Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ಕಾರು ಚಾಲಕನನ್ನು ಒಂದೂವರೆ ಕಿ.ಮೀ ಎಳೆದೊಯ್ದ ಬೈಕ್‌ ಸವಾರ; ಭಯಾನಕ ವಿಡಿಯೋ ವೈರಲ್

ಬೆಂಗಳೂರು: ಕಾರು ಚಾಲಕನನ್ನು ಬೈಕ್ ಸವಾರನೊಬ್ಬ ಒಂದೂವರೆ ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಅಮಾನವೀಯ ಕೃತ್ಯ ನಗರದ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ನಡೆದಿದೆ. ಟೋಲ್ ಗೇಟ್ ಬಳಿ ಟಾಟಾ ಸುಮೋಗೆ ಬೈಕ್...

ಇಟ್ಟಿಗೆ ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿ ; ಇಟ್ಟಿಗೆಗಳ ಮಧ್ಯೆ ಸಿಲುಕಿಕೊಂಡ ಕಾರ್ಮಿಕ

ಹುಬ್ಬಳ್ಳಿ: ಇಟ್ಟಿಗೆ ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿ ನಡೆದಿದೆ. ಅದರ ಮೇಲಿದ್ದ ಕಾರ್ಮಿಕ ಚೆಲ್ಲಾಡಿದ ಇಟ್ಟಿಗೆಗಳ ನಡುವೆ ನರಳುತ್ತಿದ್ದ ದೃಶ್ಯ ಕಂಡುಬಂದಿದೆ. ಚಾಲಕನ ನಿಯಂತ್ರಣ ತಪ್ಪಿದ...

ಪುತ್ತೂರು: ಚೂರಿ ಇರಿದು ಯುವತಿಯ ಹತ್ಯೆ ಪ್ರಕರಣ; ಓರ್ವ ಪೊಲೀಸ್‌ ವಶಕ್ಕೆ..!!

ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು , ಯುವತಿ ಮೃತಪಟ್ಟಿದ್ದಳು. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ರಿವಾಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಸೋಮವಾರಪೇಟೆ: ರಿವಾಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ನಾಪಂಡ ಕುಶಾಲಪ್ಪ ಅವರ ಪುತ್ರ ರಾಜೇಶ್‌ ಚಂಗಪ್ಪ (28) ಮೃತ ಯುವಕ. ಮಾದಾಪುರ ಸಮೀಪದ ಮುವತೊಕ್ಕಲು ಗ್ರಾಮದ...

ಪುತ್ತೂರು: ಮನೆಯಂಗಳದಲ್ಲೇ ಚೂರಿ ಇರಿತಕ್ಕೊಳಗಾದ ಯುವತಿ ಮೃತ್ಯು..!!

ಪುತ್ತೂರು: ಯುವತಿಗೆ ವ್ಯಕ್ತಿಯೋರ್ವ ಮನೆಯಂಗಳದಲ್ಲೇ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ವ್ಯಕ್ತಿಯೋರ್ವ ಯುವತಿಗೆ ಚೂರಿ...

ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ

ಕೇರಳ ಸರ್ಕಾರವು ತನ್ನ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ಏರಿಕೆಯ ಅಪಾಯದಲ್ಲಿರುವುದರಿಂದ ಕೇರಳ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು...

ಬೆಂಗಳೂರು : ಬೈಕ್ ಹಾಗೂ ಕ್ಯಾಂಟರ್​​ ನಡುವೆ ಡಿಕ್ಕಿ ; ಬೈಕ್ ಸವಾರರಿಬ್ಬರು ಮೃತ್ಯು

ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್​​ ನಡುವೆ ಡಿಕ್ಕಿ ಸಂಭವಿಸಿ ​ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾನಗರ ಬಸ್​​ ನಿಲ್ದಾಣದ ಬಳಿ ನಡೆದಿದೆ. ರವಿ(22), ವಿಕಾಸ್(20) ಮೃತ ಬೈಕ್ ಸವಾರರು. ನಿನ್ನೆ...

ವಿಟ್ಲ: (ಜ.29) ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ...

ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 29-1-2023 ನೇ ಆದಿತ್ಯವಾರ ಸಂಜೆ ಗಂಟೆ 5 ಗಂಟೆಗೆ ನಡೆಯಲಿದೆ. ವಿಶ್ವ...

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗೂಡಾಂಗಡಿಗೆ ನುಗ್ಗಿದ ಲಾರಿ; ಓರ್ವನಿಗೆ ಗಂಭೀರ ಗಾಯ

ಕಾಪು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ...

ಆರ್. ಕೆ. ಆರ್ಟ್ಸ್ ನೃತ್ಯ ಸಂಭ್ರಮ – 2023 – ರಾಧಾಕೃಷ್ಣ ಎರುಂಬು

ಸಾಧನೆಗೆ ಸಣ್ಣ ಸಣ್ಣ ಪ್ರಯತ್ನಗಳೇ ಮೆಟ್ಟಿಲುಗಳು". ಸದಾಶಯದಿಂದ ಹಗಲಿರುಳಿನ ಶ್ರಮದಿಂದ ಬೆಳಕು ಕಂಡಿರುವುದು ಇಂದು ವಿಟ್ಲ ಪರಿಸರದ ಕಲಾವಿದರ ಅಚ್ಚು ಮೆಚ್ಚಿನ ಆರ್. ಕೆ ಆರ್ಟ್ಸ್ ವಿಟ್ಲ. ನಿರ್ದೇಶಕರಾದ ಕೃಷ್ಣಯ್ಯ. ಕೆ ವಿಟ್ಲ...
error: Content is protected !!