Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಟೈಮಿಂಗ್ ವಿಚಾರದಲ್ಲಿ ರೋಡ್‌ನಲ್ಲೇ ಕಿತ್ತಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...

ಉಡುಪಿ: ಇತ್ತೀಚಿಗೆ ಖಾಸಗಿ ಬಸ್‌ಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು , ಘಟನೆಯ ವಿಡಿಯೋ ಸಾಮಾಜಿಕ...

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮುಳುಗಡೆಯಾದ ಘಟನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ. ದೋಣಿ ಸಂಪೂರ್ಣ ಹಾನಿಗೀಡಾಗಿದೆ. ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ...

ಅಮೇರಿಕಾದಲ್ಲಿ ರೈಲು ಡಿಕ್ಕಿಯಾಗಿ ಪುತ್ತೂರಿನ ಯುವಕ ಮೃತ್ಯು

ಪುತ್ತೂರು: ಅಮೇರಿಕದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ಪುತ್ತೂರು ಬನ್ನೂರು ನಿವಾಸಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ...

ಮಧ್ಯರಾತ್ರಿ ಪ್ರೇಯಸಿಯ‌ ಭೇಟಿಗೆ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಯುವಕ

ಬಿಹಾರ: ಯುವಕನೋರ್ವ ಮಧ್ಯರಾತ್ರಿ ಪ್ರೇಯಸಿಯ‌ ಮನೆಗೆ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಛಾಪ್ರಾ ಜಿಲ್ಲೆಯಲ್ಲಿ ನಡೆದಿದೆ. ಯುವಕ ಮಧ್ಯರಾತ್ರಿ ಪ್ರೇಯಸಿಯ‌ ಮನೆಗೆ ಹೋಗಿ ಆಕೆಯ ಜೊತೆ ಏಕಾಂತದಲ್ಲಿ ಮಾತನಾಡುತ್ತಿದ್ದ. ಈ ವೇಳೆ ಆಕೆಯ...

ವಿಟ್ಲ: ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿ; ಚಾಲಕನಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಕೇಪು ಮೈರ ತಿರುವಿನಲ್ಲಿ ನಡೆದಿದೆ. ಕೇಪು ಮೈರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ರಸ್ತೆ ಬದಿಯ...

ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ; ಐದು ಮಂದಿ ಸಾವು

ಮಂಡ್ಯ: ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಇನ್ನೊವಾ ಹಾಗೂ ಸ್ವಿಫ್ಟ್...

ಬೆಳ್ತಂಗಡಿ ರಕ್ಷಿತ್‌ ಶಿವರಾಂ ಕಾಂಗ್ರೆಸ್‌ ಅಭ್ಯರ್ಥಿ…? ಅಸ್ತು ಅನ್ನುತ್ತಾ ಹೈಕಮಾಂಡ್‌

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಬಿ.ಜೆ.ಪಿಯಲ್ಲಿ ಹಾಲಿ ಶಾಸಕ ಹರೀಶ್ ಪೂಂಜರೇ ಮುಂದಿನ ಅಭ್ಯರ್ಥಿಯಾಗಲಿದ್ದು, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳಲ್ಲಿ ತೀವ್ರ ಪೈಪೋಟಿ ನಡೆದಿದ್ದು ಮಾಜಿ ಶಾಸಕರುಗಳು ಮತ್ತು ಯುವ ನಾಯಕ ಸೇರಿ...

ರಾಜ್ಯಪಾಲರನ್ನು ಕರೆದೊಯ್ಯಲು ಏರ್‌ಪೋರ್ಟ್‌ಗೆ ಹೋಗಿದ್ದ ಕಾರು ಚಾಲಕ ಹೃದಯಾಘಾತದಿಂದ ನಿಧನ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಾರು ಚಾಲಕ ವಿಮಾನ ನಿಲ್ದಾಣದಲ್ಲೇ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ. ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ ಚಾಲಕ. ರಾಜ್ಯಪಾಲರು ಶನಿವಾರ...

ಸಂತೋಷದ ಪ್ರವಾಸ ಕಣ್ಣೀರಲ್ಲಿ ಅಂತ್ಯ; ಹಿಂದಿರುಗುತ್ತಿದ್ದಾಗ ಬಸ್ಸು ಪಲ್ಟಿಗೊಂಡು ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮುಂಬೈ ಬಳಿ ಇಂದು ಬೆಳಗ್ಗಿನ ಜಾವ ನಡೆದಿದೆ. ಕೋಚಿಂಗ್ ತರಗತಿ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ವೇಳೆ...

ಉಳ್ಳಾಲ: ಕುಟುಂಬದವರ ಎದುರಲ್ಲೇ ನೀರು ಪಾಲಾದ ವ್ಯಕ್ತಿ

ಉಳ್ಳಾಲ: ಕುಟುಂಬದವರ ಜೊತೆಗೆ ಸೋಮೇಶ್ವರ ಬೀಚ್‌ಗೆ ಹೋದ ವ್ಯಕ್ತಿ ಕುಟುಂಬದವರ ಎದುರಲ್ಲೇ ನೀರು ಪಾಲಾದ ಇಂದು ಬೆಳಿಗ್ಗೆ ನಡೆದಿದೆ. ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ . ಮೃತ ಪ್ರಶಾಂತ್‌ ಮಂಗಳೂರಿನ ಎಸ್‌.ಡಿ.ಎಮ್ ಕಾಲೇಜಲ್ಲಿ...
error: Content is protected !!