Tag: vittla
ರಾಷ್ಟ್ರೀಯ ಹಿರಿಯ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ , ಕಂಚಿನ ಪದಕ ಗೆದ್ದು...
ಕರ್ನಾಟಕ ಕುಸ್ತಿ ಅಸೋಸಿಯೇಷನ್ ಇತಿಹಾಸದಲ್ಲೆ ಮೊದಲ ಬಾರಿಗೆ ಇತಿಹಾಸ ರಚಿಸಿದ ಕ್ಷಣ
ರಾಷ್ಟ್ರೀಯ ಹಿರಿಯ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಒಂದು ಬೆಳ್ಳಿ, ಒಂದು ಕಂಚಿನ ಪದಕ ಗಳಿಸಿ ಕರ್ನಾಟಕ್ಕೆ ಹೆಮ್ಮೆ ತಂದ ಕುಸ್ತಿ...
ಕೊರೊನಾ ಮಣಿಸಲು ಸಿದ್ದಗೊಂಡ ಮತ್ತೊಂದು ವ್ಯಾಕ್ಸಿನ್; ಕೇಂದ್ರದಿಂದ ಮೂಗಿನ ಲಸಿಕೆಗೆ ಅನುಮೋದನೆ
ನವದೆಹಲಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕೇಂದ್ರ ಸರ್ಕಾರವು ಮೂಗಿನ ಲಸಿಕೆಯನ್ನು ಅನುಮೋದಿಸಿದ್ದು ಈ ಲಸಿಕೆ ಬೂಸ್ಟರ್ ಡೋಸ್ ಆಗಿ ಲಭ್ಯವಾಗಲಿದ್ದು, ಇದು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ.
ಚುಚ್ಚುಮದ್ದುಗಳಿಗೆ ಹಿಂಜರಿಯುವ ಜನರಿಗೆ ಮೂಗಿನ ಮೂಲಕ ಲಸಿಕೆ...
ಪ್ರೀತಿ ನಿರಾಕರಿಸಿದ ಯುವತಿಯನ್ನು ಚುಚ್ಚಿ ಕೊಂದು ವಿಷ ಸೇವಿಸಿದ್ದ ಯುವಕನೂ ಸಾವು
ದಾವಣಗೆರೆ: ಪ್ರೀತಿ ನಿರಾಕರಿಸಿದ್ದ ಯುವತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಯುವಕ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಗುರುವಾರ ದಾವಣಗೆರೆಯಲ್ಲಿ ನಡೆದಿತ್ತು. ಆದರೆ ಚಿಕಿತ್ಸೆ...
ಉಡುಪಿ: ಚಲಿಸುತ್ತಿದ್ದಾಗಲೇ ಬೆಂಕಿಗಾಹುತಿಯಾದ ಸ್ಕೂಟರ್
ಉಡುಪಿ: ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಪೆಟ್ರೋಲ್ ಚಾಲಿತ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಒಮ್ಮೆಗೆ ಆಫ್ ಆದ ಸ್ಕೂಟಿಯಲ್ಲಿ ಒಮ್ಮಿಂದೊಮ್ಮೆಗೇ ಬೆಂಕಿ ಕಾಣಿಸಿಕೊಂಡಿದೆ.
ಕಾರ್ಕಳ ಮೂಲದ ವ್ಯಕ್ತಿಯೊಬ್ಬರು ಎಣ್ಣೆಹೊಳೆ ಸೇತುವೆ ಬಳಿ ಬರುತ್ತಿದ್ದಾಗ...
ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ವಿದ್ಯುತ್ ಶಾಕ್; ಕೂಲಿಕಾರ್ಮಿಕ ಸ್ಥಳದಲ್ಲೇ ಮೃತ್ಯು
ಉಡುಪಿ : ಪಡುಬಿದ್ರೆಯ ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಭವ್ಯ ಪೆಟ್ರೋಲ್ ಬಂಕ್‌ನ ವಿದ್ಯುತ್ ಕಾಮಗಾರಿ ಸಂದರ್ಭ 19 ವರ್ಷದ ಲಿಂಗರಾಜು ಎಂಬಾತನಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ...
ಮಂಗಳೂರು: 15 ದಿನದ ಅಂತರದಲ್ಲಿ ಒಂದೇ ಮೇಳದ ಇಬ್ಬರು ಕಲಾವಿದರ ಅಕಾಲ ಮೃತ್ಯು; ಈ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ನಿನ್ನೆ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ಇವರ ಮರಣದ...
ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ; ಸುಳ್ಯ ತಾಲೂಕು ಬಜರಂಗದಳ ಸಂಘಟನೆಯ ವತಿಯಿಂದ ಪ್ರಕರಣ ದಾಖಲಿಸುವಂತೆ...
ಸುಳ್ಯ: ಭಜನೆಯ ಮತ್ತು ಭಜಕರ ಮನಸ್ಸಿಗೆ ಘಾಸಿ ಮಾಡುವಂತಹ ಅಶ್ಲೀಲ ಬರಹವನ್ನು ಬೇಕಾಬಿಟ್ಟಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದು ವೈರಲ್ ಮಾಡಿರುವ ಅರಣ್ಯಾಧಿಕಾರಿ ಕಾಣಿಯೂರು ಸಂಜೀವ ಪೂಜಾರಿ ವಿರುದ್ಧ ಸುಳ್ಯ ತಾಲೂಕು ಬಜರಂಗದಳ...
ವಿಟ್ಲ: (ಜ.5) ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನವೀಕರಣ ವಾರ್ಷಿಕೋತ್ಸವದ ಪ್ರಯುಕ್ತ ಚಂಡಿಕಾಯಾಗ
ವಿಟ್ಲ: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನೀಲೇಶ್ವರ ಉಚ್ಚಿಲತ್ತಾಯ ವೇದಮೂರ್ತಿ ಶ್ರೀ ಪದ್ಮನಾಥ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ವಾರ್ಷಿಕೋತ್ಸವದ ಪ್ರಯುಕ್ತ ಚಂಡಿಕಾಯಾಗವು ಜ.5 ರಂದು ನಡೆಯಲಿದೆ.
ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳಾದ ಪುಣ್ಯಾಹ, ಗಣಪತಿ...
ಬೆಳ್ತಂಗಡಿ: ಬ್ರೇಕ್ ಫೈಲ್ ಆಗಿ ಅರಣ್ಯಕ್ಕೆ ನುಗ್ಗಿದ ಶಬರಿಮಲೆ ಯಾತ್ರಿಕರ ಮಿನಿ ಬಸ್; ಇಬ್ಬರು...
ಬೆಳ್ತಂಗಡಿ: ನಿಯಂತ್ರಣ ತಪ್ಪಿದ ಮಿನಿ ಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರು ಗಾಯ ಗೊಂಡಿರುವ ಘಟನೆ ಉಳ್ಳಾಲ್ತಿ ಕಟ್ಟೆ ಬಳಿ ನಡೆದಿದೆ.
ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಬಳ್ಳಾರಿಯ ಜಿಲ್ಲೆಯ ಕೂಡ್ಲೂಗಿ ತಾಲೂಕಿನ 21 ಜನರು ಮಿನಿ ಬಸ್...
ಪುತ್ತೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ವ್ಯಕ್ತಿ ಮೃತ್ಯು
ಪುತ್ತೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಕೆಯ್ಯೂರು ಗ್ರಾಮದ ದೇರ್ಲ ಕೃಷ್ಣಪ್ಪ ನಾಯ್ಕರವರ ಪುತ್ರ ಗಂಗಾಧರ್ ಡಿ ಕ್ಯಾಲಿಕೇಟ್‌ನ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಗಂಗಾಧರ್ ದೇರ್ಲರವರು ಬೆಳ್ಳಾರೆಯಿಂದ ಬೆಂಗಳೂರಿನ ಸಹೋದ್ಯೋಗಿಗಳೊಂದಿಗೆ ಶಬರಿಮಲೆ ಯಾತ್ರೆ ಕೈಗೊಂಡಿದ್ದರು....
















