Tag: vittla
ಚಾರ್ಮಾಡಿ ಘಾಟ್ನಲ್ಲಿ ಮೂರು ದಿನ ಹುಡುಕಿದರೂ ಸಿಗದ ಶರತ್ ಕಳೇಬರ; ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತ
ಬೆಳ್ತಂಗಡಿ: ಕಳೆದ ಮೂರು ದಿನಗಳಿಂದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಒಂಬತ್ತು ತಿಂಗಳ ಹಿಂದೆ ಕೊಲೆಯಾಗಿದ್ದ ಬೆಂಗಳೂರಿನ ಯುವಕ ಶರತ್ ಮೃತದೇಹದ ಅವಶೇಷಗಳನ್ನು ಹುಡುಕುತ್ತಿದ್ದ ಪೊಲೀಸರು ಯಾವುದೇ ಸುಳಿವು...
ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
ಹಾಸನ: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಕೋಟೆ ರಸ್ತೆಯಲ್ಲಿ ನಡೆದಿದೆ. ಗಗನ್ ಎಂಬ ಆರು ವರ್ಷದ...
ಬಂಟ್ವಾಳ: 2016ರ ಅಪಘಾತ ಪ್ರಕರಣ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ...
ಸುಬ್ರಹ್ಮಣ್ಯ: Instagram ಮೂಲಕ ಪರಿಚಯ; ಅನ್ಯಕೋಮಿನ ಯುವಕನ್ನು ಭೇಟಿ ಮಾಡಲು ಬಂದ ಹಿಂದೂ ಯುವತಿ-...
ಸುಬ್ರಹ್ಮಣ್ಯ : ಇನ್ಸ್ಟಾಗ್ರಾಂನಲ್ಲಿ ಪರಿಚಯಗೊಂಡ ಹಿಂದೂ ಯುವತಿಯನ್ನ ಅನ್ಯಕೋಮಿನ ಯುವಕನೊಬ್ಬ ಭೇಟಿಯಾಗಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಕಿಗೆ ಬಂದಿದೆ.
ಇನ್ ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಕಲ್ಲುಗುಂಡಿಯ ಅನ್ಯಕೋಮಿನ ಯುವಕ ಮತ್ತು ಸುಬ್ರಹ್ಮಣ್ಯದ ಹಿಂದೂ ಯುವತಿ...
ಬೆಳ್ತಂಗಡಿ: ಮನೆಯೊಳಗೆ ಬಂದು ಬೆಚ್ಚನೆ ಕೂತ 10ಅಡಿ ಉದ್ದದ ಕಾಳಿಂಗ ಸರ್ಪ
ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು , ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ...
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶ
ಒಡಿಯೂರು ಶ್ರೀ , ಪತ್ರಕರ್ತ ಶ್ರೀಕಾಂತ್ ಶೆಟ್ಟಿ, ಡಾ|ಸುರೇಶ್ ಪುತ್ತೂರಾಯ ಇವರ ನೇತೃತ್ವದಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ
ವಿಟ್ಲ: ಸುಬ್ರಹ್ಮಣ್ಯ ದೇವರು ಎಲ್ಲದಕ್ಕೂ ಅಧಿಪತಿ. ಕೋಲ್ಪೆಯ ಜನರು ಧರ್ಮಸೇನಾನಿಗಳು. ಇಲ್ಲಿನ ಜನರ ನಡೆನುಡಿ ಅದು ಆದರ್ಶವಾಗಬೇಕು....
ಪಾಂಡವರ ಕೋಟೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ವಿರುದ್ದ ಗ್ರಾಮಸ್ಥರಿಂದ ಬ್ಯಾನರ್ ಅಳವಡಿಕೆ
ಗ್ರಾಮಸ್ಥರು ಮುಂದಿನ ವಿಧಾನ ಸಭಾ ಚುನಾವಣೆಗೆ ಬಹಿಷ್ಕಾರ ಹಾಕಲು ಕಾರಣವೇನು ಗೊತ್ತೇ?
ಕಾಂಗ್ರೆಸ್ ಶಾಸಕರ ಶಿಷ್ಯನ ಗಣಿಗಾರಿಕೆಗೆ ಸ್ಥಳೀಯ ಬಿಜೆಪಿ ಮುಖಂಡನ ಸಾಥ್
ಪಾಂಡವರ ಕೋಟೆಯಲ್ಲಿ ನಡೆಯುತ್ತಿರುವ ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣಿನ ಗಣಿಗಾರಿಕೆಯನ್ನು ತೀವ್ರವಾಗಿ...
ಉಡುಪಿ: ಬಂಡೆಗೆ ಢಿಕ್ಕಿ ಹೊಡೆದ ಬೋಟ್; ಐವರು ಮೀನುಗಾರರ ರಕ್ಷಣೆ
ಉಡುಪಿ : ಕಾಪುವಿನಿಂದ ಎಂಟು ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಬಂಡೆಗೆ ಡಿಕ್ಕಿ ಹೊಡೆದು ಅಪಾಯದಲ್ಲಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿರುವ ಘಟನೆ ನಡೆದಿದೆ.
ಬಡನಿಡಿಯೂರಿನ ಭಾಸ್ಕರ್ ಎಂ. ಪುತ್ರನ್...
ಮಂಗಳೂರು: ಬಸ್ ಡಿಕ್ಕಿಯಾಗಿ ಪಾದಚಾರಿ ದುರಂತ ಅಂತ್ಯ
ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರಿನ ಸ್ಟೇಟ್ಬ್ಯಾಂಕ್ ಮೀನು ಮಾರ್ಕೆಟ್ ಎದುರು ನಿನ್ನೆ ನಡೆದಿದೆ. ಮೃತರನ್ನು ಬಸವರಾಜ್ (45) ಎನ್ನಲಾಗಿದೆ.
ಇವರು ಬೆಳಿಗ್ಗೆ 7.20ಕ್ಕೆ ಮೀನು ಮಾರ್ಕೆಟ್ ಎದುರು...
ವಿಟ್ಲ: ಕಾಳುಮೆಣಸು ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ವಿಟ್ಲ: ಕಾಳುಮೆಣಸು ತೆಗೆಯುವ ವೇಳೆ ಮರದಿಂದ ಆಯತಪ್ಪಿ ಬಿದ್ದು ಅಸುನೀಗಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಭುಜಂಗಬೆಟ್ಟು ಮನೆ ನಿವಾಸಿ ಕೇಶವ ನಾಯ್ಕ್ (56)ಎನ್ನಲಾಗಿದೆ. ಈ ಘಟನೆ...
















