Monday, November 2, 2026
spot_imgspot_img
spot_imgspot_img
Home Tags Vittla

Tag: vittla

ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿವಾಹಿತ ಯುವತಿಯೋರ್ವಳು ಗಂಡನ ಮನೆಯಲ್ಲಿ ಮುಂಜಾನೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೇರಳದ ಕೊಲ್ಲಂನ ಜನ್ನತ್‌(19) ಆತ್ಮಹತ್ಯೆಗೆ ಶರಣಾದ ಯುವತಿ. ಇಂದು ಮುಂಜಾನೆ ಗಂಡನ ಮನೆಯಲ್ಲಿ ಜನ್ನತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊಲ್ಲಂ ಕುಮ್ಮಿಲ್ ವಟ್ಟತಾಮರ ಮಣ್ಣುರ್ವಿಲಕಾಟ್‌ನಲ್ಲಿರುವ...

ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 31 ರಂದು ಶಾಲಾ ವಾರ್ಷಿಕೋತ್ಸವ

ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ 31/12/2022 ನೇ ಶನಿವಾರ ಶಾಲಾ ವಿದ್ಯಾಕಿರಣ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ. ಬೆಳಗ್ಗೆ ಧ್ವಜಾರೋಹಣ ಬಳಿಕ ಮಕ್ಕಳಿಂದ ಸಾಮೂಹಿಕ ವ್ಯಾಯಾಮ, ನಡೆಯಲಿದೆ. ಸಾಯಂಕಾಲ 6...

ಪಾಲ್ತಾಡಿ: ದ.ಕ.ಜಿ.ಪಂ.ಸ.ಹಿ.ಪ್ರಾ. ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ವಾರ್ಷಿಕೋತ್ಸವ

ಸಭೆ-ಸಮಾರೋಪ, ಸಾಂಸ್ಕೃತಿಕ, ಸನ್ಮಾನ, ಗುರುವಂದನೆ, ಬಹುಮಾನ ವಿತರಣೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲ್ತಾಡಿಯಲ್ಲಿ ಶಾಲಾ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಜಯರಾಮ ಗೌಡ ದೊಡ್ಡಮನೆ...

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಸಚಿವೆ ಸ್ಮೃತಿ ಇರಾನಿ ಭೇಟಿ

ಸುಬ್ರಹ್ಮಣ್ಯ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಸ್ಮೃತಿ ಇರಾನಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ರಾಜಗೋಪುರ ಬಳಿ ಅವರನ್ನು ಸ್ವಾಗತಿಸಲಾಯಿತು. ದೇವರ ದರ್ಶನ ಪಡೆದ ಬಳಿಕ ವಿಶೇಷ...

ಮಂಗಳೂರು: ಜಲೀಲ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ 10 ದಿನ ಪೊಲೀಸ್‌ ಕಸ್ಟಡಿ

ಮಂಗಳೂರು: ಶನಿವಾರ ರಾತ್ರಿ ನಡೆದ ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 10 ದಿನಗಳ...

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

ವಿಟ್ಲ : ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಡಿ.26 ರಿಂದ ಡಿ.28 ರವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಥಮ ದಿನವಾದ ಡಿ.26.ರಂದು ಬೆಳಗ್ಗೆ 108 ಕಾಯಿ...

ಬೆಳ್ತಂಗಡಿ: ಪೇಟೆಗೆ ಹೋದ ಮಹಿಳೆ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಮನವಿ

ಬೆಳ್ತಂಗಡಿ: ಮೊಬೈಲ್‌ ಸಿಮ್‌ ಕಾರ್ಡ್‌ ತರುವುದಾಗಿ ಹೇಳಿ ಹೋದ ಮಹಿಳೆ ವಾಪಾಸ್‌ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಬಂಗಟ ಮನೆ ನಿವಾಸಿ ಜೋನ್ ಮೋನಿಸ್ ರವರ ಪತ್ನಿ ಪ್ರಿಯಾ ಟಿ.ಎಂ...

ಕಾರ್ಕಳ: ಚಲಿಸುತ್ತಿದ್ದ ಬಸ್ಸಿಗೆ ಹಿಂಬದಿಯಿಂದ ಗುದ್ದಿದ ಲಾರಿ; ಇಬ್ಬರು ಪ್ರಯಾಣಿಕರು ಗಂಭೀರ

ಕಾರ್ಕಳ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾಗಿದ್ದು, ಪ್ರಯಾಣಿಸುತ್ತಿದ್ದ ಇಬ್ಬ ರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಬೆಳ್ಳಣ್ ಕಡೆಗೆ...

ಕಡಬ: ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ; ಪತ್ನಿಯ ಕಣ್ಣೇದುರೇ ಸಾವನ್ನಪ್ಪಿದ್ದ ಪತಿ

ಕಡಬ: ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆಯೊಂದು ಇಲ್ಲಿನ ಕಳಾರ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಉಮ್ಮರ್ ಕಳಾರ ಎಂದು ಗುರುತಿಸಲಾಗಿದೆ. ಉಮ್ಮರ್ ತನ್ನ ಸ್ಕೂಟಿಯಲ್ಲಿ ಕಡಬ...

ರಾಷ್ಟ್ರಮಟ್ಟದಲ್ಲಿ ನಡೆಸುವ “ಕಲೋತ್ಸವ-2022″ರಲ್ಲಿ ಕುಮಾರಿ ಆಂಗಿಕಾ ಶೆಟ್ಟಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ

ಶಾಲಾ ಶಿಕ್ಷಣ ಸಚಿವಾಲಯ ಭಾರತ ಸರಕಾರ ಹಾಗೂ ಎನ್.ಸಿ.ಇ.ಆರ್.ಟಿ ನವದೆಹಲಿಯವರು 9 ರಿಂದ 12ನೇ ತರಗತಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ "ಕಲೋತ್ಸವ-2022"ರಲ್ಲಿ ಕುಮಾರಿ ಆಂಗಿಕಾ ಶೆಟ್ಟಿ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಜ್ಯಮಟ್ಟದಲ್ಲಿ...
error: Content is protected !!