Tag: vittla
ಚುನಾವಣೆ ಫಲಿತಾಂಶ; ಗುಜರಾತ್‌ನಲ್ಲಿ ಬಿಜೆಪಿ ಸಂಭ್ರಮಾಚರಣೆಗೆ ಕ್ಷಣಗಣನೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಗೆ ಮುನ್ನಡೆ
ಗುಜರಾತ್: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತ ಪಡೆದಿದ್ದು, ಸರ್ಕಾರ ರಚಿಸುವ ಉತ್ಸಾಹದಲ್ಲಿದೆ. ತನ್ನ ಶಾಸಕರಿಗೆ ಆಪರೇಷನ್ ಕಮಲದ ಗಾಳ ಹಾಕಬಹುದು ಎಂಬ ಕಾರಣಕ್ಕೆ ಎಲ್ಲ ಶಾಸಕರಿಗೂ ಚಂಡೀಗಢಕ್ಕೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ....
ವಿಟ್ಲ: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ 2022-23
ವಿಟ್ಲ: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ 2022-23 ದಿನಾಂಕ 6-12-2022 ಮತ್ತು 7-12-2022 ರಂದು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಡಿ.6 ರಂದು ಬೆಳಿಗ್ಗೆ ನಡೆದ ಧ್ವಜಾರೋಹಣವನ್ನು ನೀರ್ಕಜೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ...
ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ತಾಯಿ ಸಹಿತ ಮೂವರಿಗೆ ಜೈಲು ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್‌ಸಿ-2 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ.
ಕೋಟೆಕಾರಿನ ಡೆರ್ವಿನ್ ಡಿಸೋಜಾ, ಸಂತ್ರಸ್ತೆ ಬಾಲಕಿಯ...
ಬಂಟ್ವಾಳ: ವಕೀಲ ಕುಲದೀಪ್ ಮೇಲೆ ಹಲ್ಲೆ ಪ್ರಕರಣ; ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ...
ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್‌ಸ್ಪೆಕ್ಟರ್ ಸುತೇಶ್ ಕೆ.ಪಿ ಅವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪುಂಜಾಲಕಟ್ಟೆ...
ಬಹರೈನ್ : ( ಜ.27) ಅಮ್ಮ ಕಲಾವಿದರು ಬಹರೈನ್ ಆಯೋಜಿಸುವ, ಕನ್ನಡ ಸಂಘ...
ಬಹರೈನ್: ಅಮ್ಮ ಕಲಾವಿದರು ಬಹರೈನ್ ಆಯೋಜಿಸುವ, ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನದೊಂದಿಗೆ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಕುಮಾರ ಕಿಳಂಗಾರು...
ಪುತ್ತೂರು: ರೈಲು ನಿಲ್ದಾಣದಲ್ಲಿ ಬರ್ತ್ ಡೇ ಪಾರ್ಟಿ ವಿವಾದ; ಸಹಪಾಠಿಗಳ ವಿರುದ್ದ ಹಿಂದೂ ಹುಡುಗಿಯರಿಂದ...
ಪುತ್ತೂರು: ಪುತ್ತೂರು ರೈಲು ನಿಲ್ದಾಣದಲ್ಲಿ ನಡೆದಿದ್ದ ಬರ್ತ್ ಡೇ ಪಾರ್ಟಿ ವಿವಾದಕ್ಕೆ ಕಾರಣವಾಗಿದ್ದು, ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಬರ್ತ್ ಡೇ ಪಾರ್ಟಿ ಮಾಡಿದ ವಿಡಿಯೋ ವೈರಲ್ ಆಗಿದೆ.
ಪುತ್ತೂರು ರೈಲು ನಿಲ್ದಾಣದಲ್ಲಿ ಖಾಸಗಿ...
ಸುಳ್ಯ: ತೆಂಗಿನಮರ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು
ಸುಳ್ಯ: ತೆಂಗಿನಮರ ಬಿದ್ದು ಗಾಯಗೊಂಡಿದ್ದ ಅರಂತೋಡಿನ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯದ ಅರಂತೋಡುವಿನ ಬಾಲಣ್ಣರವರ ಪತ್ನಿ ಕಮಲ (62 ವ) ಎಂಬವರು ಮೃತಪಟ್ಟರು.
ಉಳುವಾರು ಮೇದಪ್ಪ ಗೌಡರ ತೋಟದಲ್ಲಿ ಅಡಿಕೆ ಹೆಕ್ಕುತ್ತಿದ್ದಾಗ ಒಣಗಿದ...
ಮಂಗಳೂರು: ವರಾನ್ವೇಷಣೆ ವೆಬ್‌ಸೈಟ್ ನಲ್ಲಿ ಮೋಸದ ಜಾಲ; 2 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
ಮಂಗಳೂರು: ವರಾನ್ವೇಷಣೆ ಮಾಡುತ್ತಿದ್ದ ವ್ಯಕ್ತಿಯು ವೆಬ್‌ಸೈಟ್ ನಂಬಿ 2ಲಕ್ಷ ರೂ. ವರ್ಗಾವಣೆ ಮಾಡಿ ವಂಚನೆಗೊಳಗಾಗಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ವ್ಯಕ್ತಿಯೊಬ್ಬರು ತನ್ನ ಮಗಳಿಗೆ ವರ ಹುಡುಕುತ್ತಿದ್ದು ಹೊಸದಿಲ್ಲಿ ವಿಳಾಸದ ‘ಎಫ್ಎಂಬಿಎಲೈಟ್ ಮ್ಯಾರೇಜ್ ಬ್ಯೂರೋ...
ಸುಳ್ಯ: ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದ ಮುಸ್ಲಿಂ ಜೋಡಿಯ ಮೇಲೆ ಹಲ್ಲೆ
ಸುಳ್ಯ: ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದ ಕೇರಳ ಮೂಲದ ಮುಸ್ಲಿಂ ವಿದ್ಯಾರ್ಥಿ-ವಿದ್ಯಾರ್ಥಿನಿಯ ಜೋಡಿಗೆ ಅದೇ ಸಮುದಾಯದ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ.
ಸಂತೋಷ್ ಥಿಯೇಟರ್ ನಲ್ಲಿ ನಿನ್ನೆ ಸುಮಾರು ಹನ್ನೊಂದು...
ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ; ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ದುರ್ಮರಣ
ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ಗದ್ದನಕೇರಿ ತಾಂಡಾ ಸಮೀಪ ನಡೆದಿದೆ. ಜೊತೆಗಿದ್ದ ಸ್ನೇಹಿತನೂ ಸಾವನ್ನಪ್ಪಿದ್ದಾನೆ.
ನವನಗರದ ಸಂಗಮೇಶ (21) ಹಾಗೂ ಶಿರಗುಪ್ಪಿ ತಾಂಡಾದ...
















