Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಶೀಲ ಶಂಕಿಸಿ ಗರ್ಭಿಣಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪತಿ

ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ಗರ್ಭಿಣಿಯಾಗಿದ್ದ ಪತ್ನಿಯನ್ನು ಪತಿ ಉಸಿರುಗಟ್ಟಿಸಿ ಕೊಲೆ ಮಾಡಿ, ದಟ್ಟ ಅರಣ್ಯದ ಹಳ್ಳದಲ್ಲಿ ಹಳ್ಳ ತೋಡಿ ಹೂತು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗಂಗಗೊಂಡನಹಳ್ಳಿಯಲ್ಲಿ...

ದೆಹಲಿ ಮಹಾನಗರ ಪಾಲಿಕೆ ಚುನಾವಣೆ; ಅಧಿಕಾರದ ಚುಕ್ಕಾಣಿ ಏರಿದ ಆಮ್‌ ಆದ್ಮಿ – 15...

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್‌ ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ. ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್‌...

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಅಧಿಕೃತವಾಗಿ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆ ಅಧೀಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರೊಂದಿಗೆ...

ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರ ಬರ್ತ್‌ ಡೇ ಪಾರ್ಟಿ; ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ...

ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ಬರ್ತ್ ಡೇ ಪಾರ್ಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. 3 ಮುಸ್ಲಿಂ ಯುವಕರೊಂದಿಗೆ 13 ಹಿಂದೂ ಹುಡುಗಿಯರು ಪುತ್ತೂರು ರೈಲು...

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಡಿ.೨೭ ರಿಂದ ಜ.೧ ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ...

ಕಾಸರಗೋಡು: ಯುವಕನ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್‌; ಇಬ್ಬರ ಬಂಧನ

ಕಾಸರಗೋಡು: ಯುವಕನೋರ್ವ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ತೃಕ್ಕರಿಪುರ ಮಟ್ಟಮ್ಮಲ್‌‌ನಲ್ಲಿ ಪತ್ತೆಯಾಗಿದ್ದ. ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು,ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಎಂ.ಪ್ರಿಯೇಶ್ (32) ಎಂಬಾತ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ.ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಚಂದೇರ...

ವಿಟ್ಲ: ಡಿ. 17-18 ರಂದು ಶ್ರೀರಾಮ್ ಫ್ರೆಂಡ್ಸ್, ವಿಟ್ಲ ಇದರ ಆಶ್ರಯದಲ್ಲಿ ಅಂಡರ್ ಆರ್ಮ್‌...

ವಿಟ್ಲ: ಶ್ರೀರಾಮ್ ಫ್ರೆಂಡ್ಸ್, ವಿಟ್ಲ ಇದರ ಆಶ್ರಯದಲ್ಲಿ ದಿ| ರಜನೀಶ್ ಇವರ ಸ್ಮರಣಾರ್ಥ ಅಂಡರ್ ಆರ್ಮ್‌ ಕ್ರಿಕೆಟ್ ಪಂದ್ಯಾಟ "ರಜನೀಶ್ ಟ್ರೋಫಿ 2022" ವು ಡಿ. 17 ಮತ್ತು ಡಿ. 18 ರಂದು...

ಸುಳ್ಯ: ಅಡಿಕೆ ಹೆಕ್ಕುತ್ತಿದ್ದಾಗ ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ

ಸುಳ್ಯ: ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಉಳುವಾರು ಮೇದಪ್ಪ ಗೌಡ ಎಂಬವರ ತೋಟದಲ್ಲಿ ಕೊಡಂಕಿರಿಯ ಬಾಲಣ್ಣ ಎಂಬವರ ಪತ್ನಿ ಕಮಲ ಅಡಿಕೆ ಹೆಕ್ಕುತ್ತಿದ್ದಾಗ...

ಉಳ್ಳಾಲ: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ಹಾಗೂ ಮಾಂಸದಂಧೆಯ ಆರೋಪ; ಖರ್ತನಾಕ್‌ ದಂಪತಿ ಸಹಿತ ನಾಲ್ವರ...

ಉಳ್ಳಾಲ: ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಇಕ್ಬಾಲ್ - ಅಲಿಮಮ್ಮ ಎಂಬ ದಂಪತಿ ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು, ಮಾಂಸ ದಂಧೆಯ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ...

ಮಂಗಳೂರು : ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ; ನರ್ಸಿಂಗ್...

ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ...
error: Content is protected !!