Tag: vittla
ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಆಟೋ ಚಲಾಯಿಸಲು ಯತ್ನಿಸಿ ಪರಾರಿ
ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಚಾಲಕನೊಬ್ಬ ಆಟೋ ರಿಕ್ಷಾ ನುಗ್ಗಿಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿ ಹೊಡೆವ ರೀತಿಯಲ್ಲಿ ಚಲಾಯಿಸಿ, ಬಳಿಕ ಪರಾರಿಯಾದ ಘಟನೆ ಪಂಪ್‌ವೆಲ್ ಚೆಕ್‌ಪಾಯಿಂಟ್‌ನಲ್ಲಿ ನಡೆದಿದೆ.
ಮಂಗಳೂರು...
ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಲ್ಲಿ ಯುವಕನಿಗೆ ಹಲ್ಲೆ ಆರೋಪ; ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ
ಕಡಬ: ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಕಡಬ ಯುವಕನಿಗೆ ಹಲ್ಲೆ ಗೈದಿದ್ದಾರೆಂದು ಆರೋಪ ಹೊತ್ತಿರುವ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಕಡಬ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ...
ಕಾಸರಗೋಡು: ಕಾರು-ಟಿಪ್ಪರ್ ನಡುವೆ ಭೀಕರ ಅಪಘಾತ; ಮೂವರು ದಾರುಣ ಸಾವು
ಕಾಸರಗೋಡು: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನಪ್ಪಿರುವ ಘಟನೆ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಮೃತರನ್ನು ಕರಿಂದಲದ ಕೆ. ಶ್ರೀರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದೆ....
ವಿಟ್ಲ: (ಡಿ.16 ರಿಂದ 20)ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಕಾಲಾವಧಿ ಕಜಂಬು ಜಾತ್ರೆ
ವಿಟ್ಲ: ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಡಿ.16 ರಿಂದ 20.ರವರೆಗೆ ಕಾಲಾವಧಿ ಕಜಂಬು ಜಾತ್ರೆಯು ನಡೆಯಲಿದೆ. ಡಿ 16 ಶುಕ್ರವಾರದಂದು ಧ್ವಜಾರೋಹಣಗೊಂಡು, ಡಿ17ರಂದು ಕಜಂಬು ಉತ್ಸವ ನಡೆಯಲಿದೆ.
ವಿಟ್ಲ ಸೀಮೆಯ ಆರಾಧ್ಯ ದೇವರಾದ ಕೇಪು...
ಕಲ್ಲಡ್ಕ: ಬಂಟರ ಸಂಘ ಕಲ್ಲಡ್ಕ ವಲಯ ಆಶ್ರಯದಲ್ಲಿ “ಬಂಟಾಶ್ರಯ” ಹಸ್ತಾಂತರ, ಗೃಹ ಪ್ರವೇಶೋತ್ಸವ, ಸಭಾ...
ಕಲ್ಲಡ್ಕ: ಬಂಟರ ಸಂಘ ಕಲ್ಲಡ್ಕ ವಲಯ ಇದರ ವತಿಯಿಂದ ಕೊಡುಗೆಯಾಗಿ ನೀಡಿದ ವೀರಕಂಭ ಗ್ರಾಮದ ಪಾತ್ರೆಜಾಲು ಎಂಬಲ್ಲಿನ ಗಣೇಶ್ ರೈ ಎಂಬವರಿಗೆ ನಿರ್ಮಿಸಲಾದ ನೂತನಮನೆ “ಬಂಟಾಶ್ರಯ” ಇದರ ಹಸ್ತಾಂತರ, ಗೃಹ ಪ್ರವೇಶೋತ್ಸವ ಹಾಗೂ...
ವಿಟ್ಲ: (ಡಿ.17 ರಿಂದ ಜ.14 ) ಮಹತೋಭಾರ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಶ್ರೀ ಧನು...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಇದೇ ಬರುವ ಶುಭಕೃತ್ ಸಂವತ್ಸರದ ಧನುರ್ಮಾಸ 1 ಸಲುವ ದಿನಾಂಕ 17-12-2022ನೇ ಶನಿವಾರದಿಂದ ಮೊದಲ್ಗೊಂಡು ದಿನಾಂಕ 14-01-2023ನೇ ಶನಿವಾರದ ತನಕ ಶ್ರೀ ಕ್ಷೇತ್ರದಲ್ಲಿ...
ತಡರಾತ್ರಿ ಅಡಿಕೆ ಕದ್ದು, ಬಸ್‌ಸ್ಟ್ಯಾಂಡ್‌ನಲ್ಲೇ ಸುಲಿದುಕೊಂಡು ಸಿಪ್ಪೆ ಬಿಟ್ಟು ಹೋದರು…!
ಕಡಬ: ತಡರಾತ್ರಿ ಅಡಿಕೆ ಕದ್ದು ಗುಂಪೊಂದು ಬಸ್ ಸ್ಟ್ಯಾಂಡ್ ನಲ್ಲೇ ಸುಲಿದು ಸಿಪ್ಪೆಯನ್ನು ಅಲ್ಲೇ ಹಾಕಿ ಹೋದ ಘಟನೆ ಕಡಬದ ಎಣ್ಮೂರಿನಲ್ಲಿ ನಡೆದಿದೆ.
ಎಣ್ಮೂರು ಗ್ರಾಮದ ಕಲ್ಲೇರಿ ಬಸ್ ನಿಲ್ದಾಣದಲ್ಲಿ ಈ ಘಟನೆ ಬೆಳಕಿಗೆ...
ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನಿಂದಲೇ ತಮ್ಮನ ಭೀಕರ ಹತ್ಯೆ; ಆರೋಪಿ ಪರಾರಿ
ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ.
ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ಮೂಲದ ನಿಂಗನ ಗೌಡ, ಒಡಹುಟ್ಟಿದ ತಮ್ಮ ಮಾದೇವಪ್ಪನನ್ನು ಕೊಲೆಮಾಡಿದ್ದಾನೆ ಎಂದು ತಿಳಿದು...
ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಡಿ.1 ರಂದು 2022- 23ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟವನ್ನು ರಾಷ್ಟ್ರಮಟ್ಟದ ಕ್ರೀಡಾಪಟು ಅಮಿತಾ ಕೆ ಸಾಲ್ಯಾನ್ ಉದ್ಘಾಟಿಸಿದರು. ಅವರು ಮಾತನಾಡಿ ಕ್ರೀಡೆಯಿಂದ...
ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿ
ರಾಯಚೂರು: ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಒಂದೊಂದಾಗೇ ಬೆಳಕಿಗೆ ಬರುತ್ತಿವೆ. ಇದೀಗ ಬಳ್ಳಾರಿಯ ಮೂಲದ ಯುವಕನ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು, ಅನ್ಯಕೋಮಿನ ಯುವಕನ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಬಗ್ಗೆ...
















