Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆ ದರೋಡೆ

ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ಮನೆ ದರೋಡೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಡಿ.22 ರಂದು ಗುರುವಾರ...

ಪುತ್ತೂರು: ರೈಲ್ವೇ ಹಳಿ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಪುತ್ತೂರು: ಮುರ ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಡಿ. 23ರಂದು ಬೆಳಿಗ್ಗೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 50 ವರ್ಷ ಕಾರ್ಮಿಕ ಎಂದು ಗುರುತಿಸಲಾಗಿದೆ. ರೈಲ್ವೇ...

ಒನ್ ಸೈಡ್ ಲವ್ ; ನಡುರಸ್ತೆಯಲ್ಲಿ ಯುವತಿಗೆ ಚಾಕುವಿನಿಂದ ಚುಚ್ಚಿ ತಾನು ವಿಷ ಸೇವಿಸಿದ...

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಹಾಡಹಗಲೇ ಭೀಕರ ಕೊಲೆಯಾದ ಘಟನೆ ನಡೆದಿದೆ. ತನ್ನ ಪಾಡಿಗೆ ಕೆಲಸಕ್ಕೆ ಹೋಗುತ್ತಿದ್ದ ಯುವತಿಯನ್ನು ನಡು ರಸ್ತೆಯಲ್ಲಿ ತಡೆದು ನಿಲ್ಲಿಸಿ, ಮನಬಂದಂತೆ ಚುಚ್ಚಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ...

ಮದುವೆಯಾಗಿ 7ತಿಂಗಳಿಗೆ ದುರಂತ ಅಂತ್ಯ ಕಂಡ ನವವಿವಾಹಿತೆ

ಹಾಸನ: ಮೂರು ತಿಂಗಳ ಗರ್ಭಿಣಿ ಯುವತಿ ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾಗಿ 7ತಿಂಗಳಿಗೆ ದುರಂತ ಅಂತ್ಯ ಕಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಮುದ್ರವಳ್ಳಿಯಲ್ಲಿ ನಡೆದಿದೆ. ಮೃತ ಗರ್ಭಿಣಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ....

ವಿಟ್ಲ: (ಜ. 1) ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ...

ವಿಟ್ಲ: ದ.ಕ ಜಿಲ್ಲೆ ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ನಿ. (ಲ್ಯಾಂಪ್ಸ್)ವು ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುದ್ದುಪದವು ಶಾಖೆಗೆ ನೂತನವಾಗಿ ನಿರ್ಮಿಸಿರುವ ಕಟ್ಟಡದ ಉದ್ಘಾಟನಾ...

ಬೆಳ್ತಂಗಡಿ: ವಿದ್ಯಾರ್ಥಿಗಳ ಕಿಸ್ಸಿಂಗ್‌ ಪ್ರಕರಣ; ಒತ್ತಡ ಹೆಚ್ಚುತ್ತಿದಂತೆ ಮುಸ್ಲಿಂ ವಿದ್ಯಾರ್ಥಿ ಸಸ್ಪೆಂಡ್‌

ಬೆಳ್ತಂಗಡಿ: ಕರಾವಳಿಯಲ್ಲಿ ಪದೇ ಪದೇ ಲವ್‌ ಜಿಹಾದ್‌ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಬೆಳ್ತಂಗಡಿಯ ಖಾಸಗಿ ಕಾಲೇಜೊಂದರಲ್ಲಿ ಇಂತಹದೊಂದು ಘಟನೆ ನಡೆದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಾಲೇಜ್‌ ಆಡಳಿತ...

ಉಡುಪಿ: ಬಾವಿಗೆ ಬಿದ್ದ ಚಿರತೆ; ಅರಣ್ಯ ಅಧಿಕಾರಿಗಳಿಂದ ರಕ್ಷಣೆ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಮನೆಯೊಂದರ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಬಜಗೋಳಿಯ ನಿವಾಸಿಯಾಗಿರುವ ಶ್ರೀನಿವಾಸ ಆಚಾರ್ಯ ಎಂಬವರ...

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ; ಯುವಕ ಅರೆಸ್ಟ್‌

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿಯ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಟ್ವಿಟರ್​ನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ 20 ವರ್ಷದ ವ್ಯಕ್ತಿಯೋರ್ವ ಟ್ವೀಟ್ ಮಾಡಿ...

ಬಾಹ್ಯಕ್ಕೆ ನಿಲುಕದ ಸ್ವರೂಪ ಉಸಿರಲ್ಲಿದೆ – ಮಲ್ಲಿಕಾ ಜೆ ರೈ ಪುತ್ತೂರು

ಏತಚ್ಚ್ರು ತ್ವಾ ವಚನಂ ಕೇಶವಸ್ಯಕೃತಾಂಜಲಿರ್ವೇಪಮಾನ: ಕಿರೀಟೀ |ನಮಸ್ಕೃತ್ವಾ ಭೂಯ ಏವಾಹ ಕೃಷ್ಣಮ್ಸಗದ್ಗದಂ ಭೀತಭೀತಃ ಪ್ರಣಮ್ಯ || 11- 35|| ಭಗವಾನ್ ಶ್ರೀ ಕೃಷ್ಣ ಪರಮಾತ್ಮನ ವಚನವನ್ನು ಕೇಳಿ ಅರ್ಜುನನು ಕೈಜೋಡಿಸಿ ನಡುಗುತ್ತ ನಮಸ್ಕರಿಸುತ್ತಾ ಮತ್ತೊಮ್ಮೆ...

ಸೌದಿ ಅರೇಬಿಯಾದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾ ನಿಷೇಧ

ರಿಯಾದ್: ಭಾರತದಲ್ಲಿ ಹಿಜಬ್ ವಿವಾದ ಸುಪ್ರೀಂಕೋರ್ಟ್ ಅಂಗಳದಲ್ಲಿರುವಂತೆ ಸೌದಿ ಅರೇಬಿಯಾ ತನ್ನ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾವನ್ನು (ಅಬಯಾ) ನಿಷೇಧಿಸಿದೆ. ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಶಿಕ್ಷಣ ಸಚಿವಾಲಯದ ಜೊತೆ ಶೈಕ್ಷಣಿಕ...
error: Content is protected !!