Tag: vittla
ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್ ಮರ – ಪ್ರಯಾಣಿಕರು ಪಾರು
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್ ಮರವೊಂದು ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಏ.24ರ ಸಂಜೆ ಆಲ್ದೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ...
ಸಿಇಟಿ ಪರೀಕ್ಷೆ: ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ!
ಚಿಕ್ಕಬಳ್ಳಾಪುರ: ಸಿಇಟಿ ಪರೀಕ್ಷಾ ಕೇಂದ್ರದ ಪ್ರವೇಶದ ವೇಳೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದಿರುವ ಘಟನೆ ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ತಾಲೂಕು...
ಉಡುಪಿ: ನಾಪತ್ತೆಯಾಗಿದ್ದ ಸಂಸ್ಕೃತ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ!
ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಮೃತದೇಹವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಇಂದು(ಎ.25) ಪತ್ತೆಯಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಉಡುಪಿ ಸಂಸ್ಕೃತ ಕಾಲೇಜಿನ ಉಪನ್ಯಾಸಕ, ಶಿರಸಿ ಮೂಲದ ಗಣಪತಿ ಭಟ್(55) ಎಂದು...
ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ...
ನವದೆಹಲಿ: ಅರುಣ್ ಜೇಟ್ಲಿಯಲ್ಲಿ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಸಾಹಿಲ್ ಪರಾಕ್ ಪ್ರಾಕ್ಟೀಸ್ ವೇಳೆ...
ಬಂಟ್ವಾಳ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು
ಬಂಟ್ವಾಳ : ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್(15) ಮೃತಪಟ್ಟ ಬಾಲಕ.
ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ...
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ – 8 ಮಂದಿಗೆ ಗಾಯ
ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.
ದೈವದ ಭಂಡಾರವನ್ನು ತಾಕೋಡೆ...
ಶ್ರೀ ಕೆಲಿಂಜೇಶ್ವರೀ ಭಜನಾ ಮಂಡಳಿಯ ನೂತನ ಸಮಿತಿ ರಚನೆ
ಅಧ್ಯಕ್ಷರಾಗಿ ನಾಗಪ್ಪ ನಾಯ್ಕ ಮುಡಿಮಾರ್, ಉಪಾಧ್ಯಕ್ಷರಾಗಿ ಜಗದೀಶ ರೈ ನಡುವಳಚ್ಚಿಲ್ ಮತ್ತು ವಸಂತ ಬಂಗೇರ ಮಡಿವಾಳಕೋಡಿ ಆಯ್ಕೆ
ವಿಟ್ಲ: ಶ್ರೀ ಕೆಲಿಂಜೇಶ್ವರೀ ಭಜನಾ ಮಂಡಳಿಯ ನೂತನ ಸಮಿತಿ ರಚನೆಯಾಗಿದ್ದು, ಈ ಸಮಿತಿಯಲ್ಲಿ ಗೌರವಾಧ್ಯಕ್ಷರಾಗಿ ಶಂಕರನಾರಾಯಣ...
ಮಂಗಳೂರು: ಮಾರಕಾಸ್ತ್ರ ಹಿಡಿದು ಪತ್ನಿಯ ಸಂಬಂಧಿಕರ ಮೇಲೆ ಹಲ್ಲೆಗೆ ಯತ್ನ: ಆರೋಪಿ ಬಂಧನ
ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಸಂಬಂಧಿಕರ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ ಘಟನೆ ಜೋಕಟ್ಟೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಾಮಂಜೂರು ನಿವಾಸಿ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ನವೀನ್ ಅವರಿಗೆ...
ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ
ರಾಮನಗರ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ.
ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ...
ಕೊಪ್ಪಳ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಕೊಪ್ಪಳ: ತಾಲೂಕಿನ ಕೂಕನಪಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿರುವ ಗೋಡೌನ್ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 150–200 ಟನ್ ಅನ್ನಭಾಗ್ಯ ಅಕ್ಕಿಯನ್ನು ಮುನಿರಾಬಾದ್ ಪೊಲೀಸರು ಜಪ್ತಿ ಮಾಡಿದ್ದಾರೆ.
ಗಾಳೆಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ...
















