Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಧರ್ಮಸ್ಥಳ: ಪಾರ್ಕಿಂಗ್‌ ಮಾಡಿದ್ದ ಬೈಕ್‌ ಕಳವು; ಯುವಕ ಯುವತಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿಕೊಂಡು ತೆರಳಿದ್ದ ದೃಶ್ಯ...

ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ ಬೈಕ್‌ಯೊಂದು ಕಳವಾದ ಘಟನೆ ಇಂದು ನಡೆದಿದೆ. ಪುದುವೆಟ್ಟು ಗ್ರಾಮದ ವಿದ್ಯಾರ್ಥಿ ಜೀವನ್‌ ಎಂಬವರು ಬೈಕ್‌ ಪಾರ್ಕ್ ಮಾಡಿ ತೆರಳಿದ್ದ ವೇಳೆ ಓರ್ವ ಯುವಕ ಯುವತಿಯನ್ನು ಕುಳ್ಳಿರಿಸಿಕೊಂಡು ಕುದ್ರಾಯ...

ಕಾರ್ಕಳ : ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಕಾರ್ಕಳ : ರಬ್ಬರ್ ಪ್ಲಾಂಟೇಷನ್ ನಲ್ಲಿ ಟ್ಯಾಪರ್ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೃತದೇಹ ಅನುಮನಾಸ್ಪದ ರೀತಿಯಲ್ಲಿ ಸುಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಸಾಣೂರು ಗ್ರಾಮದ ಶುಂಟಿಗುಡ್ಡೆ ಎಂಬಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮೃತರ ಪತ್ನಿ...

ವಿಟ್ಲ: ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಬಂಡಾರ್ಕರ್ ಇವರ ಟ್ರಸ್ಟ್ ನಿಂದ...

ವಿಟ್ಲ: ಪ್ರಾಂತೀಯ ಸಮ್ಮೇಳನದ ಪರವಾಗಿ ಕೊಡಲ್ಪಡುವ ಲಯನ್ಸ್ ಕ್ಲಬ್ 317d ಇದರ ಆದಿತ್ಯ ಪ್ರಾಂತೀಯ ಸಮ್ಮೇಳನದಲ್ಲಿ ಸನ್ಮಾನಿಸಲ್ಪಟ್ಟ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಅರ್ಜುನ್ ಬಂಡಾರ್ಕರ್‌ ಇವರ ಟ್ರಸ್ಟ್‌ನಿಂದ ವಿಟ್ಲ RMSA...

ಕುಕ್ಕರ್‌ ಸ್ಪೋಟ ಪ್ರಕರಣ ಉಗ್ರ ಶಾರೀಕ್‌ ಎನ್‌ಐಎ ವಶಕ್ಕೆ; ಆಸ್ಪತ್ರೆಯಿಂದಲೇ ಬೆಂಗಳೂರಿಗೆ ಕರೆದುಕೊಂಡು ಹೋದ...

ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಮೊಹಮ್ಮದ್ ತಾರೀಕ್ ನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಶಕ್ಕೆ ಪಡೆದು ಕಂಕನಾಡಿ ಆಸ್ಪತ್ರೆಯಿಂದಲೇ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ 40 ಶೇಕಡಾದಷ್ಟು...

ಮಂಗಳೂರು: ಯುವತಿ ನಾಪತ್ತೆ;ದೂರು ದಾಖಲು

ಮಂಗಳೂರು: ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಡೋಟಿ ಕ್ರಿಸ್ಟಬೆಲ್‌ ಅವರ ಮೊಮ್ಮಗಳು ಶ್ಯಾರಿಲ್‌ ಟ್ರಿನಿಟಾ ಮಾರ್ಕ್‌ (19) ನ. 29ರಿಂದ ನಾಪತ್ತೆಯಾಗಿದ್ದಾರೆ. ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಹೋಗಿದ್ದು, ನೆರೆಹೊರೆಯವರನ್ನು ಹಾಗೂ ಸಂಬಂಧಿಕರನ್ನು, ಸ್ನೇಹಿತರನ್ನೂ...

ಉಡುಪಿ: ವಿಪರೀತ ಮದ್ಯಪಾನ ಮಾಡಿ ಯುವಕ ಮೃತ್ಯು

ಉಡುಪಿ : ವಿಪರೀತ ಮದ್ಯಪಾನ ಮಾಡಿ ಅಸ್ವಸ್ಥಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುರೇಶ್ (28) ಮೃತಪಟ್ಟವರು. ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಕಾರಣದಿಂದ...

ಉಡುಪಿ: ಸಾರ್ವಜನಿಕರ ನಿದ್ದೆ ಗೆಡಿಸಿದ್ದ ಹೆಣ್ಣು ಚಿರತೆ ಕೊನೆಗೂ ಬೋನಿಗೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಪೆರ್ಡೂರು ಭಾಗದಲ್ಲಿ ಕಾಣಿಸಿಕೊಂಡು ಸಾರ್ವಜನಿಕರ ನಿದ್ದೆ ಗೆಡಿಸಿದ್ದ ಹೆಣ್ಣು ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯವರು ಇರಿಸಿದ ಬೋನಿಗೆ ಬಿದ್ದಿ ದೆ. ಮೂರು ದಿನಗಳ ಹಿಂದೆಯಷ್ಟೇ ಈ ಭಾಗದಲ್ಲಿ...

ಮಂಗಳೂರು: ನದಿಗೆ ಹಾರಿ ಯುವಕ ಆತ್ಮಹತ್ಯೆ

ಮಂಗಳೂರು : ಯುವಕನೊಬ್ಬ ಮರವೂರು ಸೇತುವೆಯಿಂದ ಫಲ್ಲುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ಆಕಾಶಭವನ ನಿವಾಸಿ ಹಿತೇಶ್ (21) ಎಂದು ಗುರುತಿಸಲಾಗಿದೆ. ಹಿತೇಶ್‌ ಮೆಡಿಕಲ್‌ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ....

ದಸರಾ ಆನೆ ಬಲರಾಮನಿಗೆ ಗುಂಡೇಟು; ಜಮೀನು ಮಾಲೀಕ ಅರೆಸ್ಟ್‌

ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಹೆಗ್ಗಳಿಕೆಗೆ ಪಾತ್ರವಾಗಿರುವ ಬಲರಾಮ ಆನೆಗೆ ಗುಂಡೇಟು ತಗುಲಿ ಗಾಯಗೊಂಡಿದೆ. ಇದೀಗ ಗುಂಡು ಹಾರಿಸಿದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗುಂಡುಹಾರಿಸಿದ...

ನೇಣುಬಿಗಿದುಕೊಂಡು ಬಿಎಸ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ನಗರದ ಆಚಾರ್ಯ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ‌ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು...
error: Content is protected !!