Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದು ಸ್ವಾಮೀಜಿ ಅಸ್ತಂಗತ

ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬೆಂಗಳೂರಿನ ಕಂಟೋನ್ಮಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಅಸ್ತಂತರಾಗಿದ್ದಾರೆ. ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಕ್ಕೆ ಗಣ್ಯರನ್ನು...

ಮಂಗಳೂರು: ನಾಲ್ಕು ವರ್ಷದ ಹೆಣ್ಣು ಮಗು ಪತ್ತೆ

ಮಂಗಳೂರು: ಅಂದಾಜು ಮೂರು ನಾಲ್ಕು ವರ್ಷದ ಹೆಣ್ಣು ಮಗುವನ್ನು ಒಬ್ಬಂಟಿಯಾಗಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ, ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಪಕ್ಕದಲ್ಲಿ ಹೆಣ್ಣು ಮಗು ಒಬ್ಬಂಟಿಯಾಗಿರುವುದನ್ನು...

ಮಂಗಳೂರು: ಭಯೋತ್ಪಾದಕ ಸಂಘಟನೆ ಐಸಿಸ್ ನಂಟು ಪ್ರಕರಣ; ತೊಕ್ಕೊಟ್ಟುವಿನ ಮಝೀನ್ ಅಬ್ದುಲ್ ಎನ್‌ಐಎ ವಶಕ್ಕೆ

ಮಂಗಳೂರು: ಭಯೋತ್ಪಾದಕ ಸಂಘಟನೆಯಾಗಿರುವ ಐಸಿಸ್​ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದವರು ಮುಂದುವರಿಸಿರುವ ಕಾರ್ಯಾಚರಣೆಯಲ್ಲಿ ಇನ್ನಿಬ್ಬರು ಶಂಕಿತರು ಸಿಕ್ಕಿ ಹಾಕಿಕೊಂಡಿದ್ದಾರೆ. ಭಯೋತ್ಪಾದಕ ಹಿನ್ನೆಲೆಯಲ್ಲಿ ಇಬ್ಬರು ಶಂಕಿತರನ್ನು ಎನ್​ಐಎ ಬಂಧಿಸಿದೆ. ಬಂಧಿತನನ್ನು ಮಂಗಳೂರಿನ...

ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೈಭವೀಕರಿಸಿದ ಶಾಲಾ ವಾರ್ಷಿಕೋತ್ಸವ

ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಡಿ.೩೧ರಂದು ಶಾಲಾ ವಿದ್ಯಾಕಿರಣ ಬಯಲು ರಂಗ ಮಂದಿರದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಧ್ವಜಾರೋಹಣ ಬಳಿಕ ಮಕ್ಕಳಿಂದ ಸಾಮೂಹಿಕ ವ್ಯಾಯಾಮ, ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ...

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಶೋಕ್ ಕುಮಾರ್ ರೈ ಅಭಿಮಾನಿಗಳಿಂದ ವಿಶೇಷ...

ಪುತ್ತೂರು: ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರೂ, ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರೂ, ಹಲವು ದೇವಸ್ಥಾನ ಹಾಗೂ ದೈವಸ್ಥಾನಗಳ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ರೂವಾರಿಗಳೂ, ಅಡಿಕೆ ಮತ್ತು ಕಂಬಳ ಪರ...

ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯು

ಶಿವಮೊಗ್ಗ: 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಜ. 11 ರಂದು ಸಂಭವಿಸಿದೆ. ಜಯಂತ್ ರಜತಾದ್ರಯ್ಯ ಮೃತಪಟ್ಟ ವಿದ್ಯಾರ್ಥಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ...

ಮಂಗಳೂರು: ಮೆಡಿಕಲ್‌ ಕಾಲೇಜಿನಲ್ಲಿ ಭಾರೀ ಗಾಂಜಾ ದಂಧೆ ಬಯಲು; ನಾಲ್ವರು ವಿದ್ಯಾರ್ಥಿನಿಯರು ಸೇರಿ 10ಜನರ...

ಮಂಗಳೂರು: ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಖಾಸಗಿ...

ದಯಾ ಕ್ರಿಯೇಷನ್ ಬಾಯಾರು ಇದರ 2ನೇ ವರ್ಷದ ಸಂಭ್ರಮಾಚರಣೆ “ದಯಾ ಮೆಲೋಡೀಸ್ ಮ್ಯೂಸಿಕಲ್ ೨೦೨೩”...

ದಯಾ ಕ್ರಿಯೇಷನ್ ಬಾಯಾರು ಇದರ 2ನೇ ವರ್ಷ ದ ಸಂಭ್ರಮಾಚರಣೆ “ದಯಾ ಮೆಲೋಡೀಸ್ ಮ್ಯೂಸಿಕಲ್ 2023” ಕಾರ್ಯಕ್ರಮ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು. ಬೆಳಿಗ್ಗೆ ಸತ್ಯನಾರಾಯಣ ಪೂಜೆ ಮತ್ತು ಶ್ರೀದೇವಿಗೆ ಪೂಜೆ...

ಮೂವರು ಶಂಕಿತ ಉಗ್ರರ ಮನೆ ಮೇಲೆ ಇಡಿ ದಾಳಿ; ತೀವ್ರ ಶೋಧ ಕಾರ್ಯಾಚರಣೆ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಮೂವರು ಶಂಕಿತ ಉಗ್ರರ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ಶಂಕಿತ ಉಗ್ರರಿಗೆ ಹಣಕಾಸು ನೆರವು ನೀಡುತ್ತಿರುವವರು ಯಾರು, ಅವರ ಹಣಕಾಸು ವ್ಯವಹಾರಗಳು ಹೇಗೆಲ್ಲ ನಡೆಯುತ್ತಿವೆ ಎನ್ನುವುದನ್ನು ತಿಳಿಯಲು...

ವಿಟ್ಲ: (ಜ.14 ) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರ್ಧ ಏಕಾಹ...

ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆಯ ಪ್ರಯುಕ್ತ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ -ವಿಟ್ಲ ಸೀಮೆ ವತಿಯಿಂದ ಒಡಿಯೂರು ಶ್ರೀ, ಮಾಣಿಲ ಶ್ರೀ ಹಾಗೂ ಕಣಿಯೂರು ಶ್ರೀಗಳ ದಿವ್ಯ...
error: Content is protected !!