Tag: vittla
ಕಡಬ: ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ ಆರೋಪ; ಮಹಿಳೆ ಆಸ್ಪತ್ರೆಗೆ ದಾಖಲು
ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆಗೈದ ಬಗ್ಗೆ ವರದಿಯಾಗಿದೆ.
ಬೆಳಂದೂರು ಗ್ರಾಮದ ಅಮೈ ನಿವಾಸಿ ಕುಲದೀಪ್...
ವಿಟ್ಲ: ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಲಪದವು ಅಂಗನವಾಡಿ ಕೇಂದ್ರದಲ್ಲಿ ಎರೆಹುಳು ಘಟಕದ ಉದ್ಘಾಟನೆ
ವಿಟ್ಲ: ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಲಪದವು ಅಂಗನವಾಡಿ ಕೇಂದ್ರದಲ್ಲಿ ವೀರಕಂಬ ಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಸ್ನೇಹ ಸಂಜೀವಿನಿ ಸ್ತ್ರೀ ಶಕ್ತಿ ಗುಂಪುಗಳ ಒಕ್ಕೂಟ ವೀರಕಂಬ ಹಾಗೂ ಅಂಗನವಾಡಿ...
ವಿಟ್ಲ: (ಡಿ.26) ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ...
ವಿಟ್ಲ: ಕಂಬಳಬೆಟ್ಟು ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿ. 26ರಂದು ನೂಜಿಯಲ್ಲಿರುವ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ ಧರ್ಮನಗರ...
ನೆಲ್ಯಾಡಿ: ಹೆಚ್ಚಾಗುತ್ತಿರುವ ನಕಲಿ ನಂಬರ್ ಪ್ಲೇಟ್ ಕಳ್ಳರ ಹಾವಳಿ; ತನ್ನದಲ್ಲದ ತಪ್ಪಿಗೆ ಮಾಲಕನಿಗೆ ಬಿತ್ತು...
ನೆಲ್ಯಾಡಿ: ಸ್ಕೂಟರ್ ಖರೀದಿಸಿದ ನಂತರ ಆ ವಾಹನದಲ್ಲಿ ಎಲ್ಲಿಗೂ ಹೋಗದೇ ಇದ್ದರು, ಮಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ಪಾವತಿಸುವಂತೆ ಬಜತ್ತೂರು ನಿವಾಸಿಯೋರ್ವರಿಗೆ ಮಂಗಳೂರು ಸಿಟಿ ಸಂಚಾರ ಪೊಲೀಸ್ ಠಾಣೆಯಿಂದ ಬರೋಬ್ಬರಿ...
ಕಾಪು: ಹಾಲು ಕೇಳುವ ನೆಪದಲ್ಲಿ ಸ್ಕೂಟರ್‌ನಲ್ಲಿದ್ದ ಹಣದ ಬ್ಯಾಗ್ ಎಗರಿಸಿದ ಕಳ್ಳರು
ಕಾಪು: ಹಾಲು ಕೇಳುವ ನೆಪದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಸ್ಕೂಟರ್ ಡಿಕ್ಕಿಯಲ್ಲಿದ್ದ 6 ಲಕ್ಷ ರೂ ಹಣವಿದ್ದ ಬ್ಯಾಗ್ ನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾಪು ಪೇಟೆಯಲ್ಲಿ ನಡೆದಿದೆ.
ಕಾಪುವಿನ ಉಳಿಯಾರಗೋಳಿ...
ಮೂಡಬಿದಿರೆ: ಬೆಳ್ಳಂಬೆಳಗ್ಗೆ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು
ಮೂಡಬಿದಿರೆ: ಇಂದು ಬೆಳ್ಳಂಬೆಳಗ್ಗೆ ಅಕ್ರಮ ಕಸಾಯಿಖಾನೆಗೆ ಖಚಿತ ಮಾಹಿತಿಯ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ಮೂಡಬಿದಿರೆಯ ಅಲಾಂಗರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆಗೆ...
ಬೆಳ್ಳಾರೆ: ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್ ; ಅತ್ತೆಯ ಮೇಲೆ ಕಳ್ಳತನ...
ಬೆಳ್ಳಾರೆ: ಚಿನ್ನಾಭರಣ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಸೊಸೆ ದಿವ್ಯ ಸ್ಪಂದನರವರು ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೇಸ್ ನಾಯಕಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರ...
ಕಮರಿಗೆ ಉರುಳಿ ಬಿದ್ದ ಸೇನಾ ವಾಹನ; 16 ಮಂದಿ ಯೋಧರು ಹುತಾತ್ಮ
ಸಿಕ್ಕಿಂ: ಕಡಿದಾದ ಇಳಿಜಾರಿನಲ್ಲಿ ಸೇನಾ ವಾಹನ ಜಾರಿ ಕದುರಿಗೆ ಬಿದ್ದಿದ್ದು ಇದರ ಪರಿಣಾಮ 16 ಮಂದಿ ಸೇನಾ ಯೋಧರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಉತ್ತರ ಸಿಕ್ಕಿಂನಲ್ಲಿ ಶುಕ್ರವಾರ ನಡೆದಿದೆ. ಬೆಳಿಗ್ಗೆ ಚಾಟಿನ್...
ಹೃದಯಾಘಾತದಿಂದ ಗೃಹಿಣಿ ಮೃತ್ಯು
ಶಿವಮೊಗ್ಗ : ಹೃದಯಾಘಾತದಿಂದ ಗೃಹಿಣಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆ ಗ್ರಾಮದಲ್ಲಿ ನಡೆದಿದೆ.
ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಮಗಳು ಸುಪ್ರೀತಾ(28) ಮೃತಪಟ್ಟವರು.
ಕೊಡೂರಿನ ಆದರ್ಶ ಎಂಬವರೊಂದಿಗೆ ಸುಪ್ರೀತಾರವರು ಕಳೆದ...
ಮಂಗಳೂರು: ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು; ರಾತ್ರಿ 11ರೊಳಗೆ ಮುಗಿಸುವಂತೆ ಬಜರಂಗದಳ...
ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆಗಮಿಸುತ್ತಿದೆ. ಅದರಲ್ಲೂ ಪಬ್, ಕ್ಲಬ್, ಹೋಟ್‌ಲ್‌ಗಳಲ್ಲಿ ಹೊಸ ವರ್ಷಾಚರಣೆಯ ಪಾರ್ಟಿಗಳ ಆಯೋಜನೆ ಜೋರಾಗಿ ನಡೆಸಲು ಯುಕವರು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಇದೀಗ ಮಂಗಳೂರಿನಲ್ಲಿ ನ್ಯೂ...
















