Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ

ಮಂಗಳೂರು: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಮಂಗಳೂರು ಹೊರಲವಯದ ಮೂಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಮಾರಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಮಾರಡ್ಕ ನಿವಾಸಿ ಸುನಂದ ಪೂಜಾರ್ತಿ...

ಪ್ರಯೋಜನವಿಲ್ಲದ ಬಸ್‌ ಪಾಸ್‌; ವಿಟ್ಲ ಮತ್ತು ಕಡೆಶಿವಾಲಯಕ್ಕೆ ಬಸ್‌ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ಬಂಟ್ವಾಳ: ಸಂಜೆಯ ಹೊತ್ತಲ್ಲಿ ಕಾಲೇಜ್‌ ವಿದ್ಯಾರ್ಥಿಗಳಿಗೆ ಬಸ್‌ ಇಲ್ಲದೇ ಪರದಾಡುವಂತಾಗಿದೆ. ಬಸ್‌ ಪಾಸ್‌ ಇದ್ದು ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇದ್ದರು, ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ...

ಕಾಸರಗೋಡು: ನಿಗೂಢವಾಗಿ ನಾಪತ್ತೆಯಾಗಿದ್ದ ಕಾಸರಗೋಡಿನ 8 ಮಂದಿ ಯೆಮನ್‌ನಲ್ಲಿ ಪತ್ತೆ

ಕಾಸರಗೋಡು: ಕಾಸರಗೋಡಿನಿಂದ ವಿದೇಶಕ್ಕೆ ಹೋಗಿ ಅಲ್ಲಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಎಂಟು ಮಂದಿಯನ್ನು ಕೊಲ್ಲಿ ರಾಷ್ಟ್ರವಾದ ಯೆಮನ್‌ನಲ್ಲಿ ಪತ್ತೆ ಹಚ್ಚಲಾಗಿದೆ. ತೃಕ್ಕರಿಪುರ ಪರಿಸರದ ಒಂದೇ ಕುಟುಂಬದ ಆರು ಮಂದಿ ಇತ್ತೀಚೆಗೆ ತೃಕ್ಕರಿಪುರದಿಂದ ದುಬೈಗೆ ಹೋಗಿದ್ದರು. ಅಲ್ಲಿಂದ...

ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ; ತುರ್ತು ಸಭೆ ಕರೆದ ಸಿಎಂ

ಬೆಂಗಳೂರು : ಮತ್ತೆ ಕೊರೋನಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತುರ್ತು ಸಭೆ ಕರೆದಿದ್ದಾರೆ. ಸಂಬಂಧಿಸಿದ ಸಚಿವರು, ತಜ್ಞರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ...

ಪುತ್ತೂರು: ಭಾರತ್ ಸಿನಿಮಾಸ್ ನ 6ನೇ ಶಾಖೆ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಮಾಲ್ ನಲ್ಲಿ...

ಪುತ್ತೂರು: ಮಲ್ಟಿ ಪ್ಲೆಕ್ಸ್ ಚಿತ್ರಮಂದಿರ ನಿರ್ಮಾಣದ ಮುಂಚೂಣಿಯಲ್ಲಿ ಇರುವ ಭಾರತ್ ಸಿನಿಮಾಸ್‌ನ 6ನೇ ಶಾಖೆ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಮಾಲ್ ನಲ್ಲಿ ಡಿ.21 ರಂದು ಉದ್ಘಾಟನೆಗೊಂಡಿತ್ತು . ಉದ್ಘಾಟನೆ ದಿನವೇ 3 ಪರದೆಗಳ...

ಉಡುಪಿ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳ-ಕಳ್ಳಿ; ಲಕ್ಷಾಂತರ ಮೌಲ್ಯದ ಸೊತ್ತು ಕಳವು

ಉಡುಪಿ: ಮನೆಯವರು ಮೆಹಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತು ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂದ...

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘದಿಂದ ಅನಿರ್ದಿಷ್ಟಾವಧಿ ಹೋರಾಟ; ಎನ್‌ಪಿಎಸ್‌ ನೌಕರರಿಂದ ಮತ...

ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘ ಬಂಟ್ವಾಳ ರೆವಿನ್ಯೂ ತಂಡದಿಂದ ಅಹೋ ರಾತ್ರಿ ಧರಣಿ ಆರಂಭಗೊಂಡಿದೆ. 2014ರಿಂದ ನೂತನ...

ಉಪವಲಯ ಅರಣ್ಯಾಧಿಕಾರಿ ವಿರುದ್ದ ಪುತ್ತೂರು ಅರಣ್ಯ ಇಲಾಖೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ; ಮಂಗಳೂರು...

ಪುತ್ತೂರು: ಭಜನೆ ಮತ್ತು ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿರುವ ಆರೋಪದಲ್ಲಿ ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ದ ವಿ.ಹಿಂ.ಪ, ಬಜರಂಗದಳದ ವತಿಯಿಂದ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ...

ಉಳ್ಳಾಲ: ವಾಸ್ತು ಪೂಜೆ ವೇಳೆ ನಗದು ಎಗರಿಸಿ ಪರಾರಿ, ಪಕ್ಕದ ಮನೆಯಲ್ಲೂ ಕೈ ಚಳಕ...

ಉಳ್ಳಾಲ: ಗೃಹಪ್ರವೇಶಕ್ಕೆ ಹಿಂದಿನ ದಿನ ವಾಸ್ತು ಪೂಜೆ ನಡೆಯುತ್ತಿದ್ದ ಸಂದರ್ಭ ಹೊಗೆ ತುಂಬಿದ್ದ ವೇಳೆ ಕಳ್ಳನೋರ್ವ ಮನೆಗೆ ನುಗ್ಗಿದ ಕದ್ದೊಯ್ದಿಲ್ಲದೇ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗ ನಗದು ದೋಚಿದ ಘಟನೆ...

ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ ಶಂಕುಸ್ಥಾಪನಾ ಕಾರ್ಯಕ್ರಮ

ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ (ರಿ), ವಿಟ್ಲ, ದ.ಕ, ವಿಠಲ ಪ್ರೌಢಶಾಲೆಯಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಶಂಕುಸ್ಥಾಪನಾ ಕಾರ್ಯಕ್ರಮವು ಸಣ್ಣ ನೀರಾವರಿ ಇಲಾಖೆ, ದ.ಕ., ಮಂಗಳೂರು ಇವರಿಂದ ಶಾಸಕ ಸಂಜೀವ ಮಠಂದೂರು ಮತ್ತು ವಿಟ್ಲ...
error: Content is protected !!