Tuesday, November 3, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು: ಖಾಸಗಿ ಬಸ್‌ಗೆ ಮೂವರ ಹರೆಯದ ಬಾಲಕ ಬಲಿ

ಕಾಸರಗೋಡು: ಅಮ್ಮನ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಮಗುವಿಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಸಾವನ್ನಪ್ಪಿದ ಹೃದಯಾವಿದ್ರಾವಕ ಘಟನೆ ಕಾಸರಗೋಡಿನ ಚೆರ್ಕಳದಲ್ಲಿ ನಡೆದಿದೆ. ಸೀತಾಂಗೋಳಿಯ ಆಶಿಕ್ ಮತ್ತು ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟ...

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ; ಆತ್ಮಹತ್ಯೆ ಅಲ್ಲ, ಕೊಲೆಯೆಂದು ಪೋಷಕರ ಆರೋಪ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾದ ಘಟನೆ ಮಂಡ್ಯ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ನಡೆದಿದೆ. ಹನಕೆರೆ ಗ್ರಾಮದ ರಮ್ಯ (24) ಮೃತ ದುರ್ದೈವಿ. ರಮ್ಯಾ ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್...

ನಟಿ ತುನಿಷಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಶಿಜಾನ್ ಖಾನ್ ಜೊತೆಗಿನ ವಾಗ್ವಾದದ ವೀಡಿಯೋ...

ಕಿರುತೆರೆಯ ಖ್ಯಾತ ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ತನ್ನ ಮಗಳ ಸಾವಿಗೆ ಶಿಜಾನ್ ಕಾರಣ ಎಂದು ತುನಿಷಾ ತಾಯಿ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ತುನಿಷಾ...

ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ. ಸುರೇಶ್ ಅವರು ಹಲವಾರು ವರ್ಷಗಳಿಂದ ತೆಂಗಿನಕಾಯಿ, ಅಡಿಕೆ...

ಬಂಟ್ವಾಳ: ಒಣಗಲು ಹಾಕಿದ್ದ ಅಡಿಕೆ ಕಳವು; ಆರೋಪಿಯ ಬಂಧನ

ಬಂಟ್ವಾಳ: ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಒಣಗಲು ಹಾಕಿದ 120 ಕೆಜಿ ಅಡಕೆಯನ್ನು ಕಳವು ಮಾಡಿದ ಘಟನೆ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ನಡೆದಿದ್ದು, ಓರ್ವ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವ ಣೊಡಲು ಹೋಗಿದ್ದ ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಅರೆಸ್ಟ್‌

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವದ ನೋಡಲು ಹೋಗಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ಯುವ ಭರವಸೆ ನೀಡಿ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣವು ನೆಲ್ಯಾಡಿ ಗ್ರಾಮದ ಪುಚ್ಚೇರಿ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಶನಿವಾರ...

ಬೆಳ್ತಂಗಡಿ: ಕಾರು- ಖಾಸಗಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಗರ್ಡಾಡಿ : ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಕುಂಡದಬೆಟ್ಟು (ಗೋಳಿಯಂಗಡಿ) ಬಳಿ ಇನ್ನೋವಾ ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂಡಬಿದಿರೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದ ಇನೋವಾ, ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ...

ಮಂಗಳೂರು: ರಜೆಗೆ ಊರಿಗೆ ಬಂದಿದ್ದ ಯೋಧ ಹೃದಯಾಘಾತಕ್ಕೆ ಬಲಿ

ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹರೀಶ್ ಕುಮಾರ್...

ಸುಬ್ರಹ್ಮಣ್ಯ: ಗೂಡ್ಸ್‌ ರೈಲಿನಿಂದ ಅನಿಲ ಸೋರಿಕೆ; ಲೋಕೊಪೈಲೆಟ್‌ನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಸುಬ್ರಹ್ಮಣ್ಯ: ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ ಕಾಣಿಸಿಕೊಂಡ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ಲೋಕೊಪೈಲೆಟ್‌ನ ಸಮಯಪ್ರಜ್ಞೆಯಿಂದ ಭಾರೀ ಅವಘಡವೊಂದು ತಪ್ಪಿದಂತಾಗಿದೆ. ಮಂಗಳೂರಿನಿಂದ ಮಹಾರಾಷ್ಟ್ರಕ್ಕೆ ಅನಿಲ ತುಂಬಿಕೊಂಡು...

ಮಂಗಳೂರು: ಈಜಲು ತೆರಳಿದ್ದ ಯುವಕ ಸಮುದ್ರ ಪಾಲು

ಮಂಗಳೂರು: ಸುರತ್ಕಲ್ ಸಮೀಪದ ಲೈಟ್ ಹೌಸ್ ಬೀಚ್ ನಲ್ಲಿ ಸ್ನೇಹಿತನೊಂದಿಗೆ ಈಜಲು ಹೋದ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಕಾಣೆಯಾದವರನ್ನು ಕಾನ ನಿವಾಸಿ ಸುರೇಶ್ ಪ್ರಸಾದ್‌ ಯಾದವ್ ಅವರ ಮಗ ಸತ್ಯಂ (18)...
error: Content is protected !!