Tag: vittla
ವಿಟ್ಲ: (ಡಿ. 18) ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ. 18 ರಂದು ಭೈರವೈಕ್ಯ ಪರಮಪೂಜ್ಯ ಜಗದ್ಗುರು...
ಸಂಪಾಜೆ: ಅಕ್ರಮ ಕಡವೆ ಬೇಟೆ; ಇಬ್ಬರು ಆರೋಪಿಗಳ ಬಂಧನ
ಸಂಪಾಜೆ : ದಬ್ಬಡ್ಕ ವಲಯದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದಬ್ಬಡ್ಕ ಗ್ರಾಮದ ನಿವಾಸಿಗಳಾದ ಕೃಷ್ಣಪ್ಪ ಮತ್ತು ಪುರುಷೋತ್ತಮ ಕೆ.ಎಸ್. ಎನ್ನಲಾಗಿದೆ.
ಮಡಿಕೇರಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ನೂತನ ದರಪಟ್ಟಿ ಬಿಡುಗಡೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ 6 ವರ್ಷಗಳ ಹಿಂದೆ ವಿಟ್ಲದಲ್ಲಿ ಪಾರಂಭಗೊಂಡು ಈಗ ಜಿಲ್ಲಾದ್ಯಂತ ಮಂಗಳೂರು, ಬೆಳ್ತಂ ಗಡಿ, ಬಂಟ್ವಾಳ ಮತ್ತು ಮೂಡಬಿದಿರೆ ಹೀಗೆ 4 ಘಟಕಗಳನ್ನೊಳಗೊಂಡ...
ಉಡುಪಿ: ಹಿಮ್ಮುಖವಾಗಿ ಚಲಿಸಿ ಕಾರಿನ ಮೇಲೇರಿದ ಲಾರಿ
ಉಡುಪಿ: ಟ್ರ್ಯಾಕ್ ಚೇಂಜ್ ಮಾಡುವ ಭರದಲ್ಲಿ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ಉಡುಪಿ ಹೆಜಮಾಡಿ ಸಮೀಪದ...
ಮಂಗಳೂರು: ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ
ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ತಮ್ಮ...
ಪುತ್ತೂರು: (ಡಿ. 28 – 29) ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು ಡಿ. 28 ಮತ್ತು 29 ರಂದು ನಡೆಯಲಿದೆ.
ದಿನಾಂಕ 17-12-2022ನೇ ಶನಿವಾರದಿಂದ ದಿನಾಂಕ 14-01-2023ರವರೆಗೆ ಪ್ರತಿ ದಿನ ಬೆಳಿಗ್ಗೆ ಗಂಟೆ 5-00ಕ್ಕೆ ಶ್ರೀ ಸುಬ್ರಹ್ಮಣ್ಯ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ 1.25 ಕೋಟಿ ರೂಪಾಯಿ ವಂಚಿಸಿದ ಪ್ರಕರಣ; ಮಗಳ ವಿರುದ್ದ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ತಾಯಿಗೆ, ಮಗಳು ಮತ್ತು ಆಕೆಯ ಸ್ನೇಹಿತೆ ಸೇರಿ 1.25 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ರೀಟಾ ಪೇರಿಸ್ ದೂರು ನೀಡಿದವರಾಗಿದ್ದು ಅವರ...
ಪೋಷಕರೇ ಎಚ್ಚರ- ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಬ್ಲೂಫೀವರ್
ಬೆಂಗಳೂರು : ಚಳಿಗಾಲ ಆರಂಭವಾಗುತ್ತಿದ್ದಂತೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿದ್ದಂತೆ ಆರೋಗ್ಯದಲ್ಲೂ ಸಣ್ಣ ಬದಲಾವಣೆಯಾಗುತ್ತಿದೆ. ಅದರಲ್ಲೂ ಇದೀಗ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬ್ಲೂಫೀವರ್ ಹೆಚ್ಚಳವಾಗಿದೆ.
ಚಳಿ ಮಳೆಯ ಅವಾಂತರದಿಂದ ಮಕ್ಕಳಲ್ಲಿ ಹೆಚ್ಚಾಗಿ ಶೀತ ತಲೆನೋವು ಜ್ವರ ಕಾಣಿಸುತ್ತಿದ್ದು,...
ವಿಟ್ಲ: ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ವಿಟ್ಲ: ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ವಿಠಲ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಧನ್ಯಶ್ರೀ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು...
ಉಳ್ಳಾಲ: ತಾಯಿ ಮತ್ತು ಮನೆಮಂದಿ ಮದುವೆ ಹೋಗಿದ್ದಾಗ ಆತ್ಮಹತ್ಯೆಗೆ ಶರಣಾದ ಯುವಕ
ಉಳ್ಳಾಲ: ಜಾಗಿಂಗ್ ಮುಗಿಸಿ ಮನೆಗೆ ಬಂದ ಯುವಕ ಕೋಣೆಯಲ್ಲಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಅಸೈಗೋಳಿ ಸೈಟ್ ಅಯ್ಯಪ್ಪ ಮಂದಿರದ ಬಳಿಯ ನಿವಾಸಿ...
















