Tag: vittla
ವಿಟ್ಲ: (ಜ.19) ಲಯನ್ಸ್ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ವೈದ್ಯಕೀಯ...
ವಿಟ್ಲ: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು & ಆಸ್ಪತ್ರೆ ದೇವಿನಗರ, ತಲಪಾಡಿ, ಮಂಗಳೂರು ಮತ್ತು ಲಯನ್ಸ್ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ವಿಟ್ಲ ಸಿಟಿ Dist. 317 D, Region VII Zone I...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕಾಶಿಮಠ ಯುವಕ ಮಂಡಲ (ರಿ) ವತಿಯಿಂದ ಹೊರೆಕಾಣಿಕೆ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಈ ಹಿನ್ನಲೆ ಶ್ರೀ ಕಾಶಿಮಠ ಯುವಕ ಮಂಡಲ (ರಿ) ಕಾಶಿಮಠ ಇವರಿಂದ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ಸಂಘದ ಸದಸ್ಯರು ಕಾಲ್ನಡಿಗೆ ಜಾಥಾ ಮೂಲಕ...
ಪ್ರವಾಸದ ಬಸ್ಸು ಪಲ್ಟಿ; ಐವರಿಗೆ ಗಾಯ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಹಿಂದಿರುಗುವಾಗ ಕಾಲೇಜು ಬಸ್‌ವೊಂದು ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡಕ್ಕೆ ವಿದ್ಯಾರ್ಥಿಗಳು ಪ್ರವಾಸಕ್ಕೆ...
ವಿರಾಜಪೇಟೆ : ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಕೊಲೆ
ವಿರಾಜಪೇಟೆ: ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ನಡೆದಿದೆ. ನಾoಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಕೊಲೆಯಾದ...
ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೈಲು ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿ...
ವಿಶ್ವ ಸುಂದರಿ ಪಟ್ಟ ಗೆದ್ದ ಯುಎಸ್ಎ ಗೇಬ್ರಿಯಲ್; ಭಾರತದ ದಿವಿತಾ ರೈಗೆ ನಿರಾಸೆ..!!
ಲೂಸಿಯಾನ: ಈ ವರ್ಷದ ಮಿಸ್ ಯೂನಿವರ್ಸ್ ಸ್ಪಧೆಯು ಅಮೆರಿಕದ ಲೂಸಿಯಾನದಲ್ಲಿ ನಡೆಯಿತು. ಅಮೆರಿಕದ ಮಿಸ್ ಯುಎಸ್ಎ ಆರ್’ಬೊನಿ ಗೇಬ್ರಿಯಲ್ ಅವರು 2022ರ ವಿಶ್ವ ಸುಂದರಿ ಕಿರೀಟವನ್ನು ಅಲಂಕರಿಸಿದ್ದಾರೆ.
28 ವರ್ಷದ ರೂಪದರ್ಶಿ ಗೇಬ್ರಿಯಲ್ ಅವರು...
ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಸಾವು; ಡೆತ್‌ನೋಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಹೆಸರು..!!
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ 17 ವರ್ಷದ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.
ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ಹಿತೇಶ್(25) ಎಂಬಾತ...
ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!
ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಬೆಳಗಾವಿ ಜೈಲಿನಲ್ಲಿರುವುದಾಗಿ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಯೇಶ್ ಕಾಂತ ಎಂಬಾತ ಸಚಿವ ಗಡ್ಕರಿ...
ಹೆಸರು ಹೇಳಲಿಚ್ಛಿಸದ ಭಕ್ತರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರನಿಗೆ ಲಕ್ಷಕ್ಕೂ ಅಧಿಕ ಮೌಲ್ಯದ ಕಂಚಿನ ಗುಂಟ...
ವಿಟ್ಲ: ಶ್ರೀ ಪಂಚಲಿಂಗೇಶ್ವರನ ಜಾತ್ರೋತ್ಸವ ಸಂದರ್ಭದಲ್ಲೇ ಹೆಸರು ಹೇಳಲಿಚ್ಛಿಸದ ಭಕ್ತರೊಬ್ಬರು ಕಂಚಿನ ಗುಂಟ ದೀಪವನ್ನು ನೀಡಿದ್ದಾರೆ.
ಶನಿವಾರ ಸಂಜೆ ಭಕ್ತರ ಕುಟುಂಬಸ್ಥರು ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಪ್ರಜ್ವಲನೆ ಮಾಡಲಾಯಿತು. ಕಲಬೆರಕೆ ಎಳ್ಳೆಣ್ಣೆ...
ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕ ಸಮುದ್ರಪಾಲು
ಮಡಿಕೇರಿ: ಶಬರಿಮಲೆಯ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕನೋರ್ವ ಸಮುದ್ರಪಾಲಾಗಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಣ್ಣೂರು ಬೀಚ್‌ನಲ್ಲಿ ನಡೆದಿದೆ.
ಮಡಿಕೇರಿ ನಗರದ ಜಲಾಶಯ ಬಡಾವಣೆ ನಿವಾಸಿ ಶಶಾಂಕ್ (25) ಮೃತ ದುರ್ದೈವಿ....
















