Monday, November 2, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸತ್ಯೊದ ಸ್ವಾಮಿ ಕೊರಗಜ್ಜ ಯಕ್ಷಗಾನ ಪ್ರಸಂಗ

ವಿಟ್ಲ: ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ-ಕಳವಾರು ಇವರು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 03-12-2022, ಶನಿವಾರದಂದು ರಾತ್ರಿ 7 ರಿಂದ ಸತ್ಯೊದ ಸ್ವಾಮಿ ಕೊರಗಜ್ಜ ಎಂಬ ಕಥಾನಕವನ್ನು...

ಮಂಗಳೂರು: ಮಕ್ಕಳನ್ನು ಕದಿಯುತ್ತಿದ್ದ ಆರೋಪ; ಸಾರ್ವಜನಿಕರಿಂದ ಧರ್ಮದೇಟು

ಮಂಗಳೂರು: ಮಂಗಳೂರಿನಲ್ಲಿ ಮಕ್ಕಳನ್ನು ಕದಿಯುತ್ತಿದ್ದ ಶಂಕೆ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ನಡೆದಿದೆ. ವೆನ್ಲಾಕ್ ಆಸ್ಪತ್ರೆ ಬಳಿ ತಾಯಿಯೊಂದಿಗೆ ನಿಂತಿದ್ದ ಮಗುವನ್ನು ವ್ಯಕ್ತಿಯೊಬ್ಬ ಎಳೆದಾಡುತ್ತಿದ್ದು, ತಾಯಿ ಕಿರುಚಾಡಿದ್ದನ್ನು ಕಂಡು ಸ್ಥಳಕ್ಕೆ ಸಾರ್ವಜನಿಕರು...

ಶಾಲೆಯಲ್ಲಿ ಲೆಗ್ಗಿನ್ಸ್‌ ಪ್ಯಾಂಟ್‌ ವಿವಾದ; ಪೋಟೋ ಸಮೇತ ದೂರು ನೀಡಿದ ಶಿಕ್ಷಕಿ

ಕೇರಳ: ಶಾಲೆಗೆ ಲೆಗ್ಗಿನ್ಸ್​ ಧರಿಸಿಬಂದು ಪಾಠ ಮಾಡುತ್ತಿದ್ದ ಶಿಕ್ಷಕಿಗೆ ಶಾಲಾ ಮುಖ್ಯಶಿಕ್ಷಕಿ ಕೆಟ್ಟ ಶಬ್ದಗಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿದ್ದರು ಎಂದು ದೂರು ದಾಖಲಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಈ ಘಟನೆ...

ಚಿರತೆ ದಾಳಿಯಿಂದ ಯುವತಿ ಮೃತ್ಯು

ಮೈಸೂರು: ಮನೆಯ ಮುಂದೆ ಕುಳಿತಿದ್ದ ಯುವತಿ ಚಿರತೆ ದಾಳಿಯಿಂದ ಮೃತಪಟ್ಟ ಘಟನೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ನಡೆದಿದೆ. ರಮೇಶ್ ಎಂಬವರ ಪುತ್ರಿ ಮೇಘನಾ (22)ಚಿರತೆ ದಾಳಿಗೆ ಬಲಿಯಾದ ಯುವತಿ. ಈಕೆ ಪಟ್ಟಣದ ಸರ್ಕಾರಿ...

ಪ್ರಮೋದ್ ಮುತಾಲಿಕ್ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಸಚಿವರಿಂದ ಮಹತ್ವದ ಹೇಳಿಕೆ

ಕಾರ್ಕಳ ನನಗೆ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ ; ಸುನಿಲ್ ಕುಮಾರ್ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಅವರು ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು...

ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಸಿದ್ದರಾಮಯ್ಯನವರು ಇತ್ತೀಚೆಗೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಸುಳ್ಯ: ಮದ್ಯದ ನಶೆಯಲ್ಲಿ ಜೀಪು ಚಲಾಯಿಸಿದ ಚಾಲಕ; ನಾಲ್ಕು ಬೈಕ್‌ ಮತ್ತು ಒಂದು ಕಾರಿಗೆ...

ಸುಳ್ಯ: ಮದ್ಯದ ನಶೆಯಲ್ಲಿ ಚಾಲಕನೋರ್ವ ಜೀಪು ಚಲಾಯಿಸಿ ಅವಾಂತರ ಮೆರೆದಿರುವ ಘಟನೆ ಸುಳ್ಯದ ಅಂಬಟಡ್ಕದಲ್ಲಿ ನಡೆದಿದೆ ಚಾಲಕನ ಅವಾಂತರಕ್ಕೆ ನಾಲ್ಕು ಬೈಕ್ ಮತ್ತು ಒಂದು ಕಾರು ಡಿಕ್ಕಿಗೆ ಜೀಪು ಡಿಕ್ಕಿಯಾಗಿದೆ. ಸುಳ್ಯದ ಮುಖ್ಯ ರಸ್ತೆಯಿಂದ ರಥಬೀದಿಯಾಗಿ...

ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ; ಲಘು ಭೂಕಂಪನದ ಅನುಭವ

ಸುಳ್ಯ: ಮಡಪ್ಪಾಡಿಯಲ್ಲಿ ಭೂಕಂಪನವಾಗಿರುವ ಬಗ್ಗೆ ವರದಿಯಾಗಿದ್ದು, ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು ಪ್ರದೇಶದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದು ಬಂದಿದೆ. ಮಡಪ್ಪಾಡಿ ಪೇಟೆಯಲ್ಲಿಯೂ ಈ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ಸಂಜೆ 7.32ರ...

ವಿಟ್ಲ: ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿವಾದ; ಬಸ್ಸು ಏಜೆಂಟ್ ಹಾಗೂ ಚಾಲಕನ ನಡುವೆ...

ವಿಟ್ಲ‌ದಲ್ಲಿ ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಪದೇ ಪದೇ ವಾದ ವಿವಾದಗಳು ನಡೆಯುತ್ತಲೇ ಇರುತ್ತದೆ. ಇಂದು ಸಹ ವರ್ತನೆ ಅತಿರೇಕಕ್ಕೆ ಹೋಗಿದ್ದು ಸಾರ್ವಜನಿಕ ಸ್ಥಳದಲ್ಲೇ ಬಡಿದಾಡಿಕೊಂಡ ಘಟನೆ ನಡೆದಿದೆ. ಟೈಮಿಂಗ್ಸ್ ವಿಚಾರದಲ್ಲಿ ಬಸ್ಸು ಏಜೆಂಟ್...

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವ

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ವಿವಿದ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಶತಮಾನೋತ್ಸವ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಫಾ| ಎರಿಕ್ ಕ್ರಾಸ್ತಾ ಉದ್ಘಾಟಿಸಿದರು....
error: Content is protected !!