Tag: vittla
ಪಟಾಕಿ ಸಿಡಿಸುವ ಸ್ಪರ್ಧೆ ವೇಳೆ ಸ್ಫೋಟ – 30ಕ್ಕೂ ಅಧಿಕ ಮಂದಿಗೆ ಗಾಯ
ಭುವನೇಶ್ವರ: ಪಟಾಕಿ ಸಿಡಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇಂದ್ರಪಾರದ ಸದರ್ ಪಿಎಸ್ ವ್ಯಾಪ್ತಿಯ ಬಲಿಯಾ ಬಜಾರ್‌ನಲ್ಲಿ ನಡೆದಿದೆ.
ಭುವನೇಶ್ವರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ...
ಪುತ್ತೂರು: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು
ಪುತ್ತೂರು: ವೀರಮಂಗಲ ಸಮೀಪ ತೋಟದ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ.24ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ....
ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ
ಬೆಂಗಳೂರು: ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ ನಡೆಸಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2 ರೂ. ಹೆಚ್ಚಳದ ಬಗ್ಗೆ...
ಮೈಸೂರು ದಸರಾ ಗಜಪಡೆಯಲ್ಲಿ ಹತ್ತು ವರ್ಷ ಭಾಗಿಯಾಗಿದ್ದ ಆನೆ ಕಾಡಾನೆ ದಾಳಿಯಿಂದ ದುರಂತ ಸಾವು
ಮೈಸೂರು: "ಭವಿಷ್ಯದ ಅಂಬಾರಿ ಆನೆ" ಎಂದು ಕರೆಸಿಕೊಳ್ಳುವ ಆನೆ ಗೋಪಾಲಸ್ವಾಮಿ ಕಾಡಾನೆ ದಾಳಿಯಿಂದಾಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ನಡೆದಿದೆ. ದಸರಾ ಆನೆಗಳಲ್ಲಿ ಒಂದಾಗಿರುವ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರೆಳೆದಿದೆ. ಗೋಪಾಲಸ್ವಾಮಿ ಆನೆಗೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯ ಜಾತ್ರೋತ್ಸವ ಸಂದರ್ಭದಲ್ಲಿ ಅನ್ಯಮತೀಯರಿಗೆ ವ್ಯಾಪಾರ ವಹಿವಾಟು ನಿಷೇಧ; ದೇವಾಲಯದ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯ ಜಾತ್ರೋತ್ಸವ ಸಂದರ್ಭದಲ್ಲಿ ದೇವಾಲಯದ ವಠಾರದಲ್ಲಿ ಅನ್ಯಮತೀಯರಿಗೆ ವ್ಯಾಪಾರ ವಹಿವಾಟುಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಪ್ಲೇಕ್ಸ್ ಅಳವಡಿಸಿದೆ ಘಟನೆ ಬೆಳಕಿಗೆ...
ಪುತ್ತೂರು: ತಾಲೂಕು ಆಡಳಿತ ಸೌಧದಲ್ಲಿ ಅಧಿಕಾರಿಗಳಿಬ್ಬರ ನಡುವೆ ಮಾತಿನ ಚಕಮಕಿ; ಪರಸ್ಪರ ಹೊಡೆದಾಟ
ಪುತ್ತೂರು: ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಅಧಿಕಾರಿಗಳಿಬ್ಬರ ನಡುವೆ ಮಾತಿನ ಚಕಮಕಿ ನಡೆದು ಮಧ್ಯಾಹ್ನ ಊಟದ ಸಮಯದಲ್ಲಿ ಅವರಿಬ್ಬರು ಹೊಡೆದಾಡಿಕೊಂಡ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ಮಾತುಕತೆ ಮೂಲಕ ಇತ್ಯರ್ಥವಾಗಿದೆ ಪ್ರಸಂಗ ನಡೆದಿದೆ.
ತಾಲೂಕು...
ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ
ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲಕ ಕೆ.ಎಲ್. ರಾಹುಲ್ ಇಂದು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಕೆ.ಎಲ್.ರಾಹುಲ್ ಪ್ರತಿವರ್ಷವೂ...
ಬಂಟ್ವಾಳ: ಸರ್ಕಾರಿ ಜಾಗದಲ್ಲಿ ಯೇಸುವಿನ ಪ್ರತಿಮೆ ನಿರ್ಮಾಣ; ಶೀಘ್ರ ತನಿಖೆ ನಡೆಸಿ ತೆರವುಗೊಳಿಸುವಂತೆ ಹಿಂಜಾವೇ.ಯಿಂದ...
ಬಂಟ್ವಾಳ: ತಾಲೂಕಿನ ಸರಪಾಡಿ ಹಾಗೂ ನಾವೂರ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಲಿಪಾದೆ ಎಂಬಲ್ಲಿ ಸಂತ ಜಾನ್ ಚರ್ಚ್ ಮುಂಭಾಗದಲ್ಲಿ ಸರ್ಕಾರಿ ಜಾಗದಲ್ಲಿ ರಾತ್ರೋರಾತ್ರಿ ಯೇಸುವಿನ ಪ್ರತಿಮೆ ನಿರ್ಮಿಸಲಾಗಿದೆ.
ಇದು ಕಾನೂನು ಬಾಹಿರವಾಗಿರುದರಿಂದ ಹಿಂದು ಜಾಗರಣ ವೇದಿಕೆ...
ಪುತ್ತೂರು: ಲವ್‌ಜಿಹಾದ್‌ಗೆ ಬಲಿಯಾಗದಂತೆ ಹಿಂದೂ ಹುಡುಗಿಯರಿಗೆ ಎಚ್ಚರಿಕೆ ಸಂದೇಶ; ಡಾ.ಎಂ.ಕೆ ಪ್ರಸಾದ್ ಹೆಸರಿನಲ್ಲಿ ಕಟೌಟ್
ಪುತ್ತೂರು: ಡಾ.ಎಂ.ಕೆ. ಪ್ರಸಾದ್‌ರವರ ಹೆಸರಿನಲ್ಲಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಅರಣ್ಯ ಇಲಾಖೆಯ ಕಛೇರಿಯ ಬಳಿ ಕಟೌಟ್ ವೊಂದನ್ನು ಹಾಕಲಾಗಿದೆ.
ಹಿಂದೂ ಯುವತಿ ಶ್ರದ್ದಾಳ ಹತ್ಯೆ,ದೇಹವನ್ನು ೩೫ ತುಂಡುಮಾಡಿದರು ಕಾರಣ ಲವ್ ಜಿಹಾದ್...
ಸದ್ದಿಲ್ಲದೇ ನಡೆಯಿತಾ ಕಿರುತೆರೆ ನಟಿ ವೈಷ್ಣವಿ ಗೌಡ ಎಂಗೇಜ್‌ಮೆಂಟ್..? ನಿಶ್ವಿತಾರ್ಥದ ಫೋಟೋ ವೈರಲ್
ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ವೈಷ್ಣವಿ ಗೌಡ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ, ವೈಷ್ಣವಿ ಗೌಡ ಹಾಗೂ ಹುಡುಗನೊಬ್ಬ ಹೂ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್...
















