Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ; ಮೂವರಿಗೆ ಗಾಯ

ಪುತ್ತೂರು: ನರಿಮೊಗರು ಶಾಲಾ ಬಳಿ ಮೂರು ಸ್ಕೂಟರ್‌ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಜ.23ರಂದು ಬೆಳ್ಳಂ ಬೆಳಗ್ಗೆ ನಡೆದಿದೆ. ಪುತ್ತೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು...

ಮಂಗಳೂರು : ದಾಖಲೆಯಿಲ್ಲದ 1.14 ಕೋಟಿ ರೂ. ಸಾಗಾಟ ; ವಿದ್ಯಾರ್ಥಿ ಬಂಧನ

ಮಂಗಳೂರು : ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್...

ವಿಟ್ಲ : ಫ್ರೆಂಡ್ಸ್ ಕುಡ್ಪುಲ್ತಡ್ಕ ತಂಡದಿಂದ ಚಿಕಿತ್ಸೆ ವೆಚ್ಚಕ್ಕಾಗಿ ಸಹಾಯಧನ

ವಿಟ್ಲ : ಬಂಟರ ಸಂಘ ಪೈವಲಿಕೆ ಇದರ ಆಶ್ರಯದಲ್ಲಿ ನಡೆದ ಬಂಟರ ಸಮ್ಮಿಲನ ಕಾರ್ಯಕ್ರಮದಲ್ಲಿ ಆಯೋಜನೆ ಮಾಡಿದ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಫ್ರೆಂಡ್ಸ್ ಕುಡ್ಪುಲ್ತಡ್ಕ A ಮತ್ತು ದ್ವಿತೀಯ ಸ್ಥಾನ...

ಟ್ರ್ಯಾಕ್ಟರ್‌ ಪಲ್ಟಿ ; ಮಹಿಳೆ ಸಾವು, ನಾಲ್ವರು ಗಂಭೀರ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್‌ವೊಂದು ರಸ್ತೆ ಬದಿ ಇದ್ದ ಶೆಡ್‌ ಮೇಲೆ ಪಲ್ಟಿಯಾದ ಪರಿಣಾಮ ಅದರೊಳಗೆ ವಾಸವಿದ್ದ ಒಬ್ಬರು ಮಹಿಳೆ ಮೃತಪಟ್ಟಿದ್ದು, ನಾಲ್ವರಿಗೆ...

ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ ; ಆಘಾತಕ್ಕೆ ಒಳಗಾದ ಬಡ ಕುಟುಂಬ

ಮಂಗಳೂರು: ಇಲ್ಲಿನ ಕಾವೂರು ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ....

ವಿಟ್ಲ: ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಕೋಡಪದವು ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಕೋಡಪದವು ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಯನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. 94 ಸದಸ್ಯರನ್ನು ಒಳಗೊಂಡ ಬಿಬಿಕೆ ತಂಡದಿಂದ ಹಲವಾರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನ ನಡೆಸಿಕೊಂಡು ಬಂದಿದೆ. ಇತ್ತೀಚೆಗೆ...

ಸುಳ್ಯ: ಕ್ಲಿನಿಕ್‌ಗೆಂದು ತೆರಳಿ ನಾಪತ್ತೆಯಾಗಿದ್ದ ನವವಿವಾಹಿತೆ ಠಾಣೆಗೆ ಹಾಜರು

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ಮದ್ದಿಗೆಂದು ಕ್ಲಿನಿಕ್‌ಗೆ ತೆರಳಿ ನಾಪತ್ತೆಯಾಗಿದ್ದ ನವವಿವಾಹಿತೆ ಕೀರ್ತಿ ಸುಳ್ಯ ಠಾಣೆಗೆ ಹಾಜರಾಗಿರುವುದಾಗಿ ತಿಳಿದುಬಂದಿದೆ. ಕೀರ್ತಿಶ್ರೀ ಕಾಣೆಯಾಗಿರುವುದಾಗಿ ಆಕೆಯ ಪತಿ ಜನವರಿ 22ರಂದು ಸುಳ್ಯ ಪೊಲೀಸ್‌ ಠಾಣೆಗೆ ದೂರು...

ಬೆಳ್ತಂಗಡಿ: ಹೊಟೇಲ್‌ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ

ಬೆಳ್ತಂಗಡಿ : ಹೊಟೇಲ್ ಕಾರ್ಮಿಕನೋರ್ವ ಹೊಟೇಲಿನ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ಎಂಬ...

ಕಲ್ಲಡ್ಕ : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ ಪ್ರಾಯೋಜಕತ್ವದಲ್ಲಿ ರಕ್ತದಾನ ಶಿಬಿರ

ಕಲ್ಲಡ್ಕ : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ ಪ್ರಾಯೋಜಕತ್ವದಲ್ಲಿ ಬ್ಯಾಂಕ್ ಆಫ್ ಬರೋಡಾ, ಕಲ್ಲಡ್ಕ ಶಾಖೆ ಮತ್ತು ಝಾನ್ಸಿರಾಣಿ ಲಕ್ಷೀಬಾಯಿ ಮಹಿಳಾ ಮಂಡಳಿ (ರಿ.) ಕಲ್ಲಡ್ಕ ಹಾಗೂ ಕಸ್ತೂರ್ಬಾ ಮೆಡಿಕಲ್ ಕಾಲೇಜು...

ಗೇಮ್ ಆ್ಯಪ್ ಮೂಲಕ ಪ್ರೀತಿ, ಮದುವೆ; ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಮಹಿಳೆ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ​​ ಇಕ್ರಾ ಜೀವನಿ(19) ಎಂಬ ಮಹಿಳೆಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಯುಪಿ ನಿವಾಸಿ ಮುಲಾಯಂ ಸಿಂಗ್ ಜೊತೆ ಮದುವೆ ಆಗಿದ್ದ ಇಕ್ರಾ, ಸರ್ಜಾಪುರ ರಸ್ತೆಯ ಜುನ್ನಸಂದ್ರದಲ್ಲಿ ಪತಿ ಜೊತೆ...
error: Content is protected !!