Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ : ವಾಣಿಜ್ಯ ಸಂಕೀರ್ಣದ ಕಬ್ಬಿಣದ ಶೀಟ್ ಕುಸಿತ ; ಇಬ್ಬರು ಕಾರ್ಮಿಕರಿಗೆ ಗಾಯ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ನಡೆದಿದೆ. ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ...

ಉಪ್ಪಿನಂಗಡಿ : ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ ; ಆಲಂಕಾರು ಮೂಲದ ಕಾರ್ಮಿಕ...

ಉಪ್ಪಿನಂಗಡಿ : ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ನಲ್ಲಿ ನಡೆದಿದೆ.ಉಪ್ಪಿನಂಗಡಿ ಗಾಂಧಿ ಪಾರ್ಕ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್...

ಎಸ್.ಎಲ್. ವಿ. ಬುಕ್ ಹೌಸ್ ನ ಮಂಗಳೂರಿನ ಶಾಖೆಗೆ ಬಹುಭಾಷ ನಟ ಸುಮನ್ ತಲ್ವಾರ್...

ವಿಟ್ಲ: ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ದಿವಾಕರ ದಾಸ್ ನೇರ್ಲಾಜೆರವರ ಮಾಲಕತ್ವದ ರಾಜ್ಯದ ಪ್ರತಿಷ್ಠಿತ ಪುಸ್ತಕ ವಿತರಕ ಕಂಪೆನಿಯಾಗಿರುವ ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿ.ನ ಮಂಗಳೂರಿನ ಬಿಜೈಯಲ್ಲಿರುವ ಶಾಖೆಗೆ ಬಹುಭಾಷ...

ಮಡಿಕೇರಿ : ಯುವತಿಯ ಹತ್ಯೆ ಪ್ರಕರಣ ; ಆರೋಪಿಯ ಶವ ಪತ್ತೆ

ಮಡಿಕೇರಿ: ವೀರಾಜಪೇಟೆಯ ಬಿಟ್ಟಂಗಾಲ ಸಮೀಪದ ನಾಂಗಾಲ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಹತ್ಯೆ ಮಾಡಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬುಧವಾರ ಬೆಳಗಿನ ಜಾವ‌ ಪತ್ತೆಯಾಗಿದೆ. ನಾಂಗಾಲ ಗ್ರಾಮದ ಬುಟ್ಟಿಯಂಡ ಮಾದಪ್ಪ ಅಲಿಯಾಸ್ ಸುನಂದ ಅವರ‌ ಪುತ್ರಿ...

ಮಂಗಳೂರು : (ಜ. 22) ರಾಮಕೃಷ್ಣ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ

ಮಂಗಳೂರು: ಶ್ರೀ ರಾಮಕೃಷ್ಣ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ ಜ. 22 ರಂದು ಕಾಲೇಜಿನ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ಜರಗಲಿದೆ. ಈ ಸಮ್ಮಿಲನದಲ್ಲಿ ಹಳೆವಿದ್ಯಾರ್ಥಿಗಳ ವಿಶೇಷ ಸಾಧನೆಗಳನ್ನು ಗುರುತಿಸುವುದರೊಂದಿಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ...

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸುಳ್ಯ: ಅರಂತೋಡು ಮಾಣಿ ಮೈಸೂರು ರಸ್ತೆಯ ಆರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು...

ಮಂಗಳೂರು: ಬೈಕ್ ಸ್ಕಿಡ್ ; ಗಂಭೀರ ಗಾಯಗೊಂಡಿದ್ದ ಐಎಂಸಿ ಟರ್ಮಿನಲ್ ಉದ್ಯೋಗಿ ಮೃತ್ಯು

ಮಂಗಳೂರು : ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪಣಂಬೂರಿನ ಐಎಂಸಿ(ಇಂಡಿಯನ್ ಮೊಲಾಸೆಸ್ ಕಂಪೆನಿ)ಯ ನಾಲ್ಕನೇ ಟರ್ಮಿನಲ್ ಉದ್ಯೋಗಿ ಇಂದು ಪಡೀಲ್ ನ ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಾರಿಪಳ್ಳ...

ಉಡುಪಿ : ಲಾರಿಗೆ ಬೈಕ್ ಡಿಕ್ಕಿ ; ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಉಡುಪಿ: ಇಲ್ಲಿನ ದೂಪದಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮೂಲತಃ ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಮ ಚಿತ್ರಪಾಡಿ ನಿವಾಸಿ ವಾಗೀಶ್...

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ; ಆರೋಪಿ ಉಮೇಶ್‌ ಪೊಲೀಸ್‌ ವಶಕ್ಕೆ

ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು , ಯುವತಿ ಮೃತಪಟ್ಟಿದ್ದಳು. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ

ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ...
error: Content is protected !!