Tag: vittla
ಮಂಗಳೂರು: ಕೋವಿಡ್ ಮುನ್ನೆಚ್ಚರಿಕೆ; ವೆನ್ಲಾಕ್‌ನಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್
ಮಂಗಳೂರು: ಕೋವಿಡ್ ಮುನ್ನೆಚ್ಚರಿಕೆಯ ಉದ್ದೇಶದಿಂದ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂಡು ಬಂದರೆ ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ಧಗೊಳಿಸಲಾಗಿದೆ.
ವಿದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ...
ಹಾಸನ: ಸಾರಿಗೆ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಮಿನಿ ಬಸ್ ಮುಖಾಮುಖಿ ಡಿಕ್ಕಿ; 12...
ಹಾಸನ: ಸಾರಿಗೆ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.
ಚನ್ನರಾಯಪಟ್ಟಣದ...
ಭೀಕರ ರಸ್ತೆ ಅಪಘಾತ; ಮೂವರು ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ
ಶಿವಮೊಗ್ಗ: ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದು ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ಸಾಗರ ಸಮೀಪ ನಡೆದಿದೆ. ಅಪಘಾತಕ್ಕೊಳಗಾಗಿ ಮೂವರಿಗೆ ಭಾರಿ ಪೆಟ್ಟಾಗಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ.
ಸಾಗರದ ಸಣ್ಣಮನೆ...
ಮಂಗಳೂರು: ಅಪ್ರಾಪ್ತ ಸೊಸೆ ಮೇಲೆ ಅತ್ಯಾಚಾರ; ಆರೋಪಿಗೆ 15 ವರ್ಷಗಳ ಕಠಿಣ ಕಾರಾಗೃಹ...
ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು...
ಮಿಕ್ಸಿ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್; ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲ್ಲಲು ಸಂಚು ಹೂಡಿದ್ದ ಪಾಗಲ್...
ಹಾಸನ: ಕೊರಿಯರ್ ಅಂಗಡಿಯಲ್ಲಿ ಸಂಭವಿಸಿದ ಮಿಕ್ಸಿ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಭಗ್ನ ಪ್ರೇಮಿಯೊಬ್ಬನ ತನ್ನ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲ್ಲಲು ಮಿಕ್ಸಿಯಲ್ಲಿ ಸ್ಪೋಟಕ ಇಟ್ಟು ಪಾರ್ಸೆಲ್ ಕಳುಹಿಸಿದ ಕೃತ್ಯ ಪೊಲೀಸರ ತನಿಖೆಯಲ್ಲಿ...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಲಾರಿ
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪ ನಡೆದಿದೆ.
ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ...
ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥ ಮಹಿಳೆ, ಅಗ್ನಿಶಾಮಕ ದಳದಿಂದ ರಕ್ಷಣೆ
ಪುತ್ತೂರು: ಮಾನಸಿಕ ಅಸ್ವಸ್ಥೆಯೋರ್ವರು ಬಾವಿಗೆ ಇಳಿದು ಮೇಲೆ ಬರಲಾರದೆ ಬಳಿಕ ಪುತ್ತೂರು ಅಗ್ನಿ ಶಾಮಕದಳವರು ಆಗಮಿಸಿ ಅಸ್ವಸ್ಥೆಯನ್ನು ಮೇಲಕ್ಕೆ ಎತ್ತಿದ ಘಟನೆ ಕೆಯ್ಯೂರಿನಲ್ಲಿ ನಡೆದಿದೆ.
ಕೆಯ್ಯೂರು ಗ್ರಾಮದ ಮಾಡಾವು ಕಟ್ಟೆ ಬಳಿಯ ನಿವಾಸಿ ಡೇನಿಯಲ್...
ರಾಜ್ಯ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್; ಹಳೇ ಪಿಂಚಣಿ ವ್ಯವಸ್ಥೆ ಜಾರಿ ಇಲ್ಲ- ಸಿಎಂ
ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಇದರಿಂದಾಗಿ ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡುತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ....
ಪುತ್ತೂರು: ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಅರಣ್ಯ ಅಧಿಕಾರಿ ಅಮಾನತುಗೊಳಿಸಿ ಬಂಧಿಸುವಂತೆ...
ಪುತ್ತೂರು: ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಬರಹ ಇದೀಗ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ.
ಡಿ.28ರ ತನಕ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಗಡುವು...
ಉಳ್ಳಾಲ: ಓವರ್‌ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು; ತನ್ನದಲ್ಲದ ತಪ್ಪಿಗೆ ಹಾರಿಹೋಯಿತು ಬಾಲಕನ...
ಉಳ್ಳಾಲ: ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ.
ಬೋಳಿಯಾರು...
















