Tag: vittla
ಕಾಸರಗೋಡು: ಕಾಲೇಜ್ ವಿದ್ಯಾರ್ಥಿನಿ ಸಾವಿಗೆ ವಿಷಾಹಾರ ಕಾರಣವಲ್ಲ ; ಪ್ರಾಥಮಿಕ ವರದಿಯಲ್ಲಿ ಏನಿದೆ..?
ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ.
ಕರುಳಿನ...
ಬೆಳ್ತಂಗಡಿ: ಅನುಮಾನಸ್ಪದವಾಗಿ ವ್ಯಕ್ತಿ ಸಾವು
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯೊಳಗೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೆಕ್ಕರೆ ನಿವಾಸಿ ಗೋಪಾಲ (66) ಅನುಮಾನಸ್ಪದವಾಗಿ ಸಾವನಪ್ಪಿದ ವ್ಯಕ್ತಿ.
ಗೋಪಾಲ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ರವಿವಾರ ರಾತ್ರಿ...
ಸುಬ್ರಹ್ಮಣ್ಯ: ಕೊನೆಗೂ ಠಾಣೆಗೆ ಹಾಜರಾದ ನಾಪತ್ತೆಯಾಗಿದ್ದ ಗ್ರಾ.ಪಂ ಸದಸ್ಯೆ..!
ಸುಬ್ರಹ್ಮಣ್ಯ: ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಭಾರತಿ ಮೂಕಮಲೆ ಕೊನೆಗೂ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದಾರೆ.
ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ...
ಮಂಗಳೂರು: ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆ…!
ಮಂಗಳೂರು: ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆಯಾಗಿದ್ದಾರೆ.
ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ...
ಸುಬ್ರಹ್ಮಣ್ಯ: ಮುಸ್ಲಿಂ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ; ಹಿಂದೂ ಕಾರ್ಯಕರ್ತರಿಬ್ಬರ ಬಂಧನ
ಸುಬ್ರಹ್ಮಣ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಸುಬ್ರಹ್ಮಣ್ಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಹಫೀದ್ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು...
ಹೆಬ್ರಿ: ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರ ಮೃತ್ಯು
ಹೆಬ್ರಿ: ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಬ್ರೈನ್ ಟ್ಯೂಮರ್‌ನಿಂದಾಗಿ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ಭಾನುವಾರ ನಡೆದಿದೆ.
ಪೆರ್ಡೂರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಮೃತ ಯುವಕ.
ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ರಕ್ಷಿತ್ ಶೆಟ್ಟಿ...
6ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿಯೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.
ಕೀರ್ತನ್ (12) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ.
ಕೂಡುಮಂಗಳೂರು ಗ್ರಾಮದ ಚಾಲಕ ಮಂಜಾಚಾರಿ...
ಪುಟಾಣಿ ಅಯ್ಯಪ್ಪ ಸ್ವಾಮಿಗೆ ಮುಸ್ಲಿಂ ವ್ಯಕ್ತಿಯ ಗೌರವ; ಸೌಹಾರ್ದತೆ ಸಾರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ...
ಸುಳ್ಯ: ಕರಾವಳಿಯಲ್ಲಿ ಆಗಾಗ ಕೋಮು ಸಂಘರ್ಷಗಳು ನಡೆಯುತ್ತಾ ಇದ್ದರೂ, ಧರ್ಮ ಸಂಘರ್ಷದ ನಡುವೆ ಹಿಂದು -ಮುಸ್ಲಿಂ ಸುಳ್ಯದಲ್ಲಿ ಸೌಹಾರ್ದ ಮೆರೆದ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ...
ವಿಟ್ಲ: ಕಲ್ಲೆಂಚಿಪಾದೆ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಕಾರ್ಯ ನಿಮಿತ್ತ ಶಿಲಾ ಮೆರವಣಿಗೆ ಮತ್ತು...
ವಿಟ್ಲ: ಅಳಿಕೆ ಗ್ರಾಮದ ಕಲ್ಲೆಂಚಿಪಾದೆ ಶ್ರೀ ಪಿಲಿಚಾಮುಂಡಿ ದೈವದ ಸನ್ನಿಧಿ ಜೀರ್ಣೋದ್ಧಾರದ ಹಂತದಲ್ಲಿದೆ. ಈ ಹಿನ್ನಲೆ ಶ್ರೀ ಪಿಲಿಚಾಮುಂಡಿ ದೈವದ ಸೇವಾ ಸಮಿತಿ (ರಿ) ವತಿಯಿಂದ ಜೀರ್ಣೋದ್ಧಾರದ ಪ್ರಯುಕ್ತ ಶಿಲಾ ಮೆರವಣಿಗೆ ಮತ್ತು...
ವಿಟ್ಲ: ನೇಣು ಬಿಗಿದುಕೊಂಡು 8ನೇ ತರಗತಿ ವಿದ್ಯಾರ್ಥಿ ಜೀವಾಂತ್ಯ
ವಿಟ್ಲ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ.
ಮೃತ ಬಾಲಕನನ್ನು ಪುಣಚ ಮಣಿಲ ನಿವಾಸಿ, ದೇವಿನಗರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರು ಇಲ್ಲದ...
















