Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಸುರತ್ಕಲ್‌: ಜಲೀಲ್‌ ಹತ್ಯೆ ಪ್ರಕರಣದ ಮುಖ್ಯ ಆರೋಪಿ ಶೈಲೇಶ್‌ ಯಾನೆ ಶೈಲು ಸೇರಿದಂತೆ ಮೂವರು...

ಸುರತ್ಕಲ್: ಕಾಟಿಪಳ್ಳ 4ನೇ ಬ್ಲಾಕ್‌ನ ಫ್ಯಾನ್ಸಿ ಅಂಗಡಿ ಮಾಲಕ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಶೈಲು ಯಾನೆ ಶೈಲೇಶ್(21), ಸುಮಿತ್ ಕಾಂಚನ್ ಯಾನೆ ಮುನ್ನ(24) ಮತ್ತು ಆರೋಪಿಗಳಿಗೆ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ

ವಿಟ್ಲ : ನವೋದಯ ಸ್ವಸಹಾಯ ಗುಂಪು ಇಡ್ಕಿದು ಹಾಗೂ ಕುಳ ಗ್ರಾಮದ ಸದಸ್ಯ ರಿಂದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು. ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಮೊಕ್ತೇಸರರಾದ ಸುರೇಶ್...

ಉಜಿರೆ: ಅನಾರೋಗ್ಯದಿಂದ ಯುವತಿ ಸಾವು

ಉಜಿರೆ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಡಿ.26ರಂದು ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ದರ್ಖಾಸ್ ಮನೆಯ ಉಮಾ ನಾಯ್ಕ (25ವ) ಎಂಬವರು ಕಳೆದ ಕೆಲ ದಿನಗಳಿಂದ...

ದಯಾ ಕ್ರಿಯೇಷನ್‌ನ 2 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ “DAYA melodies musical -2023”...

ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ, ಅಭಿನಂದನಾ ಕಾರ್ಯಕ್ರಮ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಶುಭಾಶೀರ್ವಾದದಲ್ಲಿ ದಯಾ ಕ್ರಿಯೇಷನ್ ಇದರ ಎರಡನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ “DAYA melodies...

ಕಾಸರಗೋಡು: ಒಳಉಡುಪಿನಲ್ಲಿ ಕೋಟಿ ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಯುವತಿ ಅರೆಸ್ಟ್‌

ಕಾಸರಗೋಡು : ವಿಮಾನ ನಿಲ್ದಾಣದಲ್ಲಿ ಒಳ ಉಡುಪಿನಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಯುವತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಯುವತಿಯಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಬಂಧಿತಳನ್ನು ಕಾಸರಗೋಡು ಮೂಲದ ಶಹಲಾ...

ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ; ವಿಶ್ರಾಂತಿ ಪಡೆಯುತ್ತಿದ್ದ ದಂಪತಿ ಮೇಲೆ ದಾಳಿ

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಬಣಕಲ್‌ ಪಶು ಆಸ್ಪತ್ರೆ ಬಳಿ ಟೆಂಟ್ ಹಾಕಿಕೊಂಡು ಮಲಗಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸಂಭವಿಸಿದೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು 2 ದಿನಗಳ...

ಪುತ್ತೂರು: ತಂದೆಯ ಸ್ನೇಹಿತನಿಂದಲೇ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವು ಮಾಲಡ್ಕ ನಿವಾಸಿಯೋರ್ವರನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾವು ಲುಬಾಬಾ ಮಂಝಿಲ್ ನಿವಾಸಿ ತಕಿಯುದ್ದೀನ್ ಬಂಧಿತ ಆರೋಪಿ. ಈತ ಸಂತ್ರಸ್ಥ ಬಾಲಕಿಯ ತಂದೆಯ...

ಬಂಟ್ವಾಳ: ಗಂಡನನ್ನು ಕೊಂದು ಜೈಲು ಶಿಕ್ಷೆ ಅನುಭವಿಸಿದ ಮಹಿಳೆ ಅಪಘಾತಕ್ಕೆ ಬಲಿ

ಬಂಟ್ವಾಳ: ಪಾದಾಚಾರಿ ಮಹಿಳೆಯೋರ್ವಳಿಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಪೆರ್ಲ ಚರ್ಚ್ ಬಳಿ ಸಂಜೆ ವೇಳೆ ನಡೆದಿದೆ. ನಾವೂರ ನಿವಾಸಿ ಉಮಾವತಿ ಮೃತಪಟ್ಟ ಮಹಿಳೆ. ಉಮಾವತಿ ಅವರು ಪೆರ್ಲ...

ಮಂಗಳೂರು: ಜಲೀಲ್‌ ಹತ್ಯೆ ಪ್ರಕರಣ; ಇಬ್ಬರು ಮಹಿಳೆಯರು ಸೇರಿ ಐವರು ಪೊಲೀಸ್‌ ವಶಕ್ಕೆ..! ಮಹಿಳೆಯರ...

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ...

ಕಲ್ಲಡ್ಕ: ಆವಾಸೀಯ ಪ್ರೇರಣಾ ಶಿಬಿರದ ಉದ್ಘಾಟನಾ ಶಿಬಿರ

ಕಲ್ಲಡ್ಕ: " ಸದೃಢ ಭಾರತ ನಿರ್ಮಾಣಕ್ಕಾಗಿ ವ್ಯಕ್ತಿ ನಿರ್ಮಾಣ " ಎಂಬ ಧ್ಯೇಯದಡಿಯಲ್ಲಿ ಶ್ರೀರಾಮ ವಿದ್ಯಾ ಕೇಂದ್ರದ, ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಕಲ್ಲಡ್ಕ ಇದರ ಆಶ್ರಯದಲ್ಲಿ ಮೂರು ದಿನಗಳ ಆವಾಸೀಯ ಪ್ರೇರಣಾ...
error: Content is protected !!