Tag: vittla
ಬೆಳ್ತಂಗಡಿ: ಆಯಿಲ್‌ಮಿಲ್‌ಗೆ ನುಗ್ಗಿ ನಗದು ದೋಚಿದ ಖದೀಮರು
ಬೆಳ್ತಂಗಡಿ: ಆಯಿಲ್‌ಮಿಲ್ ಗೆ ನುಗ್ಗಿ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿರುವ ಏಂಜಲ್ ಸ್ಟೋರ್ ಆದ ಗಿರಣಿ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದು...
ನಾಳೆಯಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ
ಬೆಂಗಳೂರು : ರಾಜ್ಯದ ಹೈಕೋರ್ಟ್ ಗಳಿಗೆ ಡಿಸೆಂಬರ್ 19 ರ ನಾಳೆಯಿಂದ ಡಿಸೆಂಬರ್ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ.
ಚಳಿಗಾಲದ ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ...
ಗ್ರಿಲ್ ಅಳವಡಿಸುವ ವೇಳೆ ಬಾವಿಗೆ ಬಿದ್ದು ವ್ಯಕ್ತಿ ಸಾವು
ಬೆಂಗಳೂರು: ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಶಿವು (26) ಮೃತ ದುರ್ದೈವಿ. ಬಾವಿಗೆ ಗ್ರಿಲ್ ಅಳವಡಿಸುವ ವೇಳೆ ದುರಂತ ನಡೆದಿದ್ದು, ಯಾವುದೇ ಸುರಕ್ಷಾ ಕ್ರಮಗಳನ್ನು...
ಮೀನು ವ್ಯಾಪಾರಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಪೊಲೀಸ್ ತನಿಖೆಯಲ್ಲಿ ಬಯಲಾಯಿತು ಅಸಲಿ ಸತ್ಯ
ಕೊಡಗು: ಮೀನು ವ್ಯಾಪಾರಿ ಅಪಘಾತದಲ್ಲಿ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಕೊಲೆ ಎನ್ನುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಾಸಿರ್ ಚಿಕಿತ್ಸೆ...
ಆಟವಾಡುತ್ತಿದ್ದಾಗ ನಾಡಬಂದೂಕು ಸಿಡಿದು ಬಾಲಕ ಸಾವು
ರಾಮನಗರ: ತೋಟದ ಮನೆಯಲ್ಲಿ ಇಟ್ಟಿದ್ದ ನಾಡಬಂದೂಕು ಹಿಡಿದು ಆಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಠಾಣಾ ವ್ಯಾಪ್ತಿಯ ಕಾಡುಶಿವನಹಳ್ಳಿಯಲ್ಲಿ ನಡೆದಿದೆ.
ಇಬ್ಬರು ಸಹೋದರರು ಆಟವಾಡುತ್ತಿದ್ದಾಗ ಸಾದಿಕ್ (16)...
ಮಣಿಪಾಲ: ಡಿವೈಡರ್‌ಗೆ ಬೈಕ್ ಡಿಕ್ಕಿ; ಓರ್ವ ವಿದ್ಯಾರ್ಥಿ ಮೃತ್ಯು
ಮಣಿಪಾಲ: ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.
ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ...
ಹಪ್ತಾ ಕೊಡಲು ನಿರಾಕರಣೆ; ಬೆಳ್ತಂಗಡಿ ಮೂಲದ ಅಂಗಡಿ ಮಾಲಕರ ಮೇಲೆ ಲಾಂಗ್ ಬೀಸಿದ ರೌಡಿ
ಬೆಂಗಳೂರು: ಹಫ್ತಾ ನೀಡಲಿಲ್ಲ ಎನ್ನುವ ಕಾರಣಕ್ಕೆ ರೌಡಿಯೊಬ್ಬ ಮೀನಿನ ಅಂಗಡಿ ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ಘಟನೆ ಬೆಂಗಳೂರಿನ ಬಾಣಸವಾಡಿಯ ಜೈ ಭಾರತ್ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.
ರೌಡಿ ಸುಜೀತ್...
ಉಡುಪಿ: ಬೈಕ್‌ನಿಂದ ಬಿದ್ದು ಮಹಿಳೆ ಸಾವು
ಉಡುಪಿ: ಬುಲೆಟ್ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪಡುಅಲೆವೂರು ನಿವಾಸಿ ವನಿತಾ (50) ಎಂದು ಗುರುತಿಸಲಾಗಿದೆ.
ಡಿ.11ರಂದು ರಾಕೇಶ್ ಭಟ್ ಎಂಬವರು ಬುಲೆಟ್‌ನಲ್ಲಿ ತನ್ನ...
ಪುತ್ತೂರು: ಅಕ್ರಮ ಗೋ ಸಾಗಾಟ; ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ ಕಾರ್ಯಕರ್ತರು
ಪುತ್ತೂರು: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಹಿಡಿದು ಹಿಂ.ಜಾ.ವೇ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಆರ್ಲಪದವು ಸಮೀಪ ನಡೆದಿದೆ.
ಹಿಂದೂ ಜಾಗರಣ ವೇದಿಕೆ ಆರ್ಲಪದವು ಹಾಗು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು...
ಬಂಟ್ವಾಳ : ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ
ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಡಿ.16 ರಂದು ಕಳ್ಳಿಗೆ ಗ್ರಾಮ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.
ದೇವಂದಬೆಟ್ಟು ಸುಂದರಿ, ಶುಭ ಆನಂದ ಬಂಜನ್ ಎಂಬವರಿಗೆ ಸೇರಿರುವ...
















