Tag: vittla
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ; 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ
ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.
ದೇವರ ನೈವೇದ್ಯದ ಮೇಲೆ ಎಡೆಮಡೆ ಉರುಳು ಸೇವೆಯನ್ನು ಭಕ್ತರು ಇಂದು ನೆರವೇರಿಸಿದರು. ಆಗಮ...
ಸುಳ್ಯ: ಸಚಿವ ಎಸ್. ಅಂಗಾರರಿಗೆ ಡೆಂಗ್ಯೂ ದೃಢ; ಆಸ್ಪತ್ರೆಗೆ ದಾಖಲು
ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಅಂಗಾರ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು...
ಪುತ್ತೂರು: ವಿದ್ಯಾರ್ಥಿಗೆ ಬೈಕ್ ಡಿಕ್ಕಿ; ಆಸ್ಪತ್ರೆಗೆ ದಾಖಲು
ಪುತ್ತೂರು: ಅಂಗಡಿಗೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಶಾಲಾ ವಿದ್ಯಾರ್ಥಿಗೆ ಬೈಕೊಂದು ಡಿಕ್ಕಿಯಾದ ಘಟನೆ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ನಡೆದಿದೆ.
ಬಲ್ನಾಡು ಪದವು ನಿವಾಸಿ ಪೂವಪ್ಪ ನಾಯ್ಕ್ ಎಂಬವರ ಪುತ್ರ ಹಾರಾಡಿ ಶಾಲೆಯ ವಿದ್ಯಾರ್ಥಿ...
ಮಂಗಳೂರು: ಭಿನ್ನಕೋಮಿನ ಜೋಡಿಯ ಮೇಲೆ ಹಲ್ಲೆ ಪ್ರಕರಣ; ಮೂವರು ಪೊಲೀಸ್ ವಶ
ಮಂಗಳೂರು: ಮಂಗಳೂರಿನ ನಂತೂರು ಸರ್ಕಲ್ ಬಳಿ ಗುರುವಾರ ಸಂಜೆ ಭಿನ್ನಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ನಿವಾಸಿ ಮುತ್ತು (18), ಪ್ರಕಾಶ್(21)...
ನಾಯಿ ಬೊಗಳಿದ್ದ ಕ್ಕೆ ಆಸ್ಟ್ರೇಲಿಯಾದ ಮಹಿಳೆಯ ಕೊಲೆ; ಭಾರತೀಯ ಮೂಲದ ಆರೋಪಿ ಅರೆಸ್ಟ್..!
ಆಸ್ಟ್ರೇಲಿಯಾದ ಮಹಿಳೆಯನ್ನು ಕೊಂದ ಆರೋಪದ ಮೇಲೆ ಭಾರತೀಯ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯನ್ನು ಕೊಂದು ಆಸ್ಟ್ರೇಲಿಯಾದಿಂದ ಪರಾರಿಯಾಗಿದ್ದ ರಾಜ್ವಿಂದರ್ ಸಿಂಗ್ ಬಂಧನದ ನಂತರ 1 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ ಬಹುಮಾನವನ್ನು ನೀಡುವುದಾಗಿ...
ಮಂಗಳೂರು: ಬಲವಂತದ ಮತಾಂತರ..! ಹೆರಿಗೆ ತಜ್ಞೆ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲು
ಮಂಗಳೂರು: ನಗರದ ಖ್ಯಾತ ಹೆರಿಗೆ ತಜ್ಞೆ ಸೇರಿದಂತೆ ಮೂರು ಮಂದಿಯ ವಿರುದ್ಧ ಬಲವಂತದ ಮತಾಂತರ ಆರೋಪ ಕೇಳಿಬಂದಿದೆ. ಈ ಬಗ್ಗೆ ನೊಂದ ೨೦ರ ಹರೆಯದ ಯುವತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದು ಮತಾಂತರ...
ಬಂಟ್ವಾಳ: ಪಿಕಪ್ ಮತ್ತು ಕಾರು ಮುಖಾಮುಖಿ ಢಿಕ್ಕಿ; ಮನೆಗೆ ನುಗ್ಗಿದ ಪಿಕಪ್
ಬಂಟ್ವಾಳ: ಪಿಕಪ್ ವಾಹನ ಹಾಗೂ ಹ್ಯುಂಡೈ ಕ್ರೆಟ್ಟಾ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿದ ಘಟನೆ ಮಣಿಹಳ್ಳ ಎಂಬಲ್ಲಿ ಶನಿವಾರ ರಾತ್ರಿ ವೇಳೆ ನಡೆದಿದೆ.
ಬಂಟ್ವಾಳ ಸಮೀಪದ...
ಇಸ್ರೋದಿಂದ ಬಾಹ್ಯಾಕಾಶಕ್ಕೆ 8 ನ್ಯಾನೊ ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್‌ವಿ-ಸಿ 54 ರಾಕೆಟ್ ಉಡಾವಣೆ
ಶ್ರೀಹರಿಕೋಟ: ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯು (ಇಸ್ರೋ) ಓಶಿಯನ್‌ಸ್ಯಾಟ್-3 ಎಂದು ಕರೆಯಲ್ಪಡುವ ಇಓಎಸ್ -06 ಮತ್ತು 8 ನ್ಯಾನೊ ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್‌ವಿ-ಸಿ 54 ರಾಕೆಟ್‌ನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ...
ಮಂಗಳೂರು: ಪಾರ್ಕಿಂಗ್ ಮಾಡಿದ್ದ ಕಾರು ಬೆಂಕಿಗಾಹುತಿ
ಮಂಗಳೂರು: ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಬಲ್ಮಠ ಜ್ಯೂಸ್ ಜಂಕ್ಷನ್ ಮುಂಭಾಗದಲ್ಲಿ ನಡೆದಿದೆ
ಪಾರ್ಕಿಂಗ್ ಮಾಡಿದ್ದ ಫೋರ್ಡ್ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ....
ತೀವ್ರ ವಿರೋಧದ ಹಿನ್ನಲೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೊರಗಜ್ಜನ ಕೋಲ ಸೇವೆ ರದ್ದು
ಬೆಂಗಳೂರಿನ ಯಲಹಂಕದಲ್ಲಿ ಕೊರಗಜ್ಜ ನೇಮ ಆಚರಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತುಳುನಾಡಿನ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೇಮೋತ್ಸವವನ್ನು ರದ್ದುಪಡಿಸಲಾಗಿದೆ.
ಬೆಂಗಳೂರಿನ ಯಲಹಂಕದ ಚೊಕ್ಕನಹಳ್ಳಿಯಲ್ಲಿ ಇಂದು (ನವೆಂಬರ್ 26) ಕೆಲವರು ಕೊರಗಜ್ಜ ನೇಮ...
















