Tag: vittla
ಅನುಮತಿ ಇಲ್ಲದೆ ನಟ ಅಮಿತಾಬ್ ಹೆಸರು, ಚಿತ್ರ, ಧ್ವನಿ ಬಳಸುವಂತಿಲ್ಲ; ಹೈಕೋರ್ಟ್ ಆದೇಶ
ನವದೆಹಲಿ: ನಟ ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಹಾಗೂ ಧ್ವನಿಯನ್ನು ಅವರ ಒಪ್ಪಿಗೆ ಇಲ್ಲದೆ ಬಳಸಕೂಡದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
ಹಲವು ಸಂಸ್ಥೆಗಳು/ ವ್ಯಕ್ತಿಗಳು ತಮ್ಮ ಅನುಮತಿ ಇಲ್ಲದೆ ಪೋಟೋ,...
ಮಂಗಳೂರು: ಮುಲ್ಕಿ ಕೊಲೆ ಪ್ರಕರಣ; ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿ
ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸರು ಮನವಿಮಾಡಿದ್ದಾರೆ.
ಮುಲ್ಕಿ ಪೊಲೀಸ್ ಠಾಣೆ ಮೊಕದ್ದಮೆ ಸಂ. 38/2020 ಕಲಂ 143, 147, 148, 341, 307,...
ಉಡುಪಿ: ಬೈಕ್ ಖರೀದಿ ನೆಪದಲ್ಲಿ ಗ್ರಾಹಕನಂತೆ ಬಂದು ಹಣ ಕದ್ದ ಚೋರ
ಉಡುಪಿ: ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಗೆ ದ್ವಿಚಕ್ರ ವಾಹನ ಮಾರಾಟ ಅಂಗಡಿಗೆ ಬಂದಿದ್ದ ಅಪರಿಚಿತ ವ್ಯಕ್ತಿಯೋರ್ವ ಹಣ ಕದ್ದು ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ.
ಈತ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ...
ಮಂಗಳೂರು: ಜನವಾಸವಿಲ್ಲದ ಮನೆ ಅಂಗಳದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆ
ಮಂಗಳೂರು: ಜನವಾಸವಿಲ್ಲದ ಮನೆಯ ಅಂಗಳದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬರ್ಕೆ ಅರಕ್ಷಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಜನವಾಸವಿಲ್ಲದ...
ಮಂಗಳೂರು: ಕರಾವಳಿಯ ದಟ್ಟಾರಣ್ಯದಲ್ಲಿ ರಿಂಗಣಿಸಿದ ಸ್ಯಾಟಲೈಟ್ ಫೋನ್ ; ಹದ್ದಿನ ಕಣ್ಣಿಟ್ಟ ಬೇಹುಗಾರಿಕೆ ಇಲಾಖೆ
ಮಂಗಳೂರು: ನಗರದ ನಾಗುರಿಯಲ್ಲಿ ನ. 19ರ ಶನಿವಾರ ಕುಕ್ಕರ್ ಬಾಂಬ್ ಸ್ಫೋಟಕ್ಕೆ ಮೊದಲು ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್‌ಗಳು ರಿಂಗಣಿಸಿತ್ತು ಅಲ್ಲದೆ ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ನಿಗೂಢ ಚಟುವಟಿಕೆಗಳು ನಡೆದಿರುವ ಬಗ್ಗೆ ಗುಪ್ತಚರ ಮೂಲಗಳು...
ಮಂಗಳೂರು: ಡಿ.1 ರಿಂದ ದ.ಕ. ಆಟೊ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಿಸಿಲಾಗಿದ್ದು ಹೊಸ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ. ಈ ಬಗ್ಗೆ ದ.ಕ.ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್...
ದೇವಸ್ಥಾನ ಪೂಜಾರಿಯಿಂದ ಬಾಲಕಿ ಮೇಲೆ ಅತ್ಯಾಚಾರ
ರಾಯಚೂರು: ತಾಯಿಯ ಜತೆ ದೇವಸ್ಥಾನಕ್ಕೆ ಬಂದಿದ್ದ ಬಾಲಕಿಯ ಮೇಲೆ ಪೂಜಾರಿ ಅತ್ಯಾಚಾರ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಬಾಗೂರು ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ(54) ಈ ಕೃತ್ಯ ನಡೆಸಿದ್ದಾನೆ.
8...
ಸುಳ್ಯ: ನ. 26 -27 ರಂದು ಗುರುದೇವ ಲಲಿತಕಲಾ ಅಕಾಡೆಮಿ(ರಿ) ಅರ್ಪಿಸುವ ರಾಷ್ಟ್ರೀಯ ಮಟ್ಟದ...
ಸುಳ್ಯ: ಗುರುದೇವ ಲಲಿತಕಲಾ ಅಕಾಡೆಮಿ(ರಿ) ಅರ್ಪಿಸುವ "ಮೂರ್ಜೆ ಶ್ರೀ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಸ್ಮರಣಾರ್ಥ" ರಾಷ್ಟ್ರೀಯ ಮಟ್ಟದ ನೃತ್ಯೋತ್ಸವ ಹಾಗೂ ಚಿತ್ರಕಲಾ ಪ್ರದರ್ಶನ "ಮೇದಿನಿ ಉತ್ಸವ"ವು ನ.26 ಮತ್ತು...
ಪುಂಜಾಲಕಟ್ಟೆ : ಅಪಘಾತದಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿ ಮೃತ್ಯು
ಪುಂಜಾಲಕಟ್ಟೆ : ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಬಳಿಯ ನಡುಬೆಟ್ಟು ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನವು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ನ.23ರಂದು ನಡೆದಿದೆ.
ಮೃತರನ್ನು...
ಮಂಗಳೂರು: ಕಳವು ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ
ಮಂಗಳೂರು: ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ ಮನೆಯೊಂದರಿಂದ ಗ್ಯಾಸ್ ಸಿಲಿಂಡರ್ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಎರಡನೇ...
















