Tag: vittla
ಮಂಗಳೂರು: ವಿದ್ಯಾರ್ಥಿ ಪರಿಷತ್‌ನ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ , ಹೊರದಬ್ಬಿದ ಪ್ರಾಂಶುಪಾಲರು
ಮಂಗಳೂರು: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ.
ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಭಾಗ...
ಯುವ ವಕೀಲನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ; ಪುಂಜಾಲಕಟ್ಟೆ ಠಾಣಾಧಿಕಾರಿ ಅಮಾನತು ಮಾಡುವಂತೆ ದ.ಕ.ಜಿಲ್ಲಾ...
ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ...
ಪುತ್ತೂರು: ಮತದಾರರ ಗುರುತಿನ ಚೀಟಿ ಅನಧಿಕೃತವಾಗಿ ವಿತರಣೆ ಆರೋಪ; ಜನಸೇವಾ ಕೇಂದ್ರಕ್ಕೆ ಬೀಗ ಜಡಿದ...
ಪುತ್ತೂರು: ಮತದಾರರ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ.
ಪುತ್ತೂರಿನ...
ಬಿ.ಸಿ.ರೋಡ್: (ಡಿ.06) ಹಿಂ.ಜಾ.ವೇ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಬಿ.ಸಿ ರೋಡ್: ಹಿಂದು ಜಾಗರಣ ವೇದಿಕೆ, ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿ. 06ರಂದು ಬೆಳಗ್ಗೆ...
ಬೆಳ್ತಂಗಡಿ: ದಾರಿ ಹೋಕರನ್ನು ಹಿಡಿದು ಥಳಿಸುತ್ತಿದ್ದ ಮಾನಸಿಕ ಅಸ್ವಸ್ಥ..!
ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.
ಯಾವುದೇ ಕಾರಣವಿಲ್ಲದೇ ದಾರಿ ಹೋಕರ ಮೇಲೆ ಈತ ಏಕಾಏಕಿ ಹಲ್ಲೆ ನಡೆಸಿದ್ದು ಹಲವರು ಮಂದಿ ಈತನಿಂದ ಹಲ್ಲೆಗೆ...
ಮಂಗಳೂರು: ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಸವಿಶ್ಕಾರ್ “ಅನ್ವೇಶನ್ 2022”
ಮಂಗಳೂರು: ಸವಿಶ್ಕಾರ್ "ಅನ್ವೇಶನ್ 2022" ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು 3 ಡಿಸೆಂಬರ್ 2022 ರಂದು ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮಂಗಳೂರಿನಲ್ಲಿ ನೆರವೇರಿತು.
ಅಶ್ವತ್ ಹೆಗಡೆ, ಸಿಇಓ ಎನ್ವಿಗ್ರೀನ್ ಬಯೋಟೆಕ್...
ವೀರಕಂಭ: ಉಚಿತ ಪೂಟ್ ಥೇರೆಪಿ ಶಿಬಿರ
ವಿಟ್ಲ: ವೀರಕಂಭ ಗ್ರಾಮ ಪಂಚಾಯತ್, ಮಾತೃಶ್ರೀ ಗೆಳೆಯರ ಬಳಗ ವೀರಕಂಬ, ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರಾಥಮಿಕ ಶಾಲೆ ಮಜಿ ಹಾಗೂ ಕಂಪಾನಿಯೋ ಮಂಗಳೂರು ಇದರ ಸಹಯೋಗದಲ್ಲಿ ಉಚಿತ ಪೂಟ್ ಥೇರೆಪಿ ಶಿಬಿರ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಇಬ್ಬರು ಗಂಭೀರ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ...
ಕಾರ್ಕಳ: ಬಸ್ ಹತ್ತುವ ವೇಳೆ ಕೈ ಜಾರಿ ಬಿದ್ದ ವೃದ್ದ ದಾರುಣ ಸಾವು
ಕಾರ್ಕಳ : ಬಸ್ ಹತ್ತುವ ವೇಳೆ ವೃದ್ಧರೊಬ್ಬರು ಕೈಜಾರಿ ರಸ್ತೆಗೆ ಬಿದ್ದು, ಬಸ್ ನ ಹಿಂಬದಿ ಚಕ್ರ ಅವರ ಕಾಲ ಮೇಲೆ ಹರಿದ ದಾರುಣ ಘಟನೆ ತಾಲೂಕಿನ ಹಿರ್ಗಾನ ಬಸ್ ನಿಲ್ದಾಣ ಬಳಿ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಯೋಜನೆಯ ಇಪ್ಪತ್ತೆಂಟನೆಯ ಸಹಾಯನಿಧಿ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಇಪ್ಪತ್ತೆಂಟನೆಯ ಯೋಜನೆಯಲ್ಲಿ ನಾರಾಯಣ ಮೂಲ್ಯ ಕುಂಡಡ್ಕ ಪಾದೆ ಇವರಿಗೆ ಹಣವನ್ನು ನೀಡಲಾಯಿತು.
ನಾರಾಯಣ ಮೂಲ್ಯ ಕುಂಡಡ್ಕ ಪಾದೆ ಇವರಿಗೆ...
















