Tag: vittla
ಉಪ್ಪಿನಂಗಡಿ: ಮಧ್ಯರಾತ್ರಿ ನಾಪತ್ತೆಯಾಗಿದ್ದ ಯುವತಿ ಪತ್ತೆ; ಹೆತ್ತವರಿಗೆ ಒಪ್ಪಿಸಿದ ಪೊಲೀಸರು
ಉಪ್ಪಿನಂಗಡಿ: ಕಳೆದ ಆದಿತ್ಯವಾರ ಮಧ್ಯರಾತ್ರಿ ನಾಪತ್ತೆಯಾಗಿದ್ದ ಬಾರ್ಯ ಗ್ರಾಮದ ಯುವತಿ ಸಾಹಿದಾ (19 ವ.) ಎಂಬಾಕೆಯನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆಕೆಯ ಹೆತ್ತವರ ವಶಕ್ಕೆ ಒಪ್ಪಿಸಿದ್ದಾರೆ.
ಮಂಗಳೂರು ತಾಲೂಕು ಮುಡಿಪು ಎಂಬಲ್ಲಿನ ಶಕೀನಾ...
ಸರ್ಕಾರಿ ಶಾಲೆಯ ಕೊಠಡಿಯೊಳಗೆ ಗೋರಿ ನಿರ್ಮಾಣ; ಹಿಂದೂ ಸಂಘಟನೆಗಳಿಂದ ವಿರೋಧದ ನಂತರ ತೆರವು
ಕಲಬುರಗಿ: ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಮುಸ್ಲಿಂಮರ ಮಜರ್ (ಗೋರಿ) ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಆರೋಪಿಸಿದೆ.
ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಈ ಬಗ್ಗೆ ಮಾತನಾಡಿ,ಸರಕಾರಿ...
ಪಿಫಾ ವರ್ಲ್ಡ್ ಕಪ್ 2022; ಮೆಡಿಕಲ್ ಟೀಮಿಗೆ ಆಯ್ಕೆಯಾದ ಬಂಟ್ವಾಳದ ಮಹಿಳೆ
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮ್‌ನಲ್ಲಿ ಸೇವೆ ಸಲ್ಲಿಸಲು ಬಂಟ್ವಾಳ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್....
ಶಬರಿಮಲೆಗೆ ಹೊರಟ ಮಿನಿ ಬಸ್‌ಗೆ ಲಾರಿ ಡಿಕ್ಕಿ; ಅಪಘಾತದಲ್ಲಿ 23 ಜನರಿಗೆ ಗಾಯ,...
ಕೇರಳ: ಶಬರಿಮಲೆಗೆ ತೆರಳಿದ್ದ ಮಿನಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಕೇರಳದ ಕಣ್ಣೂರು ಬಳಿಯ ಪೊನ್ನೂರು ಬಳಿ ನಡೆದಿದೆ. ಇಲ್ಲಿನ ಪೇಟೆ ಕುರುಬರಹಳ್ಳಿ ನಿವಾಸಿಗಳು ಶಬರಿಮಲೆಗೆ ಮಿನಿ ಬಸ್‌ನಲ್ಲಿ ತೆರಳಿ ವಾಪಸ್...
ಮಂಗಳೂರು: ಅನ್ಯಕೋಮಿನ ಯುವಕನ ಮೇಲೆ ಹಲ್ಲೆಗೈದ ಪ್ರಕರಣ; ಸೂಕ್ತ ಕ್ರಮಕೈಗೊಳ್ಳುವುದಾಗಿ ಎಡಿಜಿಪಿ ಅಲೋಕ್ ಕುಮಾರ್...
ಮಂಗಳೂರು: ಖಾಸಗಿ ಬಸ್ಸಿನಲ್ಲಿ ಹಿಂದೂ ಯುವತಿ ಜೊತೆ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕನಿಗೆ ನಗರದ ನಂತೂರಿನಲ್ಲಿ ಹಿಂದು ಸಂಘಟನೆ ಯುವಕರು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ತೋರಿಸಿದ್ದರು. ಈ ಬಗ್ಗೆ ಸಾರ್ವಜನಿಕರು ಮಾಡಿದ್ದ ಟ್ವೀಟ್...
ವಿಟ್ಲ: ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು
ವಿಟ್ಲ: ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗಡೆ ಅವರು ಒಂದೂವರೆ ಲಕ್ಷ ರೂಪಾಯಿ ಆರ್ಥಿಕ ಸಹಕಾರ ನೀಡಿದರು. ಯೋಜನಾಧಿಕಾರಿ ಚೆನ್ನಪ್ಪ ಗೌಡ. ಪಿ ಮೊತ್ತದ ಚೆಕ್‌ನ್ನು...
ಪುತ್ತೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ
ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬ್ರದಲ್ಲಿ ನಡೆದಿದೆ.
ನಬೀಸ ಎಂಬವರು ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ನ.26ರಂದು ಬೆಳಿಗ್ಗೆ ಮನೆಯ ಮುಂಭಾಗದಲ್ಲಿ ಸುಟ್ಟು ಕರಕಲಾದ...
ಹಾವು ಕಡಿದು 2 ವರ್ಷದ ಮಗು ಸಾವು
ಉತ್ತರ ಕನ್ನಡ: ಉ.ಕ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯ ದಾಸನಕೊಪ್ಪ ವೃತ್ತದ ಬಳಿ ಹಾವು ಕಚ್ಚಿ ಪುಟ್ಟ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಮನೆ ಹಿಂಬದಿಯಲ್ಲಿ ಆಟ ಆಡುತ್ತಿದ್ದ ತರಾನ್ ಮಹಮ್ಮದ್ ಸಾಬ್ (2)...
ವಿಶ್ವದಲ್ಲೇ ಅತೀ ದೊಡ್ಡ ಕಿಡ್ನಿ ಸ್ಟೋನ್ ತೆಗೆದ ಕೆಎಂಸಿ ವೈದ್ಯರು
ಉಡುಪಿ: ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ...
ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು, ಇನ್ನೋರ್ವಳ ಸ್ಥಿತಿ ಗಂಭೀರ
ಮೈಸೂರು: ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮಕ್ಕಳ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ, ಮಗಳನ್ನೇ ಬಲಿ ಪಡೆದ ಘಟನೆ ಮೈಸೂರಿನಲ್ಲಿ ನಡೆದಿದೆ.
13 ವರ್ಷದ ಕುಸುಮಾ ಮೃತ ಬಾಲಕಿ. ಉದ್ಬೂರು ತಾಲೂಕಿನ ಸ್ವಾಮಿನಾಯಕ್...
















