Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ಪುಂಜಾಲಕಟ್ಟೆ: ಯುವ ವಕೀಲನ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ; ರಾತ್ರೋರಾತ್ರಿ ಮನೆಗೆ ನುಗ್ಗಿದ ಪೊಲೀಸ್‌...

ಪುಂಜಾಲಕಟ್ಟೆ: ಯುವ ವಕೀಲರಾದ ಕುಲದೀಪ್‌ ಶೆಟ್ಟಿ ಅವರನ್ನು ಜಾಗದ ತಕರಾರಿನಲ್ಲಿ ಪೊಲೀಸರು ಠಾಣೆಗೆ ಎಳೆದೊಯ್ದು ಹಲ್ಲೆ ನಡೆಸಿದಲ್ಲದೇ , ಮನೆಗೆ ನುಗ್ಗಿ ಮನೆಯವರ ಮೇಲೂ ಕೈ ಮಾಡಲು ಪ್ರಯತ್ನಿಸಿದೆ ಎಂಬ ಆರೋಪವು ಕೇಳಿ...

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ ಇದರ ನೂತನ ರಾಜ್ಯ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆ...

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ ಇದರ ನೂತನ ರಾಜ್ಯ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಾಮಾಜಿಕ, ಧಾರ್ಮಿಕ, ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಗುಣರಂಜನ್ ಶೆಟ್ಟಿ ಅವರು ಜಯಕರ್ನಾಟಕ ಜನಪರ ವೇದಿಕೆ, ಐಕೇರ್‍ ಬ್ರಿಗೇಡ್ (ರಿ),...

ಅಜ್ಜಿಯನ್ನು ಕೊಂದು ಮೃತದೇಹವನ್ನು ಕಬೋರ್ಡ್‌‌ನಲ್ಲಿ ಇಟ್ಟು ಪರಾರಿಯಾದ ಅನ್ಯಕೋಮಿನ ಮಹಿಳೆ

ಬೆಂಗಳೂರು: ಅನೇಕಲ್​ ತಾಲೂಕಿನ ನೆರಳೂರು ಬಳಿ, ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅನ್ಯಕೋಮಿನ ಮಹಿಳೆಯೊಬ್ಬಳು ಅಜ್ಜಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ನಂತರ ಅಜ್ಜಿಯ ಮೃತದೇಹವನ್ನು ಕಬೋರ್ಡ್​​ನಲ್ಲಿ ಬಚ್ಚಿಟ್ಟು, ಅನ್ಯಕೋಮಿನ ಮಹಿಳೆ ಪರಾರಿಯಾಗಿದ್ದಾಳೆ...

ಸುಳ್ಯ: ಕುಸಿದು ಬಿದ್ದು ಯುವಕ ಮೃತ್ಯು

ಸುಳ್ಯ: ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯ ಕಸಬಾ ಗ್ರಾಮದಿಂದ ವರದಿಯಾಗಿದೆ. ಕುದ್ಪಾಜೆ ಗೋಪಾಲ ಮಣಿಯಾಣಿ ಅವರ ಪುತ್ರ ಅಶೋಕ(41ವ.) ಮೃತಪಟ್ಟ ಯುವಕ. ಮೆಕ್ಯಾನಿಕ್ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಡಿ.3 ರಂದು ರಾತ್ರಿ ಮನೆಯೊಳಗೆ...

ಕಾರ್ಕಳ: ಮನೆಯ ಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ: ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಗೋದ್ರೆಜ್ ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದ...

ನಗರದ ಅಲ್ಲಲ್ಲಿ ಗೋಡೆ ಬರಹ; ನಿಷೇಧಿತ ಪಿಎಫ್‌ಐನ ಅಂಗಸಂಸ್ಥೆಯಾಗಿರುವ ಸಿಎಫ್‌ಐ ಸೇರುವಂತೆ ಬರಹ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ಅಂಗಸಂಸ್ಥೆಯಾಗಿರುವ ಸಿಎಫ್‌ಐ ಸೇರುವಂತೆ "ಜಾಯಿನ್ ಸಿಎಫ್‍ಐ" ಎಂದು ಗೋಡೆ ಬರಹ ಬರೆಯುವ ಮೂಲಕ ಹುಚ್ಚಾಟ...

ಕಟೀಲು ಅಮ್ಮನವರ ಸನ್ನಿಧಿಗೆ ನಟ ಸುದೀಪ್‌ ಭೇಟಿ

ಕಟೀಲು: ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಪತ್ನಿ ಪ್ರಿಯಾ ಜೊತೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪೂಜೆಯನ್ನು ಸಲ್ಲಿ ಸಿದರು. ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ...

ಕಾರಿಗೆ ಸೈಡ್‌ ಕೊಡದ ಬಸ್ಸು ಚಾಲಕನಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ

ಕಾರೊಂದಕ್ಕೆ ಸೈಡ್ ಕೊಡದ ಕಾರಣಕ್ಕೆ ಬಸ್ ಚಾಲಕನಿಗೆ ಬೈದು, ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ ಬೆಳಂಜೆ ಗ್ರಾಮದ ನವೀನ್ ನಾಯ್ಕ ಎಂಬವರು ಪೊಲೀಸರಿಗೆ ದೂರು...

ಉಪ್ಪಿನಂಗಡಿ: ಸಾರ್ವಜನಿಕರ ದುಡ್ಡು ಪೋಲಾಗಿರುವುದಕ್ಕೆ ಸಾಕ್ಷಿ- ನಿಷ್ಪ್ರಯೋಜಕವಾದ ಕಿಂಡಿ ಅಣೆಕಟ್ಟುಗಳು; ಕೋಟ್ಯಾಂತರ ಹಣ ನೀರಿನಲ್ಲಿ...

ಉಪ್ಪಿನಂಗಡಿ: ಕೋಟ್ಯಂತರ ರೂ. ವೆಚ್ಚದಲ್ಲಿ ಕೃಷಿ ಚಟುವಟಿಕೆ ಹಾಗೂ ಅಂತರ್ಜಲವನ್ನು ವೃದ್ಧಿಸುವ ಉದ್ದೇಶದಿಂದ ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳ ಪೈಕಿ ಹಲವು ನಿರ್ವಹಣೆಯಿಲ್ಲದೆ ಸೊರಗಿ ನಿಷ್ಪ್ರಯೋಜಕವಾಗುತ್ತಿವೆ. ಆ ಮೂಲಕ ಉಪ್ಪಿನಂಗಡಿ ಭಾಗ ಒಂದರಲ್ಲೇ ಅನೇಕ ಕಿಂಡಿ...

ಬಂಟ್ವಾಳ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

ಬಂಟ್ವಾಳ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನ ಪುರಸಭಾ ವ್ಯಾಪ್ತಿಯ ಅರ್ಬಿಗುಡ್ಡೆ ಎಂಬಲ್ಲಿ ನಡೆದಿದೆ. ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್(26) ಮೃತಪಟ್ಟ ಅವಿವಾಹಿತ ಯುವಕ ಎನ್ನಲಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ...
error: Content is protected !!