಿದ್ದು, ಸ್ನೇಹಿತ ನಾಗೇಶ್ ಎಂಬವರು...
ವಿಟ್ಲ: ಪಿಂಟೋ ಟೆಕ್ಸ್‌ಟೈಲ್ಸ್‌ನ ಮಾಲಕ J.E ಪಿಂಟೋ ನಿಧನ
ವಿಟ್ಲ: ಪಿಂಟೋ ಟೆಕ್ಸ್‌ಟೈಲ್ಸ್‌ನ ಮಾಲಕ ಬೊಬ್ಬೆಕೇರಿ ವಿದ್ಯಾನಗರ ನಿವಾಸಿ J.E ಪಿಂಟೋ (87)ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.
ಇವರು 60ವರ್ಷಗಳ ಕಾಲ ವಿಟ್ಲದಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಮೃತರು ಪತ್ನಿ ವ್ಯಾಲೇರಿನ ಪಿಂಟೋ ಹಾಗೂ...
(ಜ.29) ವಿಟ್ಲ ಮಹಾಶಕ್ತಿ ಕೇಂದ್ರ ಇದರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ...
ವಿಟ್ಲ : ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲ ವಿಟ್ಲ ಮಹಾಶಕ್ತಿ ಕೇಂದ್ರ ಇದರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವವು ಜ.29 ರಂದು ವಿಠಲ ಪದವಿ ಪೂರ್ವ...
ಕಾರ್ಕಳ : ತಮ್ಮನ ಮನೆಗೆ ಬೆಂಕಿ ಹಚ್ಚಿ, ಕಾರಿನೊಳಗೆ ಪೆಟ್ರೋಲ್ ಸುರಿದು ಸಹೋದರ ಸಜೀವ...
ಕಾರ್ಕಳ : ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ನಡೆದಿದೆ.
ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಬರ್ಬರ ಕೃತ್ಯ...
ವಿಟ್ಲ: ನಿವೃತ್ತ ಶಿಕ್ಷಕ ಗಣಪತಿ ಭಟ್ ಹೃದಯಾಘಾತದಿಂದ ನಿಧನ
ವಿಟ್ಲ: ಪುಣಚ ಶ್ರೀದೇವಿ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಶಿಕ್ಷಕ ನಿರ್ಕಜೆ ಗಣಪತಿ ಭಟ್‌ರವರು ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನ ಹೊಂದಿದ್ದರು.
ಸಾವಿರಾರು ಮಕ್ಕಳ ಭವಿಷ್ಯವನ್ನು ರೂಪಿಸಿ ಭೋಜಣ್ಣ ಮಾಸ್ಟ್ರು ಎಂದು...
ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿವೇಕ ನಗರ ತೆಂಕಿಲದ 4 ವಿದ್ಯಾರ್ಥಿಗಳು...
ಪುತ್ತೂರು : ಭಾರತ ಸರಕಾರದ ಅಧೀನದಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಶಾಲಾ ಕಾಲೇಜುಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ವಿದ್ಯಾಭ್ಯಾಸದೊಂದಿಗೆ ವೈಜ್ಞಾನಿಕ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವಂತೆ...
ಓಣಂ ಬಂಪರ್ 25 ಕೋಟಿ ರೂ ಪಡೆದ ವ್ಯಕ್ತಿಯಿಂದ ಲಾಟರಿ ಅಂಗಡಿ ಆರಂಭ, ಮುಗಿಬಿದ್ದ...
ತಿರುವನಂತಪುರಂ: ಕಳೆದ ಓಣಂ ಬಂಪರ್ ಲಾಟರಿ ಪ್ರಥಮ ಬಹುಮಾನ 25 ಕೋಟಿ ರೂ ಲಭಿಸಿದ ತಿರುವನಂತಪುರಂ ನಿವಾಸಿ ಅನೂಪ್ ಲಾಟರಿ ವ್ಯಾಪಾರ ಆರಂಭಿಸಿದ್ದಾರೆ. ಈ ಹಿಂದೆ ಆಟೊ ಚಾಲಕನಾಗಿದ್ದ ಅನೂಪ್, ಕಳೆದ ಶುಕ್ರವಾರದಂದು...
ಮಂಗಳೂರು : ಮನಪಾ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಆತ್ಮಹತ್ಯೆ
ಮಂಗಳೂರು: ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಸೇತುವೆ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ಸಂಜೀವ ಹೆಗ್ಡೆ...
















