Tuesday, November 3, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರ ಅರ್ಧದಿಂದ ತುಂಡಾದ ಪರಿಣಾಮ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಕೊರ್ಬಂಡ್ಕದಿಂದ ವರದಿಯಾಗಿದೆ. ದೊಡ್ಡ ಮನೆ ನಿವಾಸಿ ಚಂದ್ರ ಶೇಖರ ಗೌಡ (56...

ಮನೆ ಬಾಡಿಗೆ ಕೇಳಿದಕ್ಕೆ ಮನೆಯೊಡತಿಯ ಕತ್ತನ್ನು ಸೀಳಿದ ದುಷ್ಕರ್ಮಿಗಳು

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ತಮ್ಮ ಮನೆಯ ಬಾಡಿಗೆ ಕೇಳಿದಕ್ಕೆ ಕುಪಿತರಾದ ಕಿರಾತಕ ದುಷ್ಕರ್ಮಿಗಳು ಮನೆಯೊಡತಿಯ ಕತ್ತನ್ನೇ ಸೀಳಿ ಹತ್ಯೆ ಮಾಡಿದ್ದಾರೆ. ಪಾರ್ವತಮ್ಮ ಎಂಬ ಮಹಿಳೆಯೇ ಹೀಗೆ ಕೊಲೆಯಾದವರು. ಗಂಡ ಇಲ್ಲದ...

ಸಾಂತಾಕ್ಲಾಸ್‌ ವೇಷ ಧರಿಸಿ ಕಾಂತಾರ ಸಿನಿಮಾದ ದೃಶ್ಯದಂತೆ ಪಂಜುರ್ಲಿ ದೈವವನ್ನು ಅಣಿಕಿಸುವ ವಿಡಿಯೋ ವೈರಲ್‌

ಕ್ರಿಸ್‌ಮಸ್‌ ಸಂತನ ವೇಷ ತೊಟ್ಟು ಕಾಂತಾರ ಸಿನಿಮಾದ ಹಾಡಿಗೆ ಪಂಜುರ್ಲಿ ದೈವವನ್ನು ಅಣಿಕಿಸುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು , ಹಿಂದೂಗಳ ಧಾರ್ಮಿಕ ನಂಬಿಕೆಗೆ ಅಪಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಳಿ...

ಮಂಗಳೂರು: 800 ಬೀದಿ ನಾಯಿಗಳ ಊಟಕ್ಕೆ ಸೀಮೆಎಣ್ಣೆ ಸುರಿದ ಕಿಡಿಗೇಡಿ ಮಹಿಳೆ; ಮನೆಯ ಸುತ್ತ...

ಮಂಗಳೂರು: ನಾಯಿಗಳಿಗೆಂದು ಬೇಯಿಸಿಟ್ಟ ಅನ್ನಕ್ಕೆ ಪಕ್ಕದ ಮನೆಯ ಮಹಿಳೆ ಸೀಮೆಎಣ್ಣೆ ಸುರಿದಿರುವ ಅಮಾನವೀಯ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಬಳ್ಳಾಲ್ ಭಾಗ್ ನಿವಾಸಿಯಾಗಿರುವ ರಜನಿ ಶೆಟ್ಟಿಯವರು ಮನೆಯಲ್ಲಿಯೇ 38 ಬೀದಿ ನಾಯಿ ಸಹಿತ,...

ಶಿವಮೊಗ್ಗದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌; ಕುಡಿದ ಮತ್ತಿನಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದ ಬಶೀರ್‌- ಸಿಸಿಟಿವಿಯಲ್ಲಿ...

ಶಿವಮೊಗ್ಗ: ನಗರದ ಹೊರವಲಯದ ರಾಗಿಗುಡ್ಡದಲ್ಲಿ ಬುಧವಾರ ರಾತ್ರಿ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್ ಪಡೆದಿದೆ. ಅಸಲಿಗೆ ಬಶೀರ್‌ ನಜೀರ್‌ ಅಹ್ಮದ್‌ ಎಂಬಾತ ಕುಡಿದ ಮತ್ತಿನಲ್ಲಿ ಸಂಭವಿಸಿದೆ ಎಂಬ ಸಂಗತಿ ಬಯಲಾಗಿದೆ. ಲಾರಿ ಡ್ರೈವರ್ ಆಗಿರುವ...

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ನಾಲ್ಕು ತಿಂಗಳ ಮಗು ಸಾವು

ಚಿಕ್ಕಮಗಳೂರು : ಚಿಕ್ಕಮಗಳೂರಿನ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನರ್ಸ್ ಓರ್ವರ ನಿರ್ಲಕ್ಷ್ಯದಿಂದಾಗಿ 4 ತಿಂಗಳ ಮಗು ಮೃತಪಟ್ಟ ಆರೋಪ ಕೇಳಿ ಬಂದಿದೆ. ಹಾಸನದ ಬೇಲೂರು ಸಮೀಪದ ಸೂರಾಪುರ ಗ್ರಾಮದ ಗೋಪಾಲ್ ಹಾಗೂ ಮೀನಾಕ್ಷಿ ದಂಪತಿಯ...

ಕನಸಿನ ಕನ್ಯೆಯ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ ರಾಹುಲ್‌ ಗಾಂಧಿ

ಭಾರತ್ ಜೋಡೋ ಯಾತ್ರೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸುದೀರ್ಘ ಪಾದಯಾತ್ರೆ ಮುಂದುವರೆದಿದೆ. ಯಾತ್ರೆ ದೆಹಲಿ ತಲುಪಿದ್ದು, ಯಾತ್ರೆಗೆ ತಾತ್ಕಾಲಿಕ ಬ್ರೇಕ್ ಬಿದ್ದ ಕಾರಣ ರಾಹುಲ್ ಯೂಟ್ಯೂಬ್ ಚಾನೆಲ್ ವೊಂದಕ್ಕೆ...

ಗಣರಾಜೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜಿದಾಬಾನು ಆಯ್ಕೆ

ಪುತ್ತೂರು: ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜಿದಾಬಾನು ಆಯ್ಕೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಎನ್ಎಸ್ಎಸ್ ನಡೆಸಿದ ದಕ್ಷಿಣ ಪ್ರಾಂತೀಯ ಪ್ರೀ ಆರ್‌ಡಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ...

ವಿಟ್ಲ:( ಡಿ.31ರಿಂದ ಜ.1) ಶ್ರೀ ವಿಷ್ಣುಮೂರ್ತಿ(ಮಂಗಲ) ದೇವಸ್ಥಾನ ಎರುಂಬು ಇಲ್ಲಿ 22ನೇ ವರ್ಷದ ಅಖಂಡ...

ವಿಟ್ಲ: ಶ್ರೀ ವಿಷ್ಣುಮೂರ್ತಿ(ಮಂಗಲ) ದೇವಸ್ಥಾನ, ಎರುಂಬು ಇಲ್ಲಿ 22ನೇ ವರ್ಷದ ಅಖಂಡ ಭಜನಾ ಕಾರ್ಯಕ್ರಮ ಮತ್ತು ವಿಶೇಷ ಪೂಜೆಗಳು, ಬಲಿವಾಡು ಕೂಟವು ದಿನಾಂಕ ಡಿ.31ಶನಿವಾರದಿಂದ ಜ1ಆದಿತ್ಯವಾರವರೆಗೆ ನಡೆಯಲಿದೆ. ಅಖಂಡ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ತಂಡಗಳು...

ಉಡುಪಿ: ಕಮಾಲಾಕ್ಷಿ ವಿವಿದ್ದೋದ್ದೇಶ ಸಹಕಾರಿ ಸಂಘದಿಂದ ನೂರಾರು ಕೋಟಿ ವಂಚನೆ, ಅಧ್ಯಕ್ಷನ ಬಂಧನ

ಉಡುಪಿ : ವಿವಿದ್ದೋದ್ದೇಶ ಸಹಕಾರಿ ಸಂಘದ ಬಹುಕೋಟಿ ಹಗರಣದ ಪ್ರಮುಖ ರೂವಾರಿ ಬಿ.ವಿ ಲಕ್ಷ್ಮೀ ನಾರಾಯಣ ಉಪಾಧ್ಯಾಯ ಅವರನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಮಾಲಾಕ್ಷಿ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣ...
error: Content is protected !!