Tuesday, November 3, 2026
spot_imgspot_img
spot_imgspot_img
Home Tags Vittla

Tag: vittla

ಗಂಡನನ್ನು ಬೆದರಿಸಲು ಸೀಮೆಎಣ್ಣೆ ಸುರಿದುಕೊಂಡ ಗರ್ಭಿಣಿಯ ಸ್ಥಿತಿ ಗಂಭೀರ; ಹೊಟ್ಟೆಯಲ್ಲೇ ಮಗು ಸಾವು

ಕೊಚ್ಚಿ: ಗಂಡನನ್ನು ಬೆದರಿಸುವ ಸಲುವಾಗಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಗರ್ಭಿಣಿಯ ಸ್ಥಿತಿ ಇದೀಗ ಗಂಭೀರವಾಗಿದ್ದು, ಸತ್ತು ಹೋಗಿರುವ ಮಗುವನ್ನು ಹೊರ ತೆಗೆಯಲು ಮೂರು ದಿನಗಳಿಂದ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದು...

ಲಿಂಗ ಪರಿವರ್ತಿಸಿಕೊಂಡು ಹೆಣ್ಣಾದ ಮುಸ್ಲಿಂ ಯುವಕ; ವಿಡಿಯೋ ಕ್ಲಿಪ್‌ ವೈರಲ್‌

ಮಂಗಳೂರು: ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನೊಬ್ಬ ಲಿಂಗ ಪರಿವರ್ತನೆ ಮಾಡಿಸಿಕೊಂಡು ಹೆಣ್ಣಾಗಿದ್ದಾನೆ. ಈ ನಡುವೆ ಆತ ತಾನು ಈ ರೀತಿ ಲಿಂಗ ಪರಿವರ್ತನೆ ಮಾಡಿಕೊಳ್ಳಲು ದೇರಳಕಟ್ಟೆಯ ಗೆಳೆಯನೊಬ್ಬ ಕಾರಣ ಎಂದು ಹೇಳಿದ್ದು, ಆ...

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಮಂಗಳೂರಿನ ಕಾಲೇಜಿನ ಮೇಲೆ ಎನ್‌ಐಎ ದಾಳಿ

ಮಂಗಳೂರು : ಶಿವಮೊಗ್ಗ ಬಾಂಬ್ ಟ್ರಯಲ್ ಮತ್ತು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ್ದು ಪರಿಶೀಲನೆ ಮಾಡಿದ್ದಾರೆ. ಶಿವಮೊಗ್ಗ ಬಾಂಬ್ ಟ್ರಯಲ್...

ಪುತ್ತೂರು: ಕಾಮುಕ ನಿತೇಶ್ ರೈ ವಿರುದ್ಧ ಫೋಕ್ಸೋ ಪ್ರಕರಣ ದಾಖಲು : ಪ್ರೀತ್ಸೇ ಅಂತ...

ಪುತ್ತೂರು : ಚಿಗುರು ಮೀಸೆ ಹುಟ್ಟೋ ಹೊತ್ತಿನಲ್ಲಿ ತನ್ನ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನ ಬಳಸಿಕೊಳ್ಳುತ್ತಿದ್ದ ಕಾಮುಕ ಯುವಕ ನಿತೇಶ್ ರೈ ವಿರುದ್ಧ ಇದೀಗ ಸಂಪ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ...

ವಿಟ್ಲ: ನೆಲ್ಲಿಗುಡ್ಡೆ ಮಸೀದಿ ಅಧ್ಯಕ್ಷರಾಗಿ ಪಿ.ಅಬೂಬಕ್ಕರ್ ನೆಲ್ಲಿಗುಡ್ಡೆ

ವಿಟ್ಲ : ನೆಲ್ಲಿಗುಡ್ಡೆ ನೂರುಲ್ ಹುದಾ ಮದ್ರಸ ಮತ್ತು ಮಸ್ಜಿದ್ ಕಮಿಟಿ ಇದರ ನೂತನ ಅಧ್ಯಕ್ಷರಾಗಿ ಪಿ.ಅಬೂಬಕ್ಕರ್ ನೆಲ್ಲಿಗುಡ್ಡೆ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ಮಸ್ಜಿದ್ ಅಧ್ಯಕ್ಷ ಮುಹಮ್ಮದ್ ನೆಕ್ಕರೆಕಾಡು ಅವರು ಅಧ್ಯಕ್ಷತೆಯಲ್ಲಿ ನಡೆದ ಮಸೀದಿ...

ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ

ಬೆಂಗಳೂರು: ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿ ಡ್ರಮ್ ಪರಿಶೀಲನೆ...

ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ತೆರಳುವ ವೇಳೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೋಗುವಾಗ ಚಾಲಕನ ಅಜಾಗ್ರತೆಯಿಂದ ಬುಲೋರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಸಂಚರಿಸುತ್ತಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ದೇವಾಲಯದ ಒಳಗೆ ರಾಜಕೀಯ, ಜಾತಿ, ಮೇಲುಕೀಳೆಂಬ ಭಾವ ಬೇಡ; ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ವಿಟ್ಲ: ಹಿಂದೂ ಸಮಾಜದ ನೈತಿಕ ಬದ್ದತೆಯನ್ನು ಉಳಿಸುವ ಕೆಲಸವಾಗಬೇಕು. ಜಗತ್ತಿನ ಸೃಷ್ಟಿಯಲ್ಲಿ ರಕ್ತ ಬಹಳಷ್ಟು ಪವಿತ್ರವಾದುದು. ಮಕ್ಕಳು ದೇವರಿಗೆ...

ಬೆಳ್ತಂಗಡಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ಧ...

ಬೆಳ್ತಂಗಡಿ: ಬಾಲಕಿ ಮೇಲೆ ನೆರೆಮನೆಯ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ಕಡಿರುದ್ಯಾವರ ಗ್ರಾಮದ ನಾಲ್ವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಜ.2ರಂದು ಪ್ರಕರಣ ದಾಖಲಿಸಲಾಗಿದೆ. ಕಡಿರುದ್ಯಾವರ...

ಉಡುಪಿ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ, ಓರ್ವ ಪರಾರಿ

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್‌ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಆರೋಪಿಗಳನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ಕಾಪು ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್...
error: Content is protected !!