Monday, November 2, 2026
spot_imgspot_img
spot_imgspot_img
Home Tags Vittla

Tag: vittla

ನಿಷೇಧಿತ ಪಿಎಫ್‌ಐ ಸಂಘಟನೆಗೆ ಮತ್ತೊಂದು ಶಾಕ್‌; ಏಕಕಾಲಕ್ಕೆ 28ಕಡೆಗಳಲ್ಲಿ ದಾಳಿ ನಡೆಸಿದ ಎನ್‌ಐಎ ದಾಳಿ

ಎರ್ನಾಕುಲಂ (ಕೇರಳ): ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಾಯಕರನ್ನು ಗುರಿಯಾಗಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಮುಂಜಾನೆ ಕೇರಳದಾದ್ಯಂತ 28 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಿದೆ. ನಿಷೇಧಿತ ಪಿಎಫ್ಐ ಸಂಘಟನೆಯನ್ನು ಬೇರೊಂದು...

ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಸುರತ್ಕಲ್‌ನ ಯುವಕ ಮೃತ್ಯು

ಸೌದಿ ಅರೇಬಿಯಾ: ಕಾರು ಮತ್ತು ಲಾರಿ‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್‌ ನಿವಾಸಿ ಯುವಕ ಮೃತಪಟ್ಟ ಘಟನೆ ನಡೆದಿದೆ. ತಡಂಬೈಲ್‌ ಫಾತಿಮಾ‌ ಸೂಪರ್‌‌ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ...

ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ

ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರು ಗಾಯಗೊಂಡ ಘಟನೆ ಕೊಡಾಜೆ ಮಸೀದಿ ಬಳಿ ನಡೆದಿದೆ. ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಆಟೋ ರಿಕ್ಷಾ ಪುತ್ತೂರು ಕಡೆಯಿಂದ...

ಪುತ್ತೂರು: ಗ್ರಾ.ಪಂ ಸದಸ್ಯ ಗಿರೀಶ್‌ ಗೌಡ ನಿಧನ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ 4ನೇ ವಾರ್ಡ್‌ನ ಸದಸ್ಯ ಗಿರೀಶ್ ಗೌಡ ಮರಿಕೆ(34)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

12 ಪತ್ನಿಯರು,102 ಮಕ್ಕಳು, 568 ಮೊಮ್ಮಕ್ಕಳು; ಇನ್ನು ಮಕ್ಕಳು ಸಾಕು ಎಂದ 67ವರ್ಷದ ವೃದ್ಧ..!

ಕಂಪಾಲಾ(ಉಗಾಂಡ): 12 ಪತ್ನಿಯರು,102 ಮಕ್ಕಳು, 568 ಮೊಮ್ಮಕ್ಕಳನ್ನು ಹೊಂದಿ ಬೃಹತ್‌ ಕುಟುಂಬವೆಂದೇ ಹೆಸರುವಾಸಿಯಾಗಿರುವ ಉಗಾಂಡ ಮೂಲದ 67 ರೈತ ಕೊನೆಗೂ ತನ್ನ ಕುಟುಂಬದ ಜನಸಂಖ್ಯೆ ಹೆಚ್ಚಿಸುವುದನ್ನು ನಿಲ್ಲಿಸುವ ನಿರ್ಧಾರಕ್ಕೆ ಬಂದಿರುವುದಾಗಿ ವರದಿ ತಿಳಿಸಿದೆ. ಬಹುಪತ್ನಿತ್ವ...

ಮಗುವಾಗದ ಕಾರಣ ಕೆರಳಿದ ಪತಿರಾಯ; ಪತ್ನಿಯ ಕೈ ಕಾಲು ಮುರಿದ ಭೂಪ

ಮಕ್ಕಳಾಗಲಿಲ್ಲ ಎಂಬ ಕಾರಣಕ್ಕಾಗಿ ಪತಿರಾಯನೊಬ್ಬ ಕೋಪದಲ್ಲಿ ಪತ್ನಿಯ ಕೈ - ಕಾಲು ಮುರಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಮತ್ತು ಆತನ ಕುಟುಂಬಸ್ಥರ ಮೇಲೆ ದೂರು ದಾಖಲಿಸಲಾಗಿದೆ. ಆಂಧ್ರಪ್ರದೇಶದ...

ವೀರಕಂಭ: ಕೇಸರಿ ಫ್ರೆಂಡ್ಸ್ ಕೆಲಿಂಜ ಹಾಗೂ ಬಂಟ್ವಾಳ ತಾಲೂಕು ಅಮೆಚೂರು ಅಸೊಸಿಯೇಶನ್ ಇದರ ಆಶ್ರಯದಲ್ಲಿ...

ವೀರಕಂಭ: ಕೇಸರಿ ಫ್ರೆಂಡ್ಸ್ ಕೆಲಿಂಜ ಹಾಗೂ ಬಂಟ್ವಾಳ ತಾಲೂಕು ಅಮೆಚೂರು ಅಸೊಸಿಯೇಶನ್ ಇದರ ಆಶ್ರಯದಲ್ಲಿ ಬಿಪಿನ್ ರಾವತ್ ವೇದಿಕೆಯಲ್ಲಿ 65 ಕೆ. ಜಿ. ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟವು ದಿನಾಂಕ 01-01-2023ನೇ...

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿದೆ. ಹೀಗಾಗಿ ಅವರನ್ನು ಅಹಮದಾಬಾದ್​ನ ಯುಎನ್​...

ಮಡಿಕೇರಿ: ವೇಗವಾಗಿ ಬಂದ ಸ್ಕೂಟರ್‍ ಡಿಕ್ಕಿ; ರಸ್ತೆ ಬದಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ...

ಮಡಿಕೇರಿ: ತಾಲೂಕಿನ ಮೇಕೇರಿ ಗ್ರಾಮದಲ್ಲಿ ವೇಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ 5 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಕೂಟರ್ ಅಪಘಾತದ ವಿಡಿಯೊ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂರ್ನಾಡು ಕಡೆಯಿಂದ ವೇಗವಾಗಿ ಬರುತ್ತಿದ್ದ ಸ್ಕೂಟಿಯು...

ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಶಿಕ್ಷಕ

ಉಡುಪಿ: ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಅಲಂಗಾರು ಎಂಬಲ್ಲಿ ನಡೆದಿದೆ. ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ...
error: Content is protected !!