Tag: vittla
ಬೆಳ್ತಂಗಡಿ: ಅಪ್ರಾಪ್ತೆಯನ್ನು ಅತ್ಯಾಚಾರಗೈದ ಆರೋಪ ಸಾಬೀತು; ಅಪರಾಧಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ
ಬಾಲಕಿಯನ್ನು ಅತ್ಯಾಚಾರಗೈದ ಅಪರಾಧಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಅಪ್ರಾಪ್ತೆಯನ್ನು ಹಲವು ಬಾರಿ ಅತ್ಯಾಚಾರ ಮಾಡಿದ್ದ. ಅಪರಾಧಿಯನ್ನು...
ಕಲ್ಲಡ್ಕ : ಯುವಶಕ್ತಿ ಸೇವಾಪಥದ ಪ್ರಥಮ ವಾರ್ಷಿಕ ಸಂಭ್ರಮದ ಪ್ರಯುಕ್ತ ಸಹಾಯ ಧನ ಹಸ್ತಾಂತರ
ಕಲ್ಲಡ್ಕ : ಪರೋಪಕಾರಾರ್ಥಂ ಇದಂ ಶರೀರಂ ಎಂಬ ತತ್ವವನ್ನಿರಿಸಿ ಸರ್ವವೂ ಸಮಾಜಕ್ಕರ್ಪಿತ ಎಂಬಂತೆ ಯುವಶಕ್ತಿ ಸೇವಾಪಥದ ಪ್ರಥಮ ವಾರ್ಷಿಕ ಸಂಭ್ರಮ ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ ನೆರವೇರಿತು. 20 ಅಶಕ್ತ ಕುಟುಂಬಗಳಿಗೆ ತಲಾ 25...
ಮಂಗಳೂರು: ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆ
ಮಂಗಳೂರು: ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹಕ್ಕೆ ಮರಳಿ ಕರೆತಂದ ವಿಚಾರಣಾಧೀನ ಕೈದಿಯ ಬಳಿ ಗಾಂಜಾ ಪತ್ತೆಯಾಗಿದೆ. ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಹಮ್ಮದ್ ಅಸ್ರು ಯಾನೆ ಮುಹಮ್ಮದ್ ಅಲಿ ಎಂಬಾತನನ್ನು ಇತರ...
ಧರ್ಮಸ್ಥಳ : ವಿವಾಹಿತ ಮಹಿಳೆ ಜೊತೆ ಅನ್ಯಕೋಮಿನ ಯುವಕ ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ...
ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಖಾಸಗಿ ಲಾಡ್ಜ್ ನಲ್ಲಿ ಬೆಳಗ್ಗೆ ರೂಂ ಮಾಡಲು ಹೋಗುತ್ತಿದ್ದ 'ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ದಾದಫೀರ್...
ಬೆಳ್ತಂಗಡಿ : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಸ್ಥಳೀಯರಿಂದ ರಕ್ಷಣೆ
ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ. ಮೈಸೂರಿನ ಮಂಜು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ.
ಮಂಜು ಅವರು ಕೆಲವು ದಿನಗಳ ಹಿಂದೆ ಯಾವುದೋ...
ವಿಟ್ಲ: ಭಗವತಿ ಹೋಟೆಲ್ ಮಾಲಕ ರಾಜೇಶ್ ಕಾಂತಡ್ಕ ಹೃದಯಾಘಾತದಿಂದ ನಿಧನ
ವಿಟ್ಲ: ಉಕ್ಕುಡ ಭಗವತಿ ಹೋಟೆಲ್ ಮಾಲಕ ರಾಜೇಶ್ ಕಾಂತಡ್ಕರವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಇವರ ಮಾಲಕತ್ವದಲ್ಲಿ ನಾಲ್ಕು ಹೋಟೆಲ್‌ಗಳು ಕಾರ್ಯಾಚರಿಸುತ್ತಿದೆ.
ಇವರ ನಿಧನಕ್ಕೆ ಹೋಟೆಲ್ ಮಾಲಕರ ಸಂಘ ವಿಟ್ಲ ಸಂತಾಪ ಸೂಚಿಸಿದೆ....
ಬೆಂಗಳೂರು : ಪತ್ನಿಯನ್ನು ಕೊಲೆ ಮಾಡಿ ವಿಮಾನದಲ್ಲಿ ಪರಾರಿಯಾಗಿದ್ದ ಪತಿ ಬಂಧನ
ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೊದಲೇ ರೂಪಿಸಿದ್ದ ಸಂಚಿನಂತೆ ವಿಮಾನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಗಳೂರು ಸದ್ದು ಗುಂಟೆ ಪೊಲೀಸರು ಯಶಸ್ವಿಯಾಗಿದ್ದಾರ ಪತ್ನಿ ನಾಝ್’ಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಸಿರ್ ಹುಸೇನ್ ಬಂಧಿತ...
ವಿಟ್ಲ: ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ; ಮೂರನೇ ಆರೋಪಿ ಹರ್ಷಿತ್‌ನನ್ನು ಹೆಡೆಮುರಿ ಕಟ್ಟಿ...
ವಿಟ್ಲ: ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೂರನೇ ಆರೋಪಿಯನ್ನು ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ
ವಿಟ್ಲ ಜಾತ್ರೋತ್ಸವ ಸಂದರ್ಭದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಕಡಂಬು,...
ವಿಟ್ಲ: ಅಡಿಕೆ ಮರದಿಂದ ಬಿದ್ದು ಕೃಷಿಕ ಸಾವು..!!
ವಿಟ್ಲ: ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ನಿವಾಸಿ ಹರೀಶ್ (53 ವರ್ಷ) ಮೃತ ದುರ್ದೈವಿ.
ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ...
ವಿಟ್ಲ: (ಜ.26) 57 ನೇ ವರ್ಷದ ಮಂತ್ರವಾದಿ ಗುಳಿಗ ಮತ್ತು ಕಲ್ಲುರ್ಟಿ ದೈವದ ನರ್ತನ...
ವಿಟ್ಲ : ವರ್ಷಂಪ್ರತಿ ನಡೆಯುವ 57 ನೇ ವರ್ಷದ ಮಂತ್ರವಾದಿ ಗುಳಿಗ ಮತ್ತು ಕಲ್ಲುರ್ಟಿ ದೈವದ ನರ್ತನ ಸೇವೆಯು ಜ.26 ರಂದು ಗುರುಂಪು ಮನೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ನೇರಪ್ರಸಾರವು ನಿಮ್ಮ ನೆಚ್ಚಿನ vtv ಮಾಧ್ಯಮದಲ್ಲಿ...
















