Tag: vittla
ನೆಟ್ಲಮುಡ್ನೂರು: ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಕೆ.ಎನ್.ಕೇಶವ ಆಳ್ವ ನಿಧನ
ನೆಟ್ಲಮುಡ್ನೂರು: ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಕೆ.ಎನ್.ಕೇಶವ ಆಳ್ವ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ವಿಜಯಾ ಬ್ಯಾಂಕ್ ಅಧಿಕಾರಿಯಾಗಿ, ಸೀನಿಯರ್ ಮೆನೇಜರ್ ಆಗಿ ವಿಜಯಾ ಬ್ಯಾಂಕಿನಲ್ಲಿ 30 ವರ್ಷಕ್ಕಿಂತಲೂ ಹೆಚ್ಚು ಸೇವೆ ಸಲ್ಲಿಸಿ,...
ವಿಟ್ಲ: ಆರ್. ಕೆ ಯಕ್ಷಗಾನ ಕಲಾಕೇಂದ್ರದ 2023 ಹೊಸ ಮುಮ್ಮೇಳ ಮತ್ತು ಹಿಮ್ಮೇಳ ತರಗತಿಗಳ...
ವಿಟ್ಲ: ಆರ್. ಕೆ ಯಕ್ಷಗಾನ ಕಲಾಕೇಂದ್ರ ವಿಟ್ಲ ಇದರ 2023ರ ಹೊಸ ಮುಮ್ಮೇಳ ಮತ್ತು ಹಿಮ್ಮೇಳ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 1.1.2023 ರಂದು ವಿಠಲ ಪ್ರೌಢ ಶಾಲೆಯ ಸಭಾಂಗಣದಲ್ಲಿ ಜರಗಿತು.
ವಿಟ್ಲ ಸೀಮೆ...
ವಿಟ್ಲ: ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಬಿಲ್ಡಿಂಗ್‌ನಲ್ಲಿ SAS COMPUTERS ಸೇಲ್ಸ್ & ಸರ್ವೀಸಸ್ ಶುಭಾರಂಭ
SAS COMPUTERS ಸೇಲ್ಸ್ & ಸರ್ವೀಸಸ್ ವಿಟ್ಲ ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಬಿಲ್ಡಿಂಗ್‌ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊAಡಿತು. ಬೆಳಗ್ಗೆ ಗಣಪತಿ ಹವಣ ನಡೆಯಿತು.
ನಿಶಾಂತ್ ಹಾಗೂ ಯಶವಂತ್ ಮಾಲಕತ್ವದ ಈ ಸಂಸ್ಥೆಯಲ್ಲಿCCTV Camera &...
ಮಂಗಳೂರು: ಪಣಂಬೂರು ಬೀಚ್‌ನ ಫಾಸ್ಟ್‌ಫುಡ್ ಅಂಗಡಿಗಳಿಗೆ ಡಿಸಿ ದಾಳಿ
ಮಂಗಳೂರು: ಪಣಂಬೂರು ಬೀಚ್‌ನಲ್ಲಿದ್ದ ಅನಧಿಕೃತ 6 ಫಾಸ್ಟ್ ಪುಡ್ ಅಂಗಡಿ ಸೇರಿದಂತೆ 9 ಅಂಗಡಿಗಳನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ದಾಳಿ ನಡೆಸಿ ಸ್ವಚ್ಚತೆಯ ಕೊರತೆ ಕಂಡುಬಂದಿರುವುದರಿಂದ ತಕ್ಷಣ ಮುಚ್ಚಿಸುವಂತೆ ಆದೇಶ ಹೊರಡಿಸಿದ್ದಾರೆ....
ಕಾರ್ಕಳ: ಶಾಲಾ ಶೈಕ್ಷಣಿಕ ಪ್ರವಾಸದ ಬಸ್ ನಲ್ಲೂರಿನಲ್ಲಿ ಪಲ್ಟಿ
ಕಾರ್ಕಳ : ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ ಶೈಕ್ಷಣಿಕ ಪ್ರವಾಸದ ಬಸ್ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್ ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು...
ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಕುತ್ರಿಜಾಲು ನಿವಾಸಿ ರಮೇಶ್ ಬಿ. ಆತ್ಮಹತ್ಯೆ
ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಕುತ್ರಿಜಾಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಹನುಮಂತಪ್ಪ ಅವರ ಪುತ್ರ ರಮೇಶ್ ಬಿ.(45) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಸಂಬಂಧ ಮೃತರ ಪತ್ನಿ ಧರ್ಮಸ್ಥಳ ಠಾಣೆಗೆ ದೂರು...
ಕಾಲೇಜು ವಿದ್ಯಾರ್ಥಿಗಳ ಪ್ರವಾಸಿ ಬಸ್ ಕಮರಿಗೆ ಬಿದ್ದು ಓರ್ವ ವಿದ್ಯಾರ್ಥಿ ಸಾವು, 44 ಮಂದಿ...
ಕೇರಳ: ಕಾಲೇಜು ವಿದ್ಯಾರ್ಥಿಗಳ ಪ್ರವಾಸಿ ಬಸ್ ಕಮರಿಗೆ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟು, ಸಿಬ್ಬಂದಿ ಸೇರಿದಂತೆ 44 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಬಳಿ ಇಂದು ನಡೆದಿದೆ.
ಮಿಲ್ಹಾಜ್ ಮೃತ ವಿದ್ಯಾ...
ವಿಟ್ಲ: ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿಯವರಿಗೆ ಮಾತೃವಿಯೋಗ
ವಿಟ್ಲ: ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿಯವರ ತಾಯಿ, ಸಾಲುಹಿತ್ತಿಲು ದಿ. ಶೀನ ಪೂಜಾರಿಯವರ ಪತ್ನಿ ಕಲ್ಯಾಣಿ(60)ಯವರು ಅನಾರೋಗ್ಯದಿಂದಾಗಿ ಮಂಗಳೂರಿನ ಕಂಕನಾಡಿ ಫಾದರ್‌ಮುಲ್ಲರ್‍ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪುತ್ರ ದಿನೇಶ್ ಪೂಜಾರಿ ಹಾಗೂ...
ಸುರತ್ಕಲ್: ಸಮುದ್ರದಲ್ಲಿ ನೀರುಪಾಲಾದ ಯುವಕನ ಮೃತದೇಹ ಪತ್ತೆ
ಸುರತ್ಕಲ್: ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್‌ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ನಿನ್ನೆ ಪತ್ತೆಯಾಗಿದೆ.
ಲೈಟ್ ಹೌಸ್ ಬೀಚ್ ನಿಂದ 1.5 ಕಿಮೀ ದೂರದಲ್ಲಿರುವ ರೆಡ್ ರಾಕ್...
ವಿಟ್ಲ: ಮಾಣಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ
ವಿಟ್ಲ: ಶಾಲೆ ಮತ್ತು ಧಾರ್ಮಿಕ ಕೇಂದ್ರಗಳು ಪ್ರತಿ ಗ್ರಾಮದ ಪ್ರತಿಬಿಂಬ. ಇವುಗಳಲ್ಲಿ ಜನ ಸಹಭಾಗಿತ್ವವೇ ಗ್ರಾಮದ ಅಭಿವೃದ್ಧಿ - ಎಂದು ಮಾಣಿಲ ಶ್ರೀಧಾಮದ ಪರಮಪೂಜ್ಯ ಸ್ವಾಮೀಜಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು....
















