Monday, November 2, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: (ಡಿ.15) ಅಯೋಧ್ಯ ಸ್ಪೋರ್ಟ್ಸ್ ಫ್ಯಾಕ್ಟರಿ ಶುಭಾರಂಭ

ವಿಟ್ಲ: ಅಯೋಧ್ಯ ಸ್ಪೋರ್ಟ್ಸ್ ಫ್ಯಾಕ್ಟರಿಯು ಡಿ. 15 ರಂದು ಎಂಆರ್ ನಾಯಕ್ ಕಾಂಪ್ಲೆಕ್ಸ್ ನ ಮೊದಲ ಮಹಡಿ, ಅರಮನೆ ರಸ್ತೆ, ಎಂಆರ್ ನಾಯಕ್ ಪೆಟ್ರೋಲ್ ಪಂಪ್ ಹತ್ತಿರ ವಿಟ್ಲದಲ್ಲಿ ಶುಭಾರಂಭಗೊಳ್ಳಲಿದೆ. ಅಯೋಧ್ಯ ಸ್ಪೋರ್ಟ್ಸ್ ಫ್ಯಾಕ್ಟರಿಯಲ್ಲಿ...

ಪುತ್ತೂರು: ಬೈಕ್‌- ಸ್ಕೂಟರ್‌ ಡಿಕ್ಕಿ; ಸ್ಕೂಟರ್‌ ಸವಾರ ಮೃತ್ಯು

ಪುತ್ತೂರು: ಡಿ.9ರಂದು ನೆಕ್ಕಿಲಾಡಿಯಲ್ಲಿ ಬೈಕ್ ಗೆ ಸ್ಕೂಟರ್ ಡಿಕ್ಕಿ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಸುಪ್ರೀತ್ ಎಂಬವರು ಡಿ.13 ರಂದು ಮೃತಪಟ್ಟಿ ದ್ದಾರೆ. ನೆಕ್ಕಿಲಾಡಿಯಲ್ಲಿ ಮಹಮ್ಮ ದ್ ಸಾದಿಕ್ ಎಂಬವರು ಉಪ್ಪಿನಂಗಡಿಯಿಂದ ಪೆರ್ನೆ...

ವಾಕ್ಸಿನ್ ಪಡೆದ ಬಾಲಕ ತೀವ್ರ ಜ್ವರದಿಂದ ಮೃತಪಟ್ಟ ಆರೋಪ

ಕಲಬುರಗಿ: ವಾಕ್ಸಿನ್ ಪಡೆದ ಬಾಲಕನೋರ್ವ ತೀವು ಜ್ವರದಿಂದ ಬಳಲಿ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ.ಮಕ್ಕಳಿಗೆ ಮಾರಕವಾಗಿ ಕಾಡುವ ಮೆದುಳು ಜ್ವರ ತಡೆಗಾಗಿ ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ವ್ಯಾಕ್ಸಿನ್ ನೀಡಲಾಗುತ್ತಿದೆ....

ಈ ವರ್ಷದಿಂದಲೇ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ

ಬೆಂಗಳೂರು: ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ವರ್ಷದಿಂದಲೇ ರಾಜ್ಯದ 5 ಮತ್ತು 8 ನೇ...

ಗುರುವಿಗಾಗಿ ಕ್ಷೇತ್ರ ತ್ಯಾಗ ಮಾಡಿ, ಹಿಂದುತ್ವ ಏನು ಎನ್ನುವುದನ್ನು ತೋರಿಸಿಕೊಡುತ್ತೇನೆ; ಶಿಷ್ಯನಿಗೆ ಪ್ರಮೋದ್‌ ಮುತಾಲಿಕ್‌...

ಕಾರ್ಕಳ: ರಾಜ್ಯದ ಒಬ್ಬನೇ ಒಬ್ಬ ಸಂಸದರಾಗಲಿ, ಶಾಸಕರಾಗಲಿ ಸದನದಲ್ಲಿ ಹಿಂದುತ್ವದ ಪರ ಧ್ವನಿ ಎತ್ತುತ್ತಿಲ್ಲ ಎಂದು ತೀವ್ರ : ಆಕ್ರೋಶ ವ್ಯಕ್ತಪಡಿಸಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ...

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಪವಿತ್ರಾ ನಿಧನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಅರ್ಬಿ ಮನೆಯ ಸಿಂಗರವರ ಪುತ್ರಿ ಪವಿತ್ರ (22ವ) ಅವರು ಅಸೌಖ್ಯದಿಂದ ಡಿ.12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ 2 ದಿನದಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಲಾಯಿತು....

ಸುಳ್ಯ: ಪರವಾನಿಗೆ ಇಲ್ಲದೆ ಕೇರಳದಿಂದ ಸುಳ್ಯಕ್ಕೆ ಕೆಂಪು ಕಲ್ಲು ಸಾಗಾಟ; ಕಂದಾಯ ಅಧಿಕಾರಿಗಳ ತಡೆ...

ಸುಳ್ಯ: ಅಜ್ಜಾವರ ಗ್ರಾಮ ಆಡಳಿತಾಧಿಕಾರಿ ಶರತ್‌ರವರ ನೇತೃತ್ವದಲ್ಲಿ ಅಜ್ಜಾವರದಲ್ಲಿ ಕೇರಳದಿಂದ ಕಲ್ಲು ಹೇರಿಕೊಂಡು ಬರುತ್ತಿದ್ದ ಲಾರಿಯನ್ನು ತಡೆಯಲಾಗಿರುವುದಾಗಿ ತಿಳಿದು ಬಂದಿದೆ. ಕಳೆದ ವಾರ ಪರವಾನಿಗೆ ಇಲ್ಲದೆ ಅಜ್ಜಾವರ ಭಾಗದಿಂದ ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ...

ಉಳ್ಳಾಲ: ಬೈಕ್‌ ಅಪಘಾತ; ವೈದ್ಯಕೀಯ ವಿದ್ಯಾರ್ಥಿ ದುರ್ಮರಣ, ಸಹಸವಾರ ಗಂಭೀರ

ಉಳ್ಳಾಲ: ತಡರಾತ್ರಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಡೆದಿದೆ. ಸಹಸವಾರ ಗಾಯಗೊಂಡಿದ್ದಾರೆ. ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜು ಎಂಬವರ...

ಮಂಗಳೂರು: ಕುಡುಕನಿಗೆ ಸಿಕ್ಕ ಹಣದ ಬ್ಯಾಗ್‌ಗೆ ಪ್ರಕರಣಕ್ಕೆ ಟ್ವಿಸ್ಟ್‌; ಠಾಣೆಗೆ ಆಗಮಿಸಿದ ವಾರಸುದಾರ..?

ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡುಕನಿಗೆ ನೋಟಿನ ಬ್ಯಾಗ್‌ ದೊರೆತಿದ್ದು, ಸುದ್ದಿ ವೈರಲ್ ಅಗುತ್ತಿದ್ದಂತೆ ಭಾರೀ ಸಂಚಲನ ಕೂಡ ಮೂಡಿತ್ತು. ಇದೀಗ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ...

ಅಪಘಾತದಿಂದ ಕೃಷಿಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ...

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡ ಕೃಷಿಕರೋರ್ವರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ ಜೀವ ಸಾರ್ಥಕತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಬೇನಹಳ್ಳಿಯ ಕೃಷಿಕ ಧನ್ಯಕುಮಾರ್ (37)...
error: Content is protected !!