Tag: vittla
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಅಶೋಕ್ ರೈ ಕೋಡಿಂಬಾಡಿ..!? ಹೈಕಮಾಂಡ್ ಮುದ್ರೆ ಬೀಳೋದೊಂದೇ ಮಾತ್ರ...
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಅಶೋಕ್ ರೈ ಕೋಡಿಂಬಾಡಿ ಎಲ್ಲಾ ಅಡೆತಡೆಗಳನ್ನು ಬದಿಗೊತ್ತಿ ಮೇಲು ಗೈ ಸಾಧಿಸಿದ್ದಾರೆ ಎಂಬ ಬ್ರೇಕಿಂಗ್ ಸುದ್ದಿ ಈಗ ಕಾಂಗ್ರೆಸ್ ವಲಯದಿಂದ ಕೇಳಿ ಬಂದಿದೆ.
ಕೆಪಿಸಿಸಿ...
ರಾಷ್ಟ್ರ ಮಟ್ಟದ ಲೈಫ್ ಸೇವಿಂಗ್ ಸ್ವಿಮ್ಮಿಂಗ್ – ಧನ್ವಿ ಜೆ ರೈಗೆ ಮೂರು ಪದಕ
ಜೀವ ರಕ್ಷಕ ಆಟಗಳಲ್ಲಿ ಲೈಫ್ ಸೇವಿಂಗ್ ಗೇಮ್ಸ್ ಪ್ರತಿಷ್ಟಿತವೆನಿಸಿದೆ. ಪುಣೆಯ ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಬಾಲೆವಾಡಿಯಲ್ಲಿ ಲೈಫ್ ಸೇವಿಂಗ್ ಗೇಮ್ಸ್ -2022- ಲೈಫ್ ಸೇವಿಂಗ್ (ಜೀವ ರಕ್ಷಕ ) ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್ ಸಂತೋಷ್ ಭೇಟಿ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್ ಸಂತೋಷ್ ಅವರು ಡಿ.19 ರಂದು ಭೇಟಿ ನೀಡಿದರು.
ಬೆಳಿಗ್ಗೆ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವರ ದರ್ಶನ...
ಬಜಪೆ: ಸ್ತ್ರೀ ಶಕ್ತಿ ಭವನದ ಜಗಲಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬಜಪೆ: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಗ್ರಾಮ ಪಂಚಾಯತ್ ನ ಸ್ತ್ರೀ ಶಕ್ತಿ ಭವನದ ಜಗಲಿಯಲ್ಲಿ ವ್ಯಕ್ತಿಯೊಬ್ಬರ ಶವ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಪತ್ತೆಯಾಗಿರುವ ಶವ ಗಂಜಿಮಠ ಗಾಂಧಿನಗರ ನಿವಾಸಿ ಸುರೇಶ್...
ಅಂತರಾಷ್ಟ್ರೀಯ ಜಾಂಬೂರಿಗೆ ಬಂಟ್ವಾಳ ಜಮೀಯ್ಯತುಲ್ ಫಲಾಹ್ ನಿಂದ ಆಹಾರ ಸಾಮಾಗ್ರಿಗಳ ಕೊಡುಗೆ
ಮೂಡಬಿದಿರೆ ಆಳ್ವಾಸ್ ನಲ್ಲಿ ನಡೆಯುವ ಸ್ಕೌಟ್ ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಬಂಟ್ವಾಳ ಘಟಕ ಜಮೀಯ್ಯತುಲ್ ಫಲಾಹ್ ವತಿಯಿಂದ ಒಂದು ಟನ್ ಅಕ್ಕಿ ಹಾಗೂ ಒಂದು ಸಾವಿರ ತೆಂಗಿನ ಕಾಯಿಗಳನ್ನು ಕೊಡುಗೆಯಾಗಿ ನೀಡಲಾಯಿತು.ಜನಪ್ರಿಯ...
ಬೆಳ್ತಂಗಡಿ: ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರ ಕೊಲೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿಬಾಜೆ ಗ್ರಾಮದ ಎಸಿ ಕುರಿಯನ್ ಮಾಲೀಕತ್ವದ ಸಾರ ಫಾರ್ಮ್‌ನಲ್ಲಿ...
ನೆಲ್ಯಾಡಿ: ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ
ನೆಲ್ಯಾಡಿ: ಮದ್ದೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಂಗಳೂರು- ಬೆಂಗಳೂರು ರಾ.ಹೆ. 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಕೊರಮೇರು ಎಂಬಲ್ಲಿ ಪಲ್ಟಿಯಾದ ಘಟನೆ ಡಿ.19ರಂದು ಮುಂಜಾನೆ 4.30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಗಂಭೀರ...
ಮಂಗಳೂರು: ಅಕ್ರಮ ಡ್ರಗ್ಸ್ ಮಾರಾಟ ದಂಧೆ; ನಾಲ್ವರ ಸೆರೆ
ಮಂಗಳೂರು: ಬೆಂಗಳೂರಿಂದ ಮಂಗಳೂರಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2 ಲಕ್ಷ ಮೌಲ್ಯದ ಎಮ್ ಡಿಎಮ್ ಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ನಾಲ್ವರು...
ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಸಾಗರ: ನೇಣು ಬಿಗಿದು ಪದವಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆದ ಘಟನೆ ತಾಲೂಕಿನ ಆಚಾಪುರದ ಕೆರೆಹಿತ್ತಲು ಎಂಬಲ್ಲಿನಡೆದಿದೆ.
ಆಚಾಪುರದ ಕೆರೆಹಿತ್ತಲು ನಿವಾಸಿ ಗೌತಮ್ (20) ಆತ್ಮಹತ್ಯೆಗೆದ ವಿದ್ಯಾರ್ಥಿ ಇವರು ಸಾಗರದ ಪಥಮ ದರ್ಜೆ ಕಾಲೇಜಿನಲ್ಲಿ ಅಂತಿಮ...
ಚಲಿಸುತ್ತಿದ್ದಾಗಲೇ ಧಗ ಧಗನೆ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರು
ವಿಜಯನಗರ: ಇಲ್ಲಿನ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಹೊರ ಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ...
















