Tag: vittla
ಚಾಕೋಲೆಟ್ ಎಂದು ಇಲಿ ಪಾಷಾಣ ತಿಂದ ಬಾಲಕ ಮೃತ್ಯು
ಶಿವಮೊಗ್ಗ: ಚಾಕೋಲೆಟ್ ಎಂದು ಇಲಿ ಪಾಷಾಣ ತಿಂದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದಲ್ಲಿ ನಡೆದಿದೆ. ಚಂದ್ರಪ್ಪ ಎಂಬವರ ಪುತ್ರ ಪ್ರೀತಮ್ ಮೃತ ಬಾಲಕ.
ಶುಕ್ರವಾರ ರಾತ್ರಿ ಮನೆಯಲ್ಲಿ ಚಾಕೋಲೆಟ್ ಎಂದು...
ಹಿಂದೂ ಧರ್ಮದ ವಿರುದ್ದ ಪುಸ್ತಕಗಳನ್ನು ಮಾರಾಟ ಯತ್ನ; ಓರ್ವನ ಬಂಧನ
ಮಡಿಕೇರಿ: ಹಿಂದೂ ಧರ್ಮದ ವಿರುದ್ಧ ಪುಸ್ತಕಗಳನ್ನು ಪ್ರಕಟಿಸಿ ಪುಸ್ತಕಗಳನ್ನು ಮಡಿಕೇರಿಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಬಲವಂತವಾಗಿ ಮತಾಂತರಕ್ಕೆ ಪ್ರೇರಣೆ ನೀಡಿ ಹಿಂದೂ ಧರ್ಮಗಳ...
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ದಚಿತ್ರಕ್ಕೆ ಅವಕಾಶವಿಲ್ಲ
ನವದೆಹಲಿ: ಹದಿಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹಾಲಿ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ರಾಜ್ಯದ ಸ್ತಬ್ದಚಿತ್ರ ಇರುವುದಿಲ್ಲ ಎನ್ನಲಾಗಿದ್ದು ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ...
ಮಣಿಪಾಲ: ನಿಮ್ಮ ಖಾತೆಗೆ 25 ಸಾವಿರ ಹಣ ಕಳುಹಿಸಿದ್ದೇವೆ..!! ತಂದೆಯ ಸ್ನೇಹಿತ ಎಂದು ಹೇಳಿಕೊಂಡು...
ಅಪರಿಚಿತ ವ್ಯಕ್ತಿಯೋರ್ವ ತಂದೆಯ ಸ್ನೇಹಿತ ಎಂದು ಕರೆ ಮಾಡಿ ಹಂತ ಹಂತವಾಗಿ ಲಕ್ಷಾಂತರ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಕರೆ ಮಾಡಿದ ಆಸಾಮಿ ತಪ್ಪಾಗಿ ನಿಮ್ಮ ಖಾತೆಗೆ ಹಣ ಬಿದ್ದಿದೆ ಅದನ್ನು...
ಪುತ್ತೂರು: ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು; ಟಿವಿ, ಇನ್ವರ್ಟರ್ ಬ್ಯಾಟರಿ, ಇಸ್ತ್ರಿ ಪೆಟ್ಟಿ...
ಪುತ್ತೂರು: ಪುತ್ತೂರು ಸೂತ್ರಬೆಟ್ಟುವಿನಲ್ಲಿ ಮನೆಗೆ ಕಳ್ಳರ ತಂಡ ನುಗ್ಗಿ ಕಳವು ಮಾಡಿದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ಸೂತ್ರ ಬೆಟ್ಟುವಿನ ಟಿ. ಗೋಪಿ ಎಂಬವರ ಮನೆಯಿಂದ ಬೀಗ ಮುರಿದು ಟಿವಿ, ಇನ್ವರ್ಟರ್ ಬ್ಯಾಟರಿ,...
ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ನಲ್ಲಿ ದಿಢೀರ್ ಬೆಂಕಿ; ಸಂಪೂರ್ಣ ಸುಟ್ಟು ಹೋದ ಬೈಕ್
ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲ್ಲೂಕಿನ ಕೋರವಂಗಲ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಜೋಡಿ ಕೃಷ್ಣಾಪುರದ ನಿವಾಸಿ ಚಿದಾನಂದ್ ಎಂಬುವವರಿಗೆ ಸೇರಿದ ಬಜಾಜ್ ಎನ್.ಎಸ್....
ವಿಟ್ಲ: ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ
ನಿಷ್ಕಲ್ಮಶ ಮನಸ್ಸಿನಿಂದ ದೇವರನ್ನು ಪೂಜಿಸಿದರೆ ಫಲ ಹೆಚ್ಚು - ಶ್ರೀ ಧರ್ಮಪಾಲನಾಥ ಸ್ವಾಮೀಜಿ
ವಿಟ್ಲ: ಬಹಳ ಸಂಭ್ರಮ ಸಡಗರದ ಸಮಯವಿದು. ಶ್ರಮದಾನದ ಮುಖಾಂತರ ಭಕ್ತಿ ಶ್ರದ್ದೆಯ ಮೂಲಕ ಮಾಡಿದ ಕೆಲಸಕ್ಕೆ ಹೆಚ್ಚು ಮಹತ್ವವಿದೆ. ಮಾನವನ...
ಬೆಂಗಳೂರು: 20 ಕೋಟಿಗೆ ನಾಯಿ ಖರೀದಿಸಿದ ಬೆಂಗಳೂರು ಮೂಲದ ವ್ಯಕ್ತಿ
ಬೆಂಗಳೂರು: ವಿಶ್ವದಾದ್ಯಂತ ಹಲವು ತಳಿಯ ಶ್ವಾನಗಳಿದ್ದು ಒಂದಕ್ಕಿಂತ ಒಂದು ದುಬಾರಿ ಬೆಲೆಯದ್ದು ಆಗಿವೆ. ಈಗ 20 ಕೋಟಿ ಆಫರ್‌ನಿಂದಾಗಿ ಬೆಂಗಳೂರಿನ ಶ್ವಾನ ಸುದ್ದಿಯಾಗಿದೆ.
ಸತೀಶ್ ಎಂಬ ಬೆಂಗಳೂರು ಮೂಲದ ವ್ಯಕ್ತಿ ಇಂಡಿಯನ್ ಡಾಗ್ ಬ್ರೀಡರ್ಸ್...
ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ; ಯುವಕ ಸ್ಥಳದಲ್ಲೇ ಮೃತ್ಯು
ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಸರಗೋಡು ಹಳೆ ಬಸ್ ನಿಲ್ದಾಣದ ಬದ್ರಿಯಾ ಹೋಟೆಲ್ ಬಳಿ ನಡೆದಿದೆ.
ಮೂವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಕಾಸರಗೋಡು ಚೆಂಗಳ...
ಎಂಡಿಎಂಎ ಮಾದಕ ದ್ರವ್ಯ ಮಾರಾಟಕ್ಕೆ ಯತ್ನ; ಆರೋಪಿ ಬಂಧನ
ಉಳ್ಳಾಲ: ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಡ್ರಗ್ಸ್ ಸೇರಿದಂತೆ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಜೇಶ್ವರ ಗೇರುಕಟ್ಟೆ ನಿವಾಸಿ ಅಬ್ದುಲ್ಲಾ ಬಿ. ಯಾನೆ ಸದ್ದಾಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಬ್ದುಲ್ಲಾ...
















