Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಉಪ್ಪಿನಂಗಡಿ: ಸಾರ್ವಜನಿಕರ ದುಡ್ಡು ಪೋಲಾಗಿರುವುದಕ್ಕೆ ಸಾಕ್ಷಿ- ನಿಷ್ಪ್ರಯೋಜಕವಾದ ಕಿಂಡಿ ಅಣೆಕಟ್ಟುಗಳು; ಕೋಟ್ಯಾಂತರ ಹಣ ನೀರಿನಲ್ಲಿ...

ಉಪ್ಪಿನಂಗಡಿ: ಕೋಟ್ಯಂತರ ರೂ. ವೆಚ್ಚದಲ್ಲಿ ಕೃಷಿ ಚಟುವಟಿಕೆ ಹಾಗೂ ಅಂತರ್ಜಲವನ್ನು ವೃದ್ಧಿಸುವ ಉದ್ದೇಶದಿಂದ ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳ ಪೈಕಿ ಹಲವು ನಿರ್ವಹಣೆಯಿಲ್ಲದೆ ಸೊರಗಿ ನಿಷ್ಪ್ರಯೋಜಕವಾಗುತ್ತಿವೆ. ಆ ಮೂಲಕ ಉಪ್ಪಿನಂಗಡಿ ಭಾಗ ಒಂದರಲ್ಲೇ ಅನೇಕ ಕಿಂಡಿ...

ಬಂಟ್ವಾಳ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

ಬಂಟ್ವಾಳ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನ ಪುರಸಭಾ ವ್ಯಾಪ್ತಿಯ ಅರ್ಬಿಗುಡ್ಡೆ ಎಂಬಲ್ಲಿ ನಡೆದಿದೆ. ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್(26) ಮೃತಪಟ್ಟ ಅವಿವಾಹಿತ ಯುವಕ ಎನ್ನಲಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ...

ಮಂಗಳೂರು: ಕೆಫೆಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೊತೆ ಹಿಂದೂ ಯುವತಿ; ಲವ್‌ಜಿಹಾದ್‌ ಶಂಕೆ, ಪೊಲೀಸರಿಗೊಪ್ಪಿಸಿದ ಹಿಂದೂ...

ಮಂಗಳೂರು: ಮುಸ್ಲಿಂ ವಿದ್ಯಾರ್ಥಿಯೊಂದಿಗೆ ಹಿಂದೂ ವಿದ್ಯಾರ್ಥಿನಿ ತಿರುಗುತ್ತಿದ್ದು, ಭಜರಂಗದಳ ಕಾರ್ಯಕರ್ತರ ಕಣ್ಣಿಗೆ ಪೊಲೀಸರಿಗೊಪ್ಪಿಸಿದ ಘಟನೆ ಬಲ್ಲಾಲ್‌ ಬಾಗ್ ಬಳಿ ನಡೆದಿದೆ. ಹಿಂದೂ ವಿದ್ಯಾರ್ಥಿನಿ ಮುಸ್ಲಿಂ ಯುವಕನೊಂದಿಗೆ ಬಲ್ಲಾಲ್‌ ಬಾಗ್ ಕೆಫೆಯೊಂದರಲ್ಲಿ ಸಿಕ್ಕಿಬಿದ್ದಿದ್ದು, ಬಜರಂಗದಳ ಕಾರ್ಯಕರ್ತರು...

ಬೆಳ್ತಂಗಡಿ: ಮರೋಡಿ “ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟದ ಬ್ಯಾನರ್ ಹರಿದು ವಿಕೃತಿ..!

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದಿದೆ. ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ...

ವಿಟ್ಲ : ಸಾಲೆತ್ತೂರು ರೇಂಜ್ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಮಹಾಸಭೆ

ಅಧ್ಯಕ್ಷರಾಗಿ ಪಿ.ಕೆ. ಹಸೈನಾರ್ ಕುಕ್ಕಾಜೆ, ಕಾರ್ಯದರ್ಶಿಯಾಗಿ ಆರಿಫ್ ಕರೈ, ಕೋಶಾಧಿಕಾರಿ ಯಾಗಿ ಹಕೀಮ್ ಪರ್ತಿಪಾಡಿ ಪುನರಾಯ್ಕೆ ವಿಟ್ಲ : ಸಮಸ್ತ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಸಾಲೆತ್ತೂರು ರೇಂಜ್ ಇದರ ವಾರ್ಷಿಕ ಮಹಾಸಭೆಯು ಸಾಲೆತ್ತೂರು ಹಿದಾಯತ್ತುಲ್...

ದೇವಸ್ಥಾನಗಳಲ್ಲಿ ಮೊಬೈಲ್‌ ಫೋನ್‌ ಬಳಕೆ ನಿಷೇಧ

ಚೆನ್ನೈ : ತಮಿಳುನಾಡಿನ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಮದ್ರಾಸ್ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು...

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ಗೆ ಜೀವ ಬೆದರಿಕೆ ಪ್ರಕರಣ; ಪುತ್ತೂರಿನ ಆಸಿಫ್‌ ವಿರುದ್ಧ...

ಪುತ್ತೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ ಜೀವ ಬೆದರಿಕೆಯೊಡ್ಡಿದ ಪುತ್ತೂರಿನ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಅನುಮತಿ ನೀಡಿದೆ. ಪ್ರಮೋದ್‌ ಮುತಾಲಿಕ್‌ ಅವರು ತನಗೆ ಮೊಬೈಲ್‌ ಕರೆ ಮಾಡಿ ಜೀವ...

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೂತನ ಸಭಾಭವನ ಉದ್ಘಾಟನೆ ಹಾಗೂ...

ವಿಟ್ಲ: ಬಸವನಗುಡಿಯಲ್ಲಿರುವ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸಭಾಭವನ 'ಜೇಸಿ ಪೆವಿಲಿಯನ್' ದಿನಾಂಕ 9.12.2022 ರಂದು ಅಪರಾಹ್ನ 3.30ಕ್ಕೆ ಉದ್ಘಾಟನೆಗೊಳ್ಳಲಿದೆ. ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ...

ನವ ಮಂಗಳೂರು ಬಂದರಿಗೆ ಎರಡನೇ ಐಷಾರಾಮಿ ಹಡಗು “SEVEN SEAS EXPLORER” ಆಗಮನ

ಮಂಗಳೂರು: ಒಂದೇ ವಾರದ ಅಂತರದಲ್ಲಿ ನವ ಮಂಗಳೂರು ಬಂದರಿಗೆ ಇನ್ನೊಂದು ಐಷಾರಾಮಿ ಹಡಗು ಆಗಮಿಸಿದೆ. ಸೆವೆನ್ ಸೀಸ್ ಎಕ್ಸ್ ಫ್ಲೋರರ್ ಎಂಬ ಈ ಐಷಾರಾಮಿ ಹಡಗು ಮಾರ್ಷಲ್ ಐಲ್ಯಾಂಡ್​ನಿಂದ ಆಗಮಿಸಿದೆ. ನವೆಂಬರ್​ 28 ರಂದು...

ಕಾರ್ಕಳ: ಕಾಲೇಜ್‌ ವಿದ್ಯಾರ್ಥಿನಿ ನೇಣಿಗೆ ಶರಣು

ಕಾರ್ಕಳ: ಕಾಲೇಜ್‌ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಘಟನೆ ಇಂದು ಬೆಳಿಗ್ಗೆ ನಿಟ್ಟೆಯಲ್ಲಿ ನಡೆದಿದೆ. ಎಂಪಿಎಂ ಕಾಲೇಜಿನ ತೃತೀಯ ಬಿ.ಎ ವಿದ್ಯಾರ್ಥಿನಿ, ನಿಟ್ಟೆ ಗ್ರಾಮದ ಚೇತನಾಹಳ್ಳಿಯ ಕೀರ್ತನಾ(19) ಆತ್ಮಹತ್ಯೆಗೆ ಶರಣಾದ ಯುವತಿ. ತನ್ನ ಮನೆಯಲ್ಲಿ ಕೀರ್ತನಾ...
error: Content is protected !!