Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಬೆಂಗಳೂರು: ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್; ಯುವತಿ ಸಾವು

ಬೆಂಗಳೂರು: ತಾಯಿ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ ಆಗಿ ಚಿಕಿತ್ಸೆ ಫಲಕಾರಿಯಾಗದೇ ಟೆಕ್ಕಿ ಯುವತಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಶ್ವೇತಾ(25) ಮೃತ ಟೆಕ್ಕಿ. ಏ.25ರ ಶನಿವಾರ ಕೆಲಸ ಮುಗಿಸಿ...

ಅನಾರೋಗ್ಯ ಪೀಡಿತ ಪ್ರಯಾಣಿಕನಿಗೆ ಸೀಟು ನೀಡಲು ನಿರಾಕರಣೆ- ಕೆಎಸ್‌ಆರ್‌ಟಿಸಿಗೆ 30,000 ರೂ ದಂಡ

ತ್ರಿಶೂರ್: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅನಾರೋಗ್ಯ ಪೀಡಿತ ಪ್ರಯಾಣಿಕರೊಬ್ಬರಿಗೆ ಸೀಟು ನೀಡಲು ನಿರಾಕರಿಸಿದ ಮತ್ತು ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣ ಜಿಲ್ಲಾ ಗ್ರಾಹಕ ಆಯೋಗವು 30,000 ರೂ ದಂಡ...

ಬಂಟ್ವಾಳ: ಬಸ್‌ ಪ್ರಯಾಣದ ವೇಳೆ ಮಹಿಳೆಯ ಪರ್ಸ್‌ನಲ್ಲಿದ್ದ ಚಿನ್ನಾಭರಣ ಕಳವು

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಇರಿಸಿದ್ದ ಪರ್ಸ್ ಕಳವಾಗಿದ ಘಟನೆ ನಡೆದಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ...

ಬಂಟ್ವಾಳ: ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಬಂಟ್ವಾಳ: ಮಂಗಳೂರು-ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಸಹಜ ಹೆರಿಗೆ ಮಾಡಿಸಿದ ಘಟನೆ ರವಿವಾರ ಮುಸ್ಸಂಜೆ ಬಂಟ್ವಾಳ...

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ

ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಬೆಂಗಳೂರು: ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್...

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ: ನಗರದ ಮಂಡೋಳಿ ರಸ್ತೆಯಲ್ಲಿರುವ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ ವಕೀಲೆ ಪೂಜಾ ಕಾಕತಕರ್ ಮನೆ ಮೇಲೆ ದಾಳಿ ನಡೆದಿದೆ. ಏ.25ರ ರಾತ್ರಿ 1ರಿಂದ 2 ಗಂಟೆಯ...

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಚಿಕ್ಕಮಗಳೂರು : ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರವಿವಾರ ನಡೆದಿದೆ. ಧರ್ಮಸ್ಥಳದಿಂದ ತುಮಕೂರಿನ ಪಾವಗಡ ಕಡೆಗೆ ಬಸ್‌ ಹೊರಟಿತ್ತು....

ಮಡಿಕೇರಿ: ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

ಮಡಿಕೇರಿ: ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಶಿಕ್ಷಕಿ....

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಪರಾರಿ – ಲವ್‌ ಜಿಹಾದ್‌ ಆರೋಪ

ಹಾವೇರಿ: ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಯುವತಿಯು ರಾತ್ರೋರಾತ್ರಿ ಯುವಕನೋರ್ವನ ಜೊತೆ ಪರಾರಿಯಾಗಿ ಶಾಕ್ ನೀಡಿದ ಘಟನೆ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು ಲವ್...

ನವದೆಹಲಿ: ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ–6 ಮಂದಿಗೆ ಗಾಯ

ನವದೆಹಲಿ: ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದೆಹಲಿಯಿಂದ ಜ್ಯೂರಿಚ್‌ಗೆ ತೆರಳಬೇಕಿದ್ದ ‘ಸ್ವಿಸ್’ ವಿಮಾನಯಾನ...
error: Content is protected !!