Tag: vittla
ದೈವದ ಅಭಯ ನುಡಿ ನಿಜವಾಯಿತು; ಕಾಣಿಕೆ ಡಬ್ಬಿ ಕಳವುಗೈದ ಕಳ್ಳನ ಬಂಧನ..!
ಮಲ್ಪೆ: ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ ಮೂಕಾಂಬಿಕ ಅಮ್ಮನವರ ಸನ್ನಿಧಿಯಲ್ಲಿ ಸೆ. 6ರಂದು ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಸೆ. 6ರಂದು...
ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ
ಮಂಗಳೂರು: ಕಂಬಳದ ವೇಗದ ಓಟಗಾರರಾಗಿ ಗಮನ ಸೆಳೆದಿದ್ದ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಇದೀಗ ಮಾಡೆಲಿಂಗ್ ರಂಗದಲ್ಲೂ ಮಿಂಚಲಾರಂಭಿಸಿದ್ದಾರೆ.
ಮಾಡೆಲಿಂಗ್ ಕ್ಷೇತ್ರದಲ್ಲಿ ಆಭರಣಗಳನ್ನು ತೊಟ್ಟು ಮಿಂಚುತ್ತಿದ್ದ ಹುಡುಗಿಯರ ಸ್ಥಾನವನ್ನು ಶ್ರೀನಿವಾಸ್ ಗೌಡ ತುಂಬಿದ್ದಾರೆ. ಓಟದ...
ಪುತ್ತೂರು : ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿ ಕೃಷ್ಣ ಮಣಿಯಾಣಿ ನಿಧನ
ಪುತ್ತೂರು: ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು...
ಕಾರ್ಕಳ: ನಿಲ್ಲಿಸಿದ್ದ ಟಿಪ್ಪರ್ಗೆ ಸ್ಕೂಟರ್ ಢಿಕ್ಕಿ; ಕಾಲೇಜು ವಿದ್ಯಾರ್ಥಿನಿ ಗಂಭೀರ
ಕಾರ್ಕಳ: ನಿಲ್ಲಿಸಿದ್ದ ಟಿಪ್ಪರ್ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರೆ ಕಾಲೇಜು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾಂತರಗೋಳಿ ಕುಂಟಲ್ಪಾಡಿಯ ಅಂಕಿತಾ ಆಚಾರ್ಯ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಗಂಭೀರವಾಗಿ...
ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನಿಂದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
ಕಾರವಾರ: ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನೊಬ್ಬ ಕೆಎಸ್ಆರ್ ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮನಬಂದಂತೆ ಥಳಿಸಿ, ಹಲ್ಲೆ ನಡೆಸಿದ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಾಸರಕೋಡು...
ವಿಟ್ಲ: ಮೇಯಲು ಬಿಟ್ಟ ಆಡುಗಳ ಕಳ್ಳತನ; ಆರೋಪಿಗಳಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
ವಿಟ್ಲ : ಮೇಯಲು ಬಿಡುತ್ತಿದ್ದ ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕದೀಮರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.
ಸಾಲೆತ್ತೂರು ನಿವಾಸಿಗಳಾದ ಅಜೀಮ್(19), ಅನಸ್ (19) ಆರೋಪಿಗಳು.
ಪೆರುವಾಯಿ, ಅಡ್ಯನಡ್ಕ, ಕೇಪು, ಮರಕ್ಕಿಣಿ, ಅಳಿಕೆ...
ಕುಂದಾಪುರ: ಬಸ್ ಟಾಪ್ನಿಂದ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು
ಕುಂದಾಪುರ: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ .
ಡಿಸೆಂಬರ್ 28...
ಉಡುಪಿ: ಕತಾರ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು
ಉಡುಪಿ: ಕತಾರ್ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್ (45) ಕತಾರ್ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ.
ಕತಾರ್ನ ಸನಯ್ಯ ಎಂಬಲ್ಲಿ 14 ವರ್ಷಗಳಿಂದ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ...
ವಿಟ್ಲ: (ಡಿ.31) ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ 60 ಕೆ.ಜಿ ವಿಭಾಗದ...
ವಿಟ್ಲ: ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ಇದರ ವತಿಯಿಂದ 60 ಕೆ.ಜಿ ವಿಭಾಗದ ಕಬಡ್ಡಿ ಪಂದ್ಯಾಟವು ಡಿ.31 ರಂದು ಸಂಜೆ ಗಂಟೆ 3 ರಿಂದ ಅಂಗನವಾಡಿ ಕೇಂದ್ರ ವಠಾರ ಪೂರ್ಲಪ್ಪಾಡಿ, ವಿಟ್ಲ...
ವಿಟ್ಲ: (ಜ.2) SAS COMPUTERS ಸೇಲ್ಸ್ & ಸರ್ವೀಸಸ್ ಶುಭಾರಂಭ
ವಿಟ್ಲ: SAS COMPUTERS ಸೇಲ್ಸ್ & ಸರ್ವೀಸಸ್ ಜ. 2 ರಂದು ವಿಟ್ಲ ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಬಿಲ್ಡಿಂಗ್ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.
Security Services:
CCTV Camera & Alarm System AMC Service,...
















