Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಮಾಂಸಕ್ಕೆ ಮೂರು ತಿಂಗಳವರೆಗೆ ನಿಷೇಧ ಹೇರಲಾಗಿದೆ. ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಮಿಕ್ಸರ್ ಲಾರಿಯೊಂದು ಡಿಕ್ಕಿ ; ತಾಯಿ ಮಗನಿಗೆ ಗಾಯ

ಬಂಟ್ವಾಳ : ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮಗ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ...

ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್‌ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ‌ ಮತ್ತು ಅಭಿ ಎಂದು...

ಉಪ್ಪಿನಂಗಡಿ: ಚಿಕನ್‌ ಖಾದ್ಯದಲ್ಲಿ ಹುಳು; ವಿಡಿಯೋ ವೈರಲ್‌ ಬೆನ್ನಲ್ಲೇ ಹೋಟೇಲ್‌ಗೆ ರಾತ್ರೋರಾತ್ರಿ ಬೀಗ ಜಡಿದ...

ಉಪ್ಪಿನಂಗಡಿ: ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲೊಂದರಲ್ಲಿ ಹುಳುವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತದ ನಿರ್ದೇಶನದಂತೆ ಅಧಿಕಾರಿಗಳ ತಂಡ ಭೇಟಿ...

ಪುತ್ತೂರು: ತಾಲೂಕು ಯುವ ಪ್ರಶಸ್ತಿ ಘೋಷಣೆ; 4 ಯುವಕ ಮಂಡಲ, 2 ಮಹಿಳಾ ಮಂಡಲ,...

ಪುತ್ತೂರು: ತಾಲೂಕು ಯುವಜನ ಒಕ್ಕೂಟದ ವತಿಯಿಂದ ನೀಡಲಾಗುವ 2021 –22ನೇ ಸಾಲಿನ “ಯುವ ಪ್ರಶಸ್ತಿ'ಗೆ ವಿಷ್ಣು ಯುವಕರ ಬಳಗ ಮಜ್ಜಾರಡ್ಕ , ವಿಕ್ರಂ ಯುವಕ ಮಂಡಲ ಶಾಂತಿಗೋಡು, ರೋಟರ್‍ಯಾಕ್ಟ್ ಕ್ಲಬ್‌ ಪುತ್ತೂರು, ನವೋದಯ...

ಮಂಗಳೂರು: ಗಾಂಜಾ ಪ್ರಕರಣ; ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರ ಬಂಧನ

ಮಂಗಳೂರು: ಪ್ರತಿಷ್ಠಿತ ವೈದ್ಯರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ ಹಾಗೂ ಸೇವನೆ ಪುಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ. ನಗರದ ವೈದ್ಯಕೀಯ ಕಾಲೇಜೊಂದರಲ್ಲಿ ಎಂ.ಡಿ ಓದುತ್ತಿರುವ...

ಶಬರಿಮಲೆ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ ; ವಿತರಣೆಗೆ ಹೈಕೋರ್ಟ್‌ ತಡೆ

ಕೊಚ್ಚಿ: ಏಲಕ್ಕಿಯಲ್ಲಿ ಸಾಕಷ್ಟು ಪ್ರಮಾಣದ ಕ್ರಿಮಿನಾಶಕ ಇರುವುದು ಪತ್ತೆಯಾದ ಪರಿಣಾಮ 6.5 ಕೋಟಿ ರೂ. ಮೌಲ್ಯದ ಅಯ್ಯಪ್ಪ ಸ್ವಾಮಿ ಪ್ರಸಾದ 'ಅರಾವಣಂ' ಮಾರಾಟಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಅರವಣ ಪ್ರಸಾದಕ್ಕೆ ಬಳಸಿದ ಏಲಕ್ಕಿಯಲ್ಲಿ...

ವಿಟ್ಲ: ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ವಿಟ್ಲ: ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜ. 12 ರಂದು ನಡೆಯಿತು. ವಿಟ್ಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಚ್.ಇ...

ವಿಟ್ಲ: (ಜ. 14) ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು ಸಪರಿವಾರ ದೈವಗಳ ಸನ್ನಿಧಿಯಲ್ಲಿ ಜ.14 ರಂದು ಶ್ರೀ ಕೀರ್ತನ್ ಕೆದಿಲಾಯ ಗುರುಂಪು ಪೌರೋಹಿತ್ಯದಲ್ಲಿ ಬೆಳಗ್ಗೆ 11:30 ಗಂಟೆಗೆ ಗಣಹೋಮ ನಡೆಯಲಿದೆ. ಸಂಜೆ...

ಮಡಿಕೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಮುಖ್ಯ ಶಿಕ್ಷಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಮಡಿಕೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್‌ ಮುಖ್ಯ ಶಿಕ್ಷಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ ಮನೋಹರ್...
error: Content is protected !!