Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು : ನಾಪತ್ತೆಯಾಗಿದ್ದ ಪ್ರೇಮಿಗಳು ವಸತಿಗೃಹದಲ್ಲಿ ಶವವಾಗಿ ಪತ್ತೆ

ಕಾಸರಗೋಡು : ಕಳ್ಳಾರಿನಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ತೃಶ್ಯೂರಿನ ವಸತಿ ಗೃಹದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಳ್ಳಾರಿನ ಮುಹಮ್ಮದ್ ಶರೀಫ್(40) ಮತ್ತು ಸಿಂಧು(36) ಮೃತಪಟ್ಟವರು. ಗುರುವಾಯೂರು ಸಮೀಪದ ವಸತಿ ಗೃಹದಲ್ಲಿ ಮೃತ ದೇಹಗಳು ಸಂಜೆ...

ಬೆಂಗಳೂರು : ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ರಾಜೇಶ್ ರೈ ಕಲ್ಲಂಗಳ ಆಯ್ಕೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗೆ ವಿಜಯಕುಮಾರ್ ಎ. ಪಾಟೀಲ್, ರಾಜೇಶ್ ರೈ ಕಲ್ಲಂಗಳ ಮತ್ತು ತಾಜಾಲಿ ಮೌಲಾಸಾಬ್ ನದಾಫ್ ಅವರನ್ನು ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರಕಾರಕ್ಕೆ ಶಿಫಾರಸ್ಸು...

ಜೆಸಿಐ ವಿಟ್ಲ ಘಟಕದಿಂದ ಕುಂಡಡ್ಕ ವಿಷ್ಣುಮೂರ್ತಿ ಯುವಕ ವೃಂದದ ಸಮಾಜ ಸೇವೆಯನ್ನು ಗುರುತಿಸಿ...

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯ “YOUVA CHAITHANYA" ಕಾರ್ಯಕ್ರಮ ದಿನಾಂಕ: 15-01-2023ರಂದು ಜೆಸಿಐ ವಿಟ್ಲ ಘಟಕದ ನೇತೃತ್ವದಲ್ಲಿ ಶ್ರೀವಿಷ್ಣುಮೂರ್ತಿ ದೇವಸ್ಥಾನ ಕುಂಡಡ್ಕದ ವಠಾರದಲ್ಲಿ ನೇರವೇರಿತು. ಜೇಸಿಐ ವಿಟ್ಲ ಘಟಕದ...

ವಿಟ್ಲ: (ಜ. 21) ಸರಕಾರಿ ಪ್ರೌಢ ಶಾಲೆ ಮುರುವ ಮಾಣಿಲದಲ್ಲಿ ಜಿಲ್ಲಾಧಿಕಾರಿಯ ಗ್ರಾಮ ವಾಸ್ತವ್ಯ...

ವಿಟ್ಲ : ದಿನಾಂಕ 21/01/2023 ನೇ ಶನಿವಾರ ಬೆಳಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್‌ರವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸರಕಾರಿ ಪ್ರೌಢ ಶಾಲೆ ಮುರುವ ಮಾಣಿಲದಲ್ಲಿ ನಡೆಯಲಿದೆ. ಸಂಜೀವ ಮಠಂದೂರು...

ಮಂಗಳೂರು : ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನವರಿಯಲ್ಲಿ 2 ಕೋಟಿ ಮೌಲ್ಯದ ಚಿನ್ನ...

ಮಂಗಳೂರು : ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಮುಂದುವರೆದಿದ್ದು, ಜನವರಿ ತಿಂಗಳಲ್ಲಿ ಇಲ್ಲಿಯವರೆಗೆ ಒಟ್ಟು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಸಾಗಾಟ ಮಾಡಲು ಯತ್ನಿಸಿ ಸ್ಮಗ್ಲರ್ ಗಳು...

ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯಲ್ಲಿ ನಡು ದೀಪೋತ್ಸವ ಮತ್ತು ತೆಪ್ಪೋತ್ಸವ

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯಲ್ಲಿ ನಡು ದೀಪೋತ್ಸವ ಮತ್ತು ತೆಪ್ಪೋತ್ಸವ ಕಾರ್ಯಕ್ರಮವು ಜ.19 ರಂದು ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ ಗಂಟೆ 9.30ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ,...

ವಿಟ್ಲ ಜಾತ್ರೋತ್ಸವದಲ್ಲಿ ದಾಂಧಲೆ ನಡೆಸಿದ ಪ್ರಕರಣ; ರೌಡಿಶೀಟರ್‌ ಗಣೇಶ್‌ ಕಡಂಬು ಮತ್ತು ಮಂಜುನಾಥ್‌ ಸಹಿತ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಜಾತ್ರೋತ್ಸವ ನಡೆಯುತ್ತಿದ್ದು, ಅನೇಕ ಮಂದಿ ವ್ಯಾಪಾರ ಮಳಿಗೆಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದಾರೆ. ಈ ಜಾತ್ರೋತ್ಸವ ಸಂದರ್ಭ ಸುರೇಶ್‌ ಎಂಬವರು ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ವೇಳೆಯಲ್ಲಿ...

ವಿಟ್ಲ: ಟ್ಯಾಂಕರ್‌ ಮತ್ತು ಕಾರು ನಡುವೆ ಅಪಘಾತ; ಕಾರು ಚಾಲಕ ಗಂಭೀರ ಗಾಯ..!!

ವಿಟ್ಲ: ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಇಲ್ಲಿನ ಸೂರಿಕುಮೇರ್ ಜಂಕ್ಷನ್‌ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಬುಲೆಟ್ ಟ್ಯಾಂಕರ್ ಮತ್ತು...

ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯ ಕತ್ತು ಕೊಯ್ದು ಪರಾರಿ

ಬೆಂಗಳೂರು: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಾನುಕುಂಟೆ ಸಮೀಪದ ಶಾನುಭೋಗನಹಳ್ಳಿಯಲ್ಲಿ ನಡೆದಿದೆ. ಶಾನುಭೋಗನಹಳ್ಳಿ ಗ್ರಾಮದ ರಾಶಿ(20) ಹತ್ಯೆಗೀಡಾದವರು. ಸಂಜೆ 5...

ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ಉಚಿತ ವ್ಯದ್ಯಕೀಯ ಶಿಬಿರ

ವಿಟ್ಲ: ಶಾರದಾ ಆಯುರ್ವೇದ ವ್ಯದ್ಯಕೀಯ ಕಾಲೇಜು & ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಮತ್ತು ಲಯನ್ಸ್ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಸಿಟಿ ವಿಟ್ಲ ಆಶ್ರಯದಲ್ಲಿ ಉಚಿತ ವ್ಯದ್ಯಕೀಯ ಶಿಬಿರ ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ...
error: Content is protected !!