Tag: vittla
ಬಂಟ್ವಾಳ: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ; ಕಾರು ಸಹಿತ ಆರೋಪಿಯನ್ನು ವಶಕ್ಕೆ...
ಬಂಟ್ವಾಳ: ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯ ವಿವರ:
ಡಿ.5 ರಂದು ಬೆಳಿಗ್ಗೆ 8...
ಮಂಗಳೂರು: ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆಗೈದ ಆರೋಪ; ಬಜರಂಗದಳದ ನಾಲ್ವರು ಕಾರ್ಯಕರ್ತರು...
ಕಡಲನಗರಿ ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎನ್ನಲಾಗಿದೆ.
ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕೆಲಸಕ್ಕಿದ್ದ ಹಿಂದೂ ಯುವತಿಯ...
ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ
ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಕಾರ್ಯಕ್ರಮವು ಶನಿವಾರ ನಡೆಯಿತು.
ಎಸ್ಎಲ್ವಿ ಬುಕ್ ಕಂಪೆನಿಯ ದಿವಾಕರ ದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟು ಕೊಟ್ಟ ಕಾರಣದಿಂದ...
ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022 – “ಧರ್ಮ ದೈವ” ಕಿರು ಚಿತ್ರಕ್ಕೆ ಉತ್ತಮ ನಿರ್ದೇಶನ...
ದೈವವನ್ನು ತೋರಿಸದೆ ದೈವದ ಶಕ್ತಿಯನ್ನು ತೋರಿಸಿ ತುಳುನಾಡಿನ ಜನರಿಂದ ಪ್ರಶಂಸೆ ಪಡೆದಿದ್ದ ಧರ್ಮ ದೈವ ಭಾಗ -2ಕ್ಕೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿಯನ್ನು ನಿತಿನ್ ರೈ ಕುಕ್ಕುವಳ್ಳಿ ಪಡೆದುಕೊಂಡಿದ್ದಾರೆ.
ದೇಶ ವಿದೇಶದ ಸುಮಾರು 186 ಚಿತ್ರಗಳು...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ವಿಶೇಷ ಬಾಂಬ್ ವಿಲೇವಾರಿ ಸ್ಕ್ವಾಡ್ ಉಪಕರಣ ಅಳವಡಿಕೆ
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆ ಬಗ್ಗೆ ನಿರಂತರವಾಗಿ ನಿಗಾ ವಹಿಸುವ ಸಲುವಾಗಿ ವಿಶೇಷ ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ ಉಪಕರಣಗಳನ್ನು ವಿಮಾನ ನಿಲ್ದಾಣದಲ್ಲಿ ಅಳವಡಿಸಲಾಗಿದ್ದು, ಇದನ್ನು ಸಿಐಎಸ್ಎಫ್ನ ಏರ್ಪೋರ್ಟ್ ಸೆಕ್ಯುರಿಟಿ...
ಕಾರು-ಲಾರಿ ನಡುವೆ ಭೀಕರ ಅಪಘಾತ; ಮೂವರು ಯುವಕರು ಮೃತ್ಯು
ಶಿವಮೊಗ್ಗ: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾರು- ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ...
ಗ್ಯಾಸ್ ಸೋರಿಕೆ ನಾಲ್ಕು ಗುಡಿಸಲು ಭಸ್ಮ
ವಿಜಯಪುರ: ಗುಡಿಸಲಿನಲ್ಲಿದ್ದ ಗ್ಯಾಸ್ ಆಕಸ್ಮಿಕವಾಗಿ ಸೋರಿಕೆಯಾಗಿ ನಾಲ್ಕು ಗುಡಿಸಲು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇ ಬಿಹಾಳ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಬಳಿ ನಡೆದಿದೆ.
ನಾಗೇಶ ರೆಡ್ಡಿ ಅವರಿಗೆ ಸೇರಿದ ಗುಡಿಸಲು ಸೇರಿದಂತೆ ಮೂರು...
“ಕಾಂತಾರ 2” ಚಿತ್ರತಂಡಕ್ಕೆ ಅಭಯ ನೀಡಿತಾ ಪಂಜುರ್ಲಿ ದೈವ…?
ಮಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ "ಕಾಂತಾರ" ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ ಹೆಚ್ಚು ಹಣವನ್ನು ಚಿತ್ರಮಂದಿರಗಳಿಂದಲೇ ಕಲೆಕ್ಷನ್ ಮಾಡಿದೆ!
ಕರ್ನಾಟಕ ಮಾತ್ರವೇ ಅಲ್ಲದೆ ಹೊರ ರಾಜ್ಯಗಳಲ್ಲಿಯೂ 'ಕಾಂತಾರ' ಸಿನಿಮಾ ಸೂಪರ್...
ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯ; ಹೆಂಡತಿಯನ್ನು ಗೆಳೆಯರೊಂದಿಗೆ ಮಲಗಿಸಿ ವೀಡೀಯೋ ಚಿತ್ರೀಕರಿಸಿದ ಭೂಪ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನು ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದ ಪ್ರಸಂಗವೊಂದು ಬೆಳಕಿಗೆ ಬಂದಿದೆ.
ಸೈಕೋವನ್ನು ಸಂಪಿಗೆಹಳ್ಳಿ ನಿವಾಸಿ ಜಾನ್ ಪಾಲ್ ಎಂದು ಗುರುತಿಸಲಾಗಿದೆ. ಈತನನ್ನು...
ಕಟಪಾಡಿ: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು
ಕಟಪಾಡಿ: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಈ ಘಟನೆ ನಡೆದಿದೆ. ಕಟಪಾಡಿ ಏಣಗುಡ್ಡೆ ಅಗ್ರಹಾರದ ನಿವಾಸಿ ಸತೀಶ್ ಮೃತಪಟ್ಟ ವ್ಯಕ್ತಿ.
ಸತೀಶ್ ಅವರು...
















