Monday, November 2, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಕಾರಿನ ಕೀ ಬಿದ್ದು ಸಿಕ್ಕಿರುತ್ತದೆ

ವಿಟ್ಲ: ಲಕ್ಷ್ಮೀ ಮೆಡಿಕಲ್ ಎದುರುಗಡೆ ಕಾರಿನ ಕೀ ಬಿದ್ದು ಸಿಕ್ಕಿದೆ. ಸಂಬಂಧಪಟ್ಟವರು ಲಕ್ಷ್ಮೀ ಮೆಡಿಕಲ್‌ನವರನ್ನು ಸಂಪರ್ಕಿಸಿ : 9845085551

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು; ಗಾಂಜಾ ವ್ಯಸನಿಗಳ ಅಟ್ಟಹಾಸದ ಶಂಕೆ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ತಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಬೆಲೆಬಾಳುವ ಸೊತ್ತುಗಳನ್ನು ಕಳವು ಮಾಡಿದ ಘಟನೆ ನಡೆದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ...

ಕರಾವಳಿಯ ಪ್ರವಾಸಿಗರಿಗೆ ಬಂಪರ್ ಸುದ್ದಿ ಕೊಟ್ಟ KSRTC; ಕೇರಳ ಮತ್ತು ಗೋವಾಕ್ಕೆ ವಿಶೇಷ ಪ್ಯಾಕೇಜ್...

ಮಂಗಳೂರು: ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗವು ಕರಾವಳಿಯ ಪ್ರವಾಸಿಗರಿಗೆ ಬಂಪರ್ ಸುದ್ದಿಯೊಂದನ್ನು ನೀಡಿದೆ. ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗವು ಈ ತಿಂಗಳಲ್ಲಿ ಗೋವಾಕ್ಕೆ ಎರಡು ದಿನಗಳ ವಿಶೇಷ ಪ್ಯಾಕೇಜ್ ಟೂರ್...

ಬಂಟ್ವಾಳ: ಸಿಮೆಂಟ್ ಮಿಶ್ರಣ ಲಾರಿ ರಸ್ತೆಯಿಂದ ಮನೆಯಂಗಳಕ್ಕೆ ಪಲ್ಟಿ

ಬಂಟ್ವಾಳ: ಸಿಮೆಂಟ್ ಮಿಶ್ರಣ ಮಾಡುವ ಲಾರಿಯೊಂದು ರಸ್ತೆಯಿಂದ ಮನೆಯಂಗಳಕ್ಕೆ ಬಿದ್ದ ಘಟನೆ ಡಿ.9 ರಂದು ಮಧ್ಯ ರಾತ್ರಿ ವೇಳೆ ಬಂಟ್ವಾಳದ ಕುಮ್ಡೆಲು ಎಂಬಲ್ಲಿ ನಡೆದಿದೆ. ಘಟನೆಯಿಂದ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ. ಕುಮ್ಡೆಲು ಎಂಬಲ್ಲಿ...

ಬೈಂದೂರಿನ ಯುವಕರ ಮೇಲೆ ಬೆಂಗಳೂರಿನ ಪುಡಿ ರೌಡಿಗಳಿಂದ ಹಲ್ಲೆ; ದೃಶ್ಯ ಸಿಸಿಟಿವಿ ಯಲ್ಲಿ ಸೆರೆ

ಬೆಂಗಳೂರು: ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಹೊಟೇಲ್ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರ ಮೇಲೆ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಕಾಟ ಹೆಚ್ಚಾಗುತ್ತಿದ್ದು, ಎಚ್​​ಎಲ್ ಕುಂದನಹಳ್ಳಿ ಗೇಟ್​ ಬಳಿ, ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಜಿಲ್ಲೆಯ ಯುವಕರ ಮೇಲೆ...

ವಿಟ್ಲ: ಖಾಸಗಿ ಬಸ್‌ಸ್ಟ್ಯಾಂಡಿನಲ್ಲಿ ಬಸ್‌ ಡ್ರೈವರ್‌ಗಳ ಮಧ್ಯೆ ಹೊಡೆದಾಟ ; ಮೂವರ ವಿರುದ್ಧ FIR...

ವಿಟ್ಲ: ಬಸ್‌ಸ್ಟ್ಯಾಂಡ್‌ನಲ್ಲಿ ಖಾಸಗಿ ಬಸ್‌ ಡ್ರೈವರ್‌ಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಇಂದು ಬೆಳಿಗ್ಗೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು FIR ದಾಖಲಿಸಿದ್ದರೆ. ಆರೋಪಿಗಳನ್ನು ಚಿಂತನ್ (32)...

ವಿಟ್ಲ: ಹಿಂ.ಜಾ.ವೇ. ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ಅನಧಿಕೃತ ದ್ವಾರ ತೆರವು

ವಿಟ್ಲ ತಾಲೂಕಿನ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ಶ್ರೀ ಕ್ಷೇತ್ರ ಕಟ್ಟತ್ತಿಲ ಶ್ರೀ ಮಹಾಮ್ಮಾಯಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಅಡ್ಡವಾಗಿ ಸಿರಾಜ್ ಇಸ್ಲಾಂ ಜುಮ್ಮಾ ಮಸೀದಿಯ ಶಾಶ್ವತ ಅನಧಿಕೃತ ದ್ವಾರ ಹಾಕಿರುವುದರಿಂದ ಇದರ...

ರೈಲಿನಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್‌ ಚೀಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಬಂಗಾರಪೇಟೆ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನ ಸೀಟೊಂದರ ಅಡಿಯಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್‌ ಚೀಲವೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಕೊಲೆ ಮಾಡಿರುವ ಪಾತಕಿಗಳು ರೈಲಿನೊಳಗೆ ಶವವನ್ನು ಬಿಟ್ಟುಹೋಗಿದ್ದಾರೆ. ಕೆಜಿಎಫ್‌ನಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ...

(ಜ.12) ಉಡುಪಿಗೆ ಸಿಎಂ ಯೋಗಿ ಆದಿತ್ಯನಾಥ್ ಆಗಮನ; ಯುವ ಸಂಗಮದಲ್ಲಿ ಭಾಗಿ

ಉಡುಪಿ: 'ರಾಷ್ಟ್ರೀಯ ಯುವ ದಿನಾಚರಣೆ'ಯ ಅಂಗವಾಗಿ ಜ.12ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ "ಯುವ ಸಂಗಮ" ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ...

ಮಲ್ಪೆ: ಕೆಲಸ ಹುಡುಕಿಕೊಂಡು ಬಂದಿದ್ದ ಕೇರಳದ ವ್ಯಕ್ತಿ ನಾಪತ್ತೆ

ಮಲ್ಪೆ: ಮಲ್ಪೆ ಬಂದರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ ಕೇರಳ ರಾಜ್ಯದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ ಕೇರಳ ಮೂಲದ ಕೃಷ್ಣ (48) ನಾಪತ್ತೆಯಾದ ವ್ಯಕ್ತಿ. ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಇವರನ್ನು ಹುಡುಕಿಕೊಂಡು ಅವರ ಪತ್ನಿ, ಮಕ್ಕಳು ಮಲ್ಪೆಗೆ ಬಂದಿದ್ದು,...
error: Content is protected !!