Tuesday, November 3, 2026
spot_imgspot_img
spot_imgspot_img
Home Tags Vittla

Tag: vittla

ಸಾರ್ವಜನಿಕರ ಭಾರೀ ವಿರೋಧ ಹಿನ್ನೆಲೆ, ಕಟೀಲು ದೇವಸ್ಥಾನದಲ್ಲಿ ಪಾರ್ಕಿಂಗ್‌ ಶುಲ್ಕ ಮತ್ತೆ ಸ್ಥಗಿತ; ಜಿಲ್ಲಾಧಿಕಾರಿಯಿಂದಲೇ...

ಮಂಗಳೂರು: ಸಾರ್ವಜನಿಕರ ಭಾರೀ ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಕಟೀಲು ದೇವಸ್ಥಾನದಲ್ಲಿ ಪಾರ್ಕಿಂಗ್‌ ಸಂಗ್ರಹಿಸುವುದಕ್ಕೆ ಮತ್ತೆ ಜಿಲ್ಲಾಧಿಕಾರಿ ತಡೆ ನೀಡಿದ್ದಾರೆ. ಹೀಗಾಗಿ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಕಾರ್ಯವನ್ನು ಶನಿವಾರ ಸಂಜೆ ನಾಲ್ಕು ಗಂಟೆ ಹೊತ್ತಿಗೆ...

ವಿಟ್ಲ: ಮಾದಕ ವಸ್ತು ಸೇವಿಸಿದ ಇಬ್ಬರು ಪೊಲೀಸ್‌ ವಶಕ್ಕೆ

ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್(30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್(30) ಬಂಧಿತರಾಗಿದ್ದಾರೆ. ವಿಟ್ಲಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ...

ಕಾಸರಗೋಡು: ಪ್ರವಾಸದ ಬಸ್ ಮಗುಚಿ ಬಿದ್ದು 40ಕ್ಕೂ ಹೆಚ್ಚು ಮಂದಿ ಗಾಯ

ಕಾಸರಗೋಡು: ಮೈಸೂರಿನಿಂದ ಕೇರಳದ ಕಾಸರಗೋಡು ಜಿಲ್ಲೆಯ ರಾಣಿಪುರಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬಂದಿ ಪ್ರಯಾಣಿಸುತ್ತಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ...

ಪರಮಗತಿಯ ಹೊಂದುವಿಕೆಗೆ ಆದರ್ಶಗಳ ಹೆಜ್ಜೆ – ಮಲ್ಲಿಕಾ ಜೆ ರೈ ಪುತ್ತೂರು

ಕಿಂ ಪುನರ್ಬ್ರಾಹ್ಮಣಾ: ಪುಣ್ಯಾ:ಭಕ್ತಾ ರಾಜರ್ಷಯಸ್ತಥಾ |ಅನಿತ್ಯಮಸುಖಂ ಲೋಕಮ್ಇಮಂ ಪ್ರಾಪ್ಯ ಭಜಸ್ವ ಮಾಮ್ ||09-33|| ಪುಣ್ಯಾತ್ಮರಾದ ಬ್ರಾಹ್ಮಣರ ಬಗ್ಗೆ, ಭಕ್ತರ ಬಗ್ಗೆ ಹಾಗೂ ರಾಜರ್ಷಿಗಳ ಬಗ್ಗೆ ಹೇಳುವುದಾದರೂ ಏನಿದೆ? ನನ್ನಲ್ಲಿ ಶರಣಾಗಿ ಪರಮಗತಿಯನ್ನು ಪಡೆಯುತ್ತಾರೆ. ಹೀಗಾಗಿ...

ಮಂಗಳೂರು: ಕಾಸರಗೋಡಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಂ.ಎಸ್ ಧೋನಿ

ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್...

ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಹಲ್ಲೆ

ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ...

ಪುತ್ತೂರು: (ಜ. 16) ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) “ಪಂಚವಟಿ” ಸಂಘ ಕಾರ್ಯಾಲಯ ಪಂಚವಟಿಯ...

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) "ಪಂಚವಟಿ" ಸಂಘ ಕಾರ್ಯಾಲಯ ಪಂಚವಟಿಯ ಲೋಕಾರ್ಪಣಾ ಕಾರ್ಯಕ್ರಮವು ಜ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಬೌದ್ಧಿಕ್ ಶ್ರೀ ಮುಕುಂದ ಸಹ ಸರಕಾರ್ಯವಾಹರು,...

ವಿಟ್ಲ: ಮಾಣಿ ಬಾಲವಿಕಾಸ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಪ್ರಹ್ಲಾದ್ ಜೆ. ಶೆಟ್ಟಿ, ಉಪಾಧ್ಯಕ್ಷರಾಗಿ ಯತಿರಾಜ್...

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯ ಮ ಶಾಲೆಯಲ್ಲಿ ಜ.4 ರಂದು ಶಿಕ್ಷಕ ರಕ್ಷಕ ಸಂಘದ ಮಹಾಸಭೆ ನಡೆಯಿತು. ಸಭೆಯಲ್ಲಿ ಬಾಲವಿಕಾಸ ಟ್ರಸ್ಟ್ ನ ನೂತನ ಅಧ್ಯಕ್ಷರು ಹಾಗೂ ಶಾಲಾ ಸಂಚಾಲಕರಾಗಿ ಪ್ರಹ್ಲಾದ್...

ಮುಲ್ಕಿ: ಗ್ಯಾಸ್ ಸ್ಟವ್ ಉರಿಸುವಾಗ ಆಕಸ್ಮಿಕ ಬೆಂಕಿ; ಕ್ಯಾಂಟೀನ್ ಭಸ್ಮ

ಮುಲ್ಕಿ : ಮಂಗಳೂರು ಹೊರವಲಯದ ಮುಲ್ಕಿಯ ಕ್ಯಾಂಟೀನ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು , ಕಾಂಟೀನ್ ನ ಮಾಲಕ ಅಪಾಯದಿಂದ ಪವಾಡ ಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಮುಲ್ಕಿಯ ಕಾರ್ನಾಡು ಎಂಬಲ್ಲಿ ಈ ದುರ್ಘಟನೆ...

ಹೊಸ ವರ್ಷದಂದು ಅಪಘಾತ; ಅಪ್ಪ-ಅಮ್ಮನನ್ನು ಕಳೆದುಕೊಂಡಿದ್ದ ಗಾಯಾಳು ಮಗುವೂ ಆಸ್ಪತ್ರೆಯಲ್ಲಿ ಮೃತ್ಯು

ಹಾಸನ: ಹೊಸ ವರ್ಷದಂದು ಹಾಸನ ಬೆಳಗಿ ಹಳ್ಳಿ ಗೇಟ್‌ ಬಳಿ ಭೀಕರ ಅಪಘಾತ ಸಂಭವಿಸಿ ಗಂಡ-ಹೆಂಡತಿ ಮೃತಪಟ್ಟಿದ್ದರು. ಬೈಕ್‌ನಲ್ಲಿ ಅವರ ಜತೆ ಸಾಗುತ್ತಿದ್ದ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿಗೆ ಗಾಯಗಳಾಗಿದ್ದವು. ಈಗ...
error: Content is protected !!