Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಬಂದೇ ಬಿಡ್ತು ಕುಡುಕರ ಸಂಘ; ಮದ್ಯಪ್ರಿಯರ ಬೇಡಿಕೆಗಳೇನು ಗೊತ್ತೆ….?

ಹಾಸನ: ಈ ಜಗತ್ತಿನಲ್ಲಿ ಸೇವೆಗಾಗಿ, ಸ್ಥಾನಕ್ಕಾಗಿ, ಪ್ರಚಾರಕ್ಕಾಗಿ ಅದೆಷ್ಟೋ ಸಂಘಟನೆಗಳು ಹುಟ್ಟಿಕೊಂಡಿವೆ. ಹಾಗಿರುವಾಗ ಮದ್ಯಪ್ರಿಯರ ಸಂಘಟನೆ ಯಾಕಿರಬಾರದು? ಎಂಬ ಆಲೋಚನೆ ಹಲವರು ಜನರು ಮಾಡಿರಬಹುದು. ಈ ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿ...

ಐತಿಹಾಸಿಕ ಬೆಟ್ಟ ಪಾಂಡವರ ಕೋಟೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಗಣಿಗಾರಿಕೆ

ಐತಿಹಾಸಿಕ ಕುರುಹುಗಳು ನಾಪತ್ತೆ.. ಕಣ್ಣಿದ್ದು ಕುರುಡರಾದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಪ್ರಕೃತಿ ಮಾತೆಯ ಮೇಲೆ ಅತ್ಯಾಚಾರ: ಸಾರ್ವಜನಿಕರಿಂದ ತೀರ್ವ ಆಕ್ರೋಶ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಕೋಟೆತ್ತಡ್ಕ ಐತಿಹಾಸಿಕ ಬೆಟ್ಟ ಪಾಂಡವರ...

ಹಾಸನ: ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಅಸುನೀಗಿದ ಬಾಲಕ

ಹಾಸನ : ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ರೋಷನ್ (4) ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ...

ಸುರತ್ಕಲ್‌: ನಿಯಂತ್ರಣ ತಪ್ಪಿ ಡಿವೈಡರ್‌ ಹಾರಿದ ಕಂಟೈನರ್‌; ಇಬ್ಬರಿಗೆ ಗಾಯ

ಸುರತ್ಕಲ್ : ಕಂಟೈನರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿದ ಘಟನೆ ಸುರತ್ಕಲ್‌ ಸಮೀಪದ ಹೊನ್ನಕಟ್ಟೆ ಬಳಿ ನಡೆದಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಹೋಗುವ ಸಂದರ್ಭ ಕುಳಾಯಿ ಜಂಕ್ಷನ್‌ನಲ್ಲಿ ಸಿಗ್ನಲ್ ಹಾಕಿದ...

ನಾಳೆ ಸಿಎಂ ಬೊಮ್ಮಾಯಿ ಆಳ್ವಾಸ್ ಜಾಂಬೂರಿ ಉತ್ಸವಕ್ಕೆ ಭೇಟಿ

ಮಂಗಳೂರು: ಮೂಡುಬಿದಿರೆ ಆಳ್ವಾಸ್‌ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಉತ್ಸವಕ್ಕೆ ನಾಳೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿರುವ ಅವರು...

ವಿಟ್ಲ: ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ ಗುಜರಾತಿ ಭಾಷೆಯ ಚಿತ್ರ; ಉಪ್ಪಿನಂಗಡಿ ಮೂಲದ ಪವನ್...

ವಿಟ್ಲ: ಜಗತ್ತಿನ ಅತ್ಯುನ್ನತ ಸಿನೆಮಾ ಪ್ರಶಸ್ತಿ ಎನಿಸಿಕೊಂಡಿರುವ ಆಸ್ಕರ್‌ಗೆ ಈ ವರ್ಷ ಭಾರತದ ಅಧಿಕೃತ ಪ್ರವೇಶ ಪಡೆದ ಗುಜರಾತಿ ಭಾಷೆಯ “ಛೆಲ್ಲೋ ಶೋ’ ಚಿತ್ರವು 15ರ ಒಳಗಿನ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.ಈ ಚಿತ್ರದ...

ಕಮರಿಗೆ ಉರುಳಿದ ವ್ಯಾನ್‌; 8 ಮಂದಿ ಅಯ್ಯಪ್ಪ ಭಕ್ತರ ಸಾವು

ತಮಿಳುನಾಡು: ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನವೊಂದು ಕಮರಿಗೆ ಉರುಳಿದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ...

ಉಡುಪಿ: ಡಿಸಿ-ಎಸ್.ಪಿ ಫೋಟೋ ಬಳಸಿ ನಕಲಿ ಖಾತೆ ಸೃಷ್ಟಿಸಿ ವಾಟ್ಸ್ ಆಪ್‌ನಲ್ಲಿ ಹಣಕ್ಕೆ ಬೇಡಿಕೆ

ಉಡುಪಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರ ಫೋಟೋ ಬಳಸಿ ವಾಟ್ಸ್ ಆಪ್ ನಕಲಿ ಖಾತೆ ಸೃಷ್ಟಿಸಿ ಆರೋಪಿಗಳು ಹಣವನ್ನು ಕೇಳುತ್ತಿದ್ದಾರೆ ಎಂಬ ಸುದ್ದಿ...

ಮಂಗಳೂರು ನಗರದ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಗಳಿಗೆ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ...

ಮಂಗಳೂರು: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂ ಸ್ಟೇ, ಪೇಯಿಂಗ್ ಗೆಸ್ಟ್,...

ಉಳ್ಳಾಲ : ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಪರಾರಿ; ಕಾರು ಚಾಲಕ ವಶಕ್ಕೆ

ಉಳ್ಳಾಲ: ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದು ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು...
error: Content is protected !!